“ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನ”
ಬೆಂಗಳೂರು,ಜನವರಿ,11,2021(www.justkannada.in) : ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನವಾಗಿದೆ.
ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.
ನಿಮ್ಮ ಪ್ರೀತಿ, ಹಾರೈಕೆ ಹೀಗೆ ಇರಲಿ ಎಂದು...
ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಡಿಪ್ಲೊಮೋ ಆಫ್ ಲೈನ್ ತರಗತಿ ಆರಂಭ….
ಬೆಂಗಳೂರು,ಜನವರಿ,11,2021(www.justkannada.in): ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳನ್ನು ಇದೇ 15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪ್ರಕಟಿಸಿದರು.
ಈ...
ಸಿ.ಪಿ ಯೋಗೇಶ್ವರ್ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಜನವರಿ,11,2021(www.justkannada.in): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸಿಪಿ ಯೋಗೇಶ್ವರ್ ನಕಲಿ ದಾಖಲೆ ಸೃಷ್ಠಿಸಿ ಭೂಮಿ ಖರೀದಿಸಿದ್ದಾರೆ. ನಕಲಿ ದಾಖಲೆ ಸೃಷ್ಠಿಸಿ...
“ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶ” : ಸಚಿವ ಆರ್.ಅಶೋಕ್ ಸ್ಥಳಕ್ಕೆ ಭೇಟಿ
ಚಿತ್ರದುರ್ಗ,ಜನವರಿ,11,2021(www.justkannada.in) : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಭಾಗದಲ್ಲಿ ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.
ಹಿರಿಯೂರು ತಾಲೂಕಿನ ಬಬ್ಬೂರು ಮತ್ತು ಐಮಂಗಲ...
ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸದಿರಲು ರೈತ ಸಂಘ ನಿರ್ಧಾರ…
ಮೈಸೂರು,ಜನವರಿ,26,2021(www.justkannada.in): ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದ್ದು ಈ ನಡುವೆ ದೆಹಲಿಯಲ್ಲಿ ರೈತರ ಹೋರಾಟಕ್ಕೆ ರಾಜ್ಯದಲ್ಲೂ ರೈತ ಸಂಘಟನೆಗಳುಬೆಂಬಲ ನೀಡಿವೆ.
ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸದಿರಲು ರೈತ ಸಂಘ...
ಸಚಿವ ಸಂಪುಟ ವಿಸ್ತರಣೆ ವಿಚಾರ- ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದ್ದೇನು ಗೊತ್ತೆ….?
ಮೈಸೂರು,ಜನವರಿ,11,2021 (www.justkannada.in): ಜನವರಿ 13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ನಿಶ್ಚಿತ ಎಂದು ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಇಂದು ಮಾತನಾಡಿರುವ ಪರಿಷತ್ ಸದಸ್ಯ...
“If Govt. won’t, we will stay new agriculture bill”- SC
Bengaluru, Jan. 11, 2021 (www.justkannada.in): The Hon'ble Supreme Court has expressed his dissatisfaction on the Central Government over its adamant attitude on the agriculture...
ಪರಸ್ಪರ ಹಾಡಿ ಹೊಗಳಿದ ಸಿಎಂ ಬಿಎಸ್ ವೈ – ನಳೀನ್ ಕುಮಾರ್ ಕಟೀಲ್…
ಮೈಸೂರು,ಜನವರಿ,11,2021(www.justkannada.in): ದೆಹಲಿಗೆ ತೆರೆಳಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರ ಜತೆ ಮಾತನಾಡಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದು ವಾಪಸ್ ಆಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷ...
ಗೋ ಮಾಂಸ ಸೇವನೆ ಬಗ್ಗೆ ಹೇಳಿಕೆ ವಿಚಾರ -ಸಿದ್ಧರಾಮಯ್ಯ ವಿರುದ್ಧ ಸಿಎಂ ಬಿ.ಎಸ್. ವೈ ವಾಗ್ದಾಳಿ…
ಮೈಸೂರು,ಜನವರಿ,11,2021(www.justkannada.in) : ಗೋ ಮಾಂಸ ತಿನ್ನುವುದೇ ದೊಡ್ಡ ಸಾಧನೆ ಅಂತಾ ಮೈಸೂರಿನ ಕಾಂಗ್ರೆಸ್ ಮುಖಂಡ ಹೇಳುತ್ತಾನೆ. ಅಂತಹವರ ಬಗ್ಗೆ ಮಾತನಾಡೋದು ನಮಗೆ ಶೋಭೆ ತರೋಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ...
ನರೇಂದ್ರ ಮೋದಿಯವರು ಒಂದು ದಿನವಾದರೂ ವಿಶ್ರಾಂತಿ ಪಡೆದಿರುವುದನ್ನು ಕೇಳಿದ್ದೀರಾ? : ಸಿಎಂ ಬಿ.ಎಸ್.ಯಡಿಯೂರಪ್ಪ
ಮೈಸೂರು,ಜನವರಿ,11,2021(www.justkannada.in) : ಜಗತ್ತಿನಲ್ಲಿ ಅಗ್ರಮಾನ್ಯ ನಾಯಕ ಎನಿಸಿಕೊಂಡಿರುವ ನರೇಂದ್ರ ಮೋದಿ ನಮಗೆ ಆದರ್ಶ. ದೇಶ- ವಿದೇಶ ಸುತ್ತಿದರೂ ಮೋದಿ ಒಂದು ದಿನವಾದರೂ ವಿಶ್ರಾಂತಿ ಪಡೆದಿರುವುದನ್ನು ಕೇಳಿದ್ದೀರಾ? ಪ್ರಧಾನಿಯೇ ಆ ಮಟ್ಟಿಗೆ ಕೆಲಸ ಮಾಡುತ್ತಿರಬೇಕಾದರೆ...



