ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಎಲ್ಲರಿಗೂ ಅರ್ಥವಾಗುತ್ತೆ- ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು,ಅಕ್ಟೋಬರ್,10,2025 (www.justkannada.in): ಬೆಂಗಳೂರಿಗೆ ನನ್ನ ಕೊಡುಗೆ ಏನೆಂಬುದು ಮುಂದಿನ 10 ವರ್ಷಗಳಲ್ಲಿ ಎಲ್ಲರಿಗೂ ಅರ್ಥವಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನುಡಿದರು.
ವಿದ್ಯಾರ್ಥಿಗಳ ಜೊತೆ ಸಂವಾದದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, 'ನನ್ನ...
ಮೈಸೂರಿನಲ್ಲಿ ಸರಣಿ ಕೊಲೆ ಪ್ರಕರಣ: ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ನಾಳೆ ಸಭೆ
ಮೈಸೂರು, ಅಕ್ಟೋಬರ್,10,2025 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಿಲ್ಕಿ ವೆಂಕಟೇಶ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ಸ್ಥಳದ ಇನ್ನೊಂದು ಬದಿಯಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ದುಷ್ಕರ್ಮಿ ಅತ್ಯಾಚಾರವೆಸಗಿ ಅಮಾನುಷವಾಗಿ ಕೊಲೆ...
ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ..
ಬೆಂಗಳೂರು, ಅಕ್ಟೋಬರ್,10,2025 (www.justkannada.in): ತನ್ನ ಇಬ್ಬರು ಮಕ್ಕಳನ್ನ ಕೊಂದು ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನಲ್ಲಿ ನಡೆದಿದೆ.
ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (27) ಎಂಬುವವರೇ ತನ್ನ ಮಗಳು ಬೃಂದಾ (4)...
ನ. 9ಕ್ಕೆ KUWJ ಚುನಾವಣೆ: ಅಂದೇ ಫಲಿತಾಂಶ ಪ್ರಕಟ
ಬೆಂಗಳೂರು,ಅಕ್ಟೋಬರ್,10,2025 (www.justkannada.in): ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka union of working journalists)ದ 2025-28ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ.
ನವೆಂಬರ್...
ಟ್ರಂಪ್ ಕನಸು ಭಗ್ನ: ಮರಿಯಾ ಮಚಡೋಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ
ವಾಷಿಂಗ್ಟನ್,ಅಕ್ಟೋಬರ್,10,2025 (www.justkannada.in): ನೊಬೆಲ್ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕನಸು ಭಗ್ನವಾಗಿದ್ದು ಮರಿಯಾ ಮಚಡೋ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಪ್ರಪಂಚದ 7 ಯುದ್ದಗಳನ್ನ ನಿಲ್ಲಿಸಿದ್ದೇನೆ ತಮಗೆ...
ಗಿಲ್ಕಿ ವೆಂಕಟೇಶ್ ಕೊಲೆ ಕೇಸ್ ನಲ್ಲಿ 6 ಜನರ ಬಂಧನ- ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್
ಮೈಸೂರು,ಅಕ್ಟೋಬರ್,10,2025 (www.justkannada.in): ಮೈಸೂರಿನಲ್ಲಿ ಹಾಡ ಹಗಲೇ ವೆಂಕಟೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನ ಬಂಧನ ಮಾಡಿದ್ದೇವೆ ಎಂದು ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಪೊಲೀಸ್ ಕಮಿಷನರ್...
Mysore; ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾರಿಗೂ ಭಯವಿಲ್ಲ: ಸಂಸದ ಯದುವೀರ್
ಮೈಸೂರು,ಅಕ್ಟೋಬರ್,10,2025 (www.justkannada.in): ಮೈಸೂರಿನಲ್ಲಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಆಡಳಿತ ಕುಸಿಯುತ್ತಿದೆ. ಯಾರಿಗೂ ಭಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆತಂಕ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಯದುವೀರ್...
ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಕೇಸ್: ಸರ್ಕಾರದ ವಿರುದ್ದ ಪ್ರತಾಪ್ ಸಿಂಹ ಆಕ್ರೋಶ
ಮೈಸೂರು,ಅಕ್ಟೋಬರ್,10,2025 (www.justkannada.in): ಮೈಸೂರಿನಲ್ಲಿ ನಡೆದ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಯಾರೊಬ್ಬರೂ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಇಂದು ಮಾಧ್ಯಮಗಳ...
ಮಹಿಳೆಯರಿಗೆ ಋತುಚಕ್ರ ರಜೆ: ಸರ್ಕಾರದಿಂದ ಒಮ್ಮತದ ನಿರ್ಧಾರ- ಸಚಿವ ಸಂತೋಷ್ ಲಾಡ್
ಉಡುಪಿ,ಅಕ್ಟೋಬರ್,10,2025 (www.justkannada.in): ಉದ್ಯೋಗಸ್ಥ ಮಹಿಳೆಯರಿಗೆ ಒಂದು ದಿನ ಋತುಚಕ್ರದ ರಜೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ...
ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು,ಅಕ್ಟೋಬರ್,10,2025 (www.justkannada.in): ಅಕ್ಟೋಬರ್ 13 ರಂದು ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ...













