ಹೈದರಬಾದ್ ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಂಸ್ಥೆ ಜತೆಗೆ ಮೈಸೂರು ವಿವಿ ಒಪ್ಪಂದಕ್ಕೆ ಸಹಿ.
ಮೈಸೂರು, ಜ.12, 2021 : (www.justkannada.in news ) ತೆಲಂಗಾಣದ ಹೈದರಾಬಾದ್ ಮೂಲದ ಸಿಎಸಐಆರ್‌ನ ಘಟಕ ಪ್ರಯೋಗಾಲಯವಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿಯೊಂದಿಗೆ ರಾಸಾಯನಿಕ ಜೀವಶಾಸ್ತ ವಿಷಯಕ್ಕೆ ಸಂಬಂಧಪಟ್ಟ ಒಪ್ಪಂದಕ್ಕೆ ಮೈಸೂರು...
ಮೈಸೂರು ಜಿಲ್ಲೆಯಲ್ಲಿ 234 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ….
ಮೈಸೂರು,ಜನವರಿ,12,2021(www.justkannada.in): ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆಯನ್ನ ಕೇಂದ್ರ ಸರ್ಕಾರ ಖರೀದಿಸಿ ಎಲ್ಲಾ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿದ್ದು, ಈ ಮಧ್ಯೆ ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ...
ಆಫ್ ಲೈನ್ ಪರೀಕ್ಷೆ ಬದಲು, ಆನ್ ಲೈನ್ ಪರೀಕ್ಷೆ ನಡೆಸುವಂತೆ ಆಗ್ರಹ: ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಪ್ರತಿಭಟನೆ…
ಮೈಸೂರು,ಜನವರಿ,12,2021(www.justkannada.in): ತಾಂತ್ರಿಕ ವಿದ್ಯಾರ್ಥಿಗಳಿಗೆ ಆಫ್ ಲೈನ್ ಪರೀಕ್ಷೆ ಬದಲು, ಆನ್ ಲೈನ್ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಕನ್ನಡ ಹೋರಾಟಗಾರ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮೈಸೂರಿನ ಹಾರ್ಡಿಂಜ್ ವೃತ್ತದ...
ಕೇಂದ್ರ ಸರ್ಕಾರಕ್ಕೆ ಹಿನ್ನೆಡೆ: ನೂತನ ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ತಡೆ ನೀಡಿ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್…
ನವದೆಹಲಿ,ಜನವರಿ,12,2021(www.justkannada.in): ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಸುಪ್ರೀಂಕೋರ್ಟ್ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ತಾತ್ಕಾಲಿಕ ತಡೆ ನೀಡಿ ತಜ್ಞರ ಸಮಿತಿ ರಚಿಸಿ ಆದೇಶಿಸಿದೆ.
ವಿವಾದಿತ ಕೃಷಿ...
ಸ್ವಾಮಿ ವಿವೇಕಾನಂದರ ಜೀವನ, ಸಾಧನೆ ಸ್ಮರಿಸಿದ ಶಾಸಕ ಎಸ್.ಎ ರಾಮದಾಸ್…
ಮೈಸೂರು,ಜನವರಿ,12,2021(www.justkannada.in): ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವದ ಅಂಗವಾಗಿ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಿವೇಕಾನಂದ ವೃತ್ತದಲ್ಲಿರುವ ಸ್ವಾಮಿ ವಿವೇಕಾನಂದ ಪ್ರತಿಮೆಗೆ ಶಾಸಕ ಎಸ್.ಎ ರಾಮದಾಸ್ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮನುಷ್ಯನ...
ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿ : ಈ ವೇಳೆ ಏನಾಯ್ತು ಗೊತ್ತ..?
ಮೈಸೂರು,ಜನವರಿ,12,2021(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು, ಮುಖಾಮುಖಿಯಾದ ಮೊದಲ ಸಭೆಯಲ್ಲೇ ಇಬ್ಬರ ನಡುವಿನ ಮುಸುಕಿನ ಗುದ್ಧಾಟ ಬಹಿರಂಗಗೊಂಡಿದೆ.
ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಇಂದು...
ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಬಿಜೆಪಿ ನೇತೃತ್ವದ ಸರ್ಕಾರವನ್ನ ತೀವ್ರವಾಗಿ ಟೀಕಿಸಿದ ಹೋರಾಟಗಾರ್ತಿ ಮೇಧಾ ಪಾಟ್ಕರ್…
ಶಹಜಹಾನ್‌ಪುರ್,ಜನವರಿ,12,2021(www.justkannada.in): ಜೈಪುರ-.ದೆಹಲಿ ಗಡಿಯಲ್ಲಿರುವ ಶಹಜಹಾನ್‌ಪುರ್ ರೈತ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಹೋರಾಟ ನಿರತ ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ನೇತೃತ್ವದ ಸರ್ಕಾರವನ್ನು ತೀವ್ರವಾಗಿ...
ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ವೈಲ್ ಗಳು, ಸರ್ಕಾರ ನೀಡುತ್ತಿರುವ ಲಸಿಕೆ ಸುರಕ್ಷಿತ ; ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜನವರಿ 12, 2021 (www.justkannada.in news ) ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ. ಇದನ್ನು ಆನಂದರಾವ್ ವೃತ್ತದಲ್ಲಿರುವ ಸಂಗ್ರಹಾಗಾರದಲ್ಲಿ ಶೇಖರಣೆ ಮಾಡಿ ಇಡಲಾಗುವುದು...
ಸಿಂಧೂರಿ ವರ್ಗ , ವದಂತಿಗೆ ತೆರೆ ; ಕಡೆಗೂ ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ನೇಮಕ..!
ಮೈಸೂರು, ಜ.12, 2021 : (www.justkannada.in news) ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪವನ್ ಕುಮಾರ್ ಮಲಪತಿ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಪವನ್...
ಮುಂದಿನ ಅಧಿವೇಶನದಲ್ಲಿ ಎಲ್ಲರೂ ಪ್ರಮಾಣ ಮಾಡಿ ಸದನ ಶುರು ಮಾಡಬೇಕು – ಎಂಎಲ್‌ಸಿ ಅಲ್ಲಂ ವೀರಭದ್ರಪ್ಪ…
ಮೈಸೂರು,ಜನವರಿ,12,2021(www.justkannada.in): ಇತ್ತೀಚೆಗೆ ವಿಧಾನ ಪರಿಷತ್ ನಲ್ಲಿ ನಡೆದ ಗದ್ಧಲ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಹಿರಿಯ ಸದಸ್ಯ ಅಲ್ಲಂ ವೀರಭಧ್ರಪ್ಪ, ಮುಂದಿನ ಅಧಿವೇಶನದಲ್ಲಿ ಎಲ್ಲರೂ ಪ್ರಮಾಣ ಮಾಡಬೇಕು. ನಾವು ಮುಂದೆ ಆ...



