ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: 11 ಮಂದಿ ದುರ್ಮರಣ….
ಧಾರವಾಡ,ಜನವರಿ,15,2021(www.justkannada.in): ಸಂಕ್ರಾಂತಿ ಹಬ್ಬದ ಮರುದಿನವೇ ಜವರಾಯ ಅಟ್ಟಹಾಸ ಮೆರೆದಿದ್ದು ಟೆಂಪೋ ಟ್ರಾವೆಲರ್ ಗೆ ಟಿಪ್ಪರ್ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಇಟ್ಟಿಗಟ್ಟಿ ಬಳಿ ರಾ.ಹೆ 4ರಲ್ಲಿ ಈ ಘಟನೆ...
ಸಂಕ್ರಮಣ ಬಳಿಕ ಸಿಡಿ ಬ್ಲಾಸ್ಟ್ ಹೇಳಿಕೆ ವಿಚಾರ: ಬೇಸರ ವ್ಯಕ್ತಪಡಿಸಿದ ಸಚಿವ ಕೆ.ಎಸ್ ಈಶ್ವರಪ್ಪ…
ಶಿವಮೊಗ್ಗ,ಜನವರಿ,15,2021(www.justkannada.in): ಸಂಕ್ರಮಣ ಬಳಿಕ ಸಿಡಿ ಬ್ಲಾಸ್ಟ್ ಆಗುತ್ತದೆ ಎಂಬ ಹೇಳಿಕೆ ವಿಚಾರ: ಕುರಿತು ಬೇಸರ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ, ಬಹಿರಂಗ ಹೇಳಿಕೆ ನೀಡುವುದನ್ನ ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ. ಬಹಿರಂಗ ಹೇಳಿಕೆ...
“ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ” : ಸಚಿವ ಕೆ.ಸಿ.ನಾರಾಯಣಗೌಡ
ಮಂಡ್ಯ,ಜನವರಿ,14,2021(www.justkannada.in): ಪಕ್ಷದಲ್ಲಿ ಯಾವ ಬಂಡಾಯವೂ ಇಲ್ಲ. ಶಾಸಕ ಯತ್ನಾಳ್ ಅವರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ಅದಕ್ಕೂ ಇತಿ ಮಿತಿಗಳಿರುತ್ತವೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.ಈಗಾಗಲೇ...
ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ಹೆಚ್. ವಿಶ್ವನಾಥ್ ಗೆ. ಯಡಿಯೂರಪ್ಪಗೆ ಅಲ್ಲ- ಶಾಸಕ ಸಾ.ರಾ. ಮಹೇಶ್ ಟಾಂಗ್
ಮೈಸೂರು,ಜನವರಿ,14,2021(www.justkannada.in): ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ವಿಶ್ವನಾಥ್ ಗೆ, ಯಡಿಯೂರಪ್ಪ ಗೆ ಅಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಸಿಎಂ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ...
“ಬಿಜೆಪಿ ಎಂದರೆ ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕೆ
ಬೆಂಗಳೂರು,ಜನವರಿ,14,2021(www.justkannada.in) : ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, 'ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ' ಇದನ್ನು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಬಿಜೆಪಿ ಶಾಸಕರು ಹೇಳಿರುವ ಸಿಡಿ...
ಕೊರೋನಾ ಲಸಿಕೆ ವಿತರಣೆಗೆ ಮೈಸೂರು ಜಿಲ್ಲಾಡಳಿತ ಸರ್ವ ಸನ್ನದ್ಧ….
ಮೈಸೂರು,ಜನವರಿ,14,2021(www.justkannada.in): ಮಹಾಮಾರಿ ಕೊರೋನಾ ಲಸಿಕೆ ವಿತರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಲಸಿಕೆ ವಿತರಣೆಗೆ ಮೈಸೂರು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ.
ಲಸಿಕೆ ವಿತರಣೆಗೆ ಡಿಎಚ್ಓ ಡಾ. ಅಮರನಾಥ್ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
“ನಾವು ಈಗ ಬಾಂಬೆ ಟೀಂ ಅಲ್ಲ, ಎಲ್ಲಾ ಬಿಜೆಪಿ ಟೀಂ” : ಸಚಿವ ಆರ್.ಶಂಕರ್
ಮೈಸೂರು,ಜನವರಿ,14,2021(www.justkannada.in) : ನಾವು ಈಗ ಬಾಂಬೆ ಟೀಂ ಅಲ್ಲ, ಎಲ್ಲಾ ಬಿಜೆಪಿ ಟೀಂ. 17 ಮಂದಿ ಶಾಸಕರು ಅಗತ್ಯಬಿದ್ರೆ ಮತ್ತೊಮ್ಮೆ ಸಭೆ ಸೇರಲಿದ್ದೇವೆ. ಆಗಂತ ಅದು ಪಕ್ಷ ವಿರೋಧಿ ಚಟುವಟಿಕೆಯಲ್ಲ ಎಂದು ಸಚಿವ...
ಪರೋಕ್ಷವಾಗಿ ಸಚಿವನಾಗುವ ಬಯಕೆ ವ್ಯಕ್ತಪಡಿಸಿದ ಶಾಸಕ ಎಲ್. ನಾಗೇಂದ್ರ….
ಮೈಸೂರು,ಜನವರಿ,14,2021(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮೈಸೂರು ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ ಪರೋಕ್ಷವಾಗಿ ಸಚಿವನಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ಸಚಿವನಾಗುವ ಆಸೆ ಎಲ್ಲಾ...
ಕರ್ನಾಟಕ ಬೀಜ ನಿಗಮವನ್ನು ಇಡೀ ದೇಶದಲ್ಲಿ ಮಾದರಿಯನ್ನಾಗಿಸಲು ಬಿ.ಸಿ.ಪಾಟೀಲ್ ದೃಢ ಸಂಕಲ್ಪ….
ಬೆಂಗಳೂರು,ಜನವರಿ.14,2021(www.justkannada.in): ರಾಜ್ಯ ಬೀಜ ನಿಗಮವನ್ನು ಇಡೀ ದೇಶದಲ್ಲಿ ಮಾದರಿ ಬೀಜ ನಿಗಮವನ್ನಾಗಿ ಮಾಡಲು ದೃಢ ಸಂಕಲ್ಪ ಹೊಂದಿದ್ದು, ನಿಗಮವನ್ನು ಬಲಪಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಕೃಷಿ ಸಚಿವರೂ ಆಗಿರುವ ರಾಜ್ಯ ಬೀಜ...
“ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲು ಮಾಡಲಿ” : ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಜನವರಿ,14,2021(www.justkannada.in) : ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ. ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ. ಅದರ ಬಗ್ಗೆ ಕ್ರಿಮಿನಲ್ ಕೇಸ್ ಹಾಕಲಿ. ಆ ಪಕ್ಷದವರೆ ಆರೋಪ...



