Home Blog Page 3468

ಥಿಯೇಟರ್ ಜತೆಗೆ ಅಮೆಜಾನ್ ಪ್ರೈಂನಲ್ಲೂ ‘ಯುವರತ್ನ’ ರಿಲೀಸ್ ?!

0
ಬೆಂಗಳೂರು, ಜನವರಿ 12, 2021 (www.justkannada.in): ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಒಟಿಟಿ ಫಾರ್ಮ್ಯಾಟ್ ನಲ್ಲೂ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಏಪ್ರಿಲ್ 1 ರಂದು ಥಿಯೇಟರ್ ಗಳಲ್ಲಿ ಯುವರತ್ನ ಸಿನಿಮಾ ಬಿಡುಗಡೆ ಮಾಡಲಾಗುವುದು...

ವಿಜಯ್ ಸೇತುಪತಿಗೆ ಜೋಡಿಯಾದ ಕತ್ರಿನಾ ಕೈಫ್ !

0
ಬೆಂಗಳೂರು, ಜನವರಿ 12, 2020 (www.justkannada.in): ನಟಿ ಕತ್ರಿನಾ ಕೈಫ್ ವಿಜಯ್ ಸೇತುಪತಿ ಜೊತೆಯಾಗಿ ನಟಿಸುತ್ತಿದ್ದಾರೆ. ಹೌದು. ನಿರ್ದೇಶಕ ಶ್ರೀರಾಮ್ ರಾಘವ್ ಮುಂದಿನ ಸಿನಿಮಾದಲ್ಲಿ ಕತ್ರಿನಾ ಕೈಫ್ ಹಾಗೂ ವಿಜಯ್ ಸೇತುಪತಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿಜಯ್...

ಸಂಕ್ರಾಂತಿಗೆ ಉಪ್ಪಿ ‘ಕಬ್ಜ’ ಟೀಸರ್ ರಿಲೀಸ್ ಸಾಧ್ಯತೆ

0
ಬೆಂಗಳೂರು, ಜನವರಿ 12, 2020 (www.justkannada.in): ಈ ಸಂಕ್ರಾಂತಿಗೆ ಉಪೇಂದ್ರ ಅಭಿನಯದ 'ಕಬ್ಜ' ಸಿನಿಮಾ ಟೀಸರ್ ರಿಲೀಸ್ ಆಗುವ ಸಾಧ್ಯತೆ ಇದೆ. ಆರ್. ಚಂದ್ರು ನಿರ್ದೇಶನದಲ್ಲಿ ಐದು ಭಾಷೆಗಳಲ್ಲಿ ತಯಾರಾಗುತ್ತಿರುವ ಕಬ್ಜ ಸಿನಿಮಾ ತಂಡ...

ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ….

0
ಬೆಂಗಳೂರು,ಜನವರಿ,12,2021 (www.justkannada.in):  ಅಂತೂ ಇಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗದಿಯಾಗಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು...

ಕೊವಿಶೀಲ್ಡ್ ಲಸಿಕೆ ಖರೀದಿಗೆ 231 ಕೋಟಿ.ರೂ ವೆಚ್ಚ; ವ್ಯಾಕ್ಸಿನ್ ಬಗ್ಗೆ ಜನರಲ್ಲಿ ಆತಂಕ ಬೇಡ-ಸಚಿವ ಸುಧಾಕರ್…

0
ಬೆಂಗಳೂರು,ಜನವರಿ,12,2021(www.justkannada.in):  ಕೇಂದ್ರ ಸರ್ಕಾರ 1.1 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆ ಖರೀದಿಸಿದ್ದು ಇದರ ವೆಚ್ಚ 231 ಕೋಟಿ ರೂ ಆಗಿದೆ. ಸದ್ಯ ವ್ಯಾಕ್ಸಿನ್ ಬಗ್ಗೆ ಜನರಲ್ಲಿ ಯಾವುದೇ ಆತಂಕ ಬೇಡ ಎಂದು ಆರೋಗ್ಯ...

ಸಿಎಂ ಬಿಎಸ್ ವೈ ಭೇಟಿಯಾದ ಸಚಿವ ಹೆಚ್ . ನಾಗೇಶ್…

0
ಬೆಂಗಳೂರು,ಜನವರಿ,12,2021(www.justkannada.in): ರಾಜ್ಯ ಸಚಿವ ಸಂಪುಟ ಪುನರಚನೆ ಅಥವಾ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು  ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ಮಾಡುವುದು ನಿಶ್ಚಿತ ಎಂದು ಸಿಎಂ ಬಿಎಸ್...

ರಾಜ್ಯದ 16 ಲಕ್ಷ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಿಕೆ- ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಜನವರಿ,11,2021(www.justkannada.in):  ಜನವರಿ 16ರಿಂದ ಕೊರೋನಾ ಲಸಿಕೆ ವಿತರಣೆ ದೇಶದಲ್ಲಿ ಆರಂಭಗೊಳ್ಳಲಿದೆ. ರಾಜ್ಯದ 16 ಲಕ್ಷ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಲಸಿಕೆ ಹಂಚಿಕೆ ಮತ್ತ...

ಜ.16ರಿಂದ ಲಸಿಕೆ ನೀಡಿಕೆ ಅಭಿಯಾನ: ಕೊರೋನಾ ವಿರುದ್ಧ ಹೋರಾಟ ನಿರ್ಣಾಯಕ ಹಂತದಲ್ಲಿ- ಪ್ರಧಾನಿ ನರೇಂದ್ರ ಮೋದಿ…

0
ನವದೆಹಲಿ,11,2021(www.justkannada.in): ಕೊರೋನಾ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಹಂತದಲ್ಲಿದ್ದು,  ಜನವರಿ 16 ರಿಂದ ಕೊರೋನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದೆ. ಮೊದಲ ಹಂತದಲ್ಲಿ ಉಚಿತ ಲಸಿಕೆ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಪ್ರಧಾನಿ...

ಟಿ.ವಿ.ಮೋಹನ್‌ ದಾಸ್‌ ಪೈ ಅವರಿಗೆ ರಾಣಿ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌ ಪದವಿ ಪ್ರದಾನ…

0
ಬೆಂಗಳೂರು,ಜನವರಿ,11,2021(www.justkannada.in):  ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನ್‌ ದಾಸ್‌ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯ್‌ ವಾಲ ಅವರು ಪ್ರದಾನ...

108, 104 ಆರೋಗ್ಯ ಸಹಾಯವಾಣಿ ಸೇವೆಗಳ ಸಮರ್ಪಕ ಅನುಷ್ಠಾನ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆ

0
ಬೆಂಗಳೂರು,ಜನವರಿ,11,2021(www.justkannada.in) : ಆರೋಗ್ಯ ಕವಚ–108 ಹಾಗೂ 104-ಆರೋಗ್ಯ ಸಹಾಯವಾಣಿ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಿದರು.   ಸೋಮವಾರ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯ 'ಆರೋಗ್ಯ...