Monday, June 29, 2026

BDA Apartments

Home Blog Page 347

ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್

0
ಬೆಂಗಳೂರು,ಅಕ್ಟೋಬರ್,10,2025 (www.justkannada.in):  ಅಕ್ಟೋಬರ್ 13 ರಂದು  ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ...

ಬಾಲಕಿ ಮೇಲೆ ಅತ್ಯಾಚಾರ ಕೊಲೆ ಕೇಸ್: ಬೇಲ್ ಪಡೆದು ಹೊರಬಂದು ಕೃತ್ಯವೆಸಗಿದ್ದ ಆರೋಪಿ ಅಂದರ್

0
ಮೈಸೂರು,ಅಕ್ಟೋಬರ್,10,2025 (www.justkannada.in):  ಮೈಸೂರಿನಲ್ಲಿ ನಡೆದಿದ್ದ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ...

ಸಚಿವ ಸಂಪುಟ ಸಭೆ: ಕೈಗೊಂಡ ನಿರ್ಣಯಗಳ ಸಂಪೂರ್ಣ ವಿವರ ಹೀಗಿದೆ..

0
ಬೆಂಗಳೂರು,ಅಕ್ಟೋಬರ್,9,2025 (www.justkannada.in): ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ನೇರ ನೇಮಕಾತಿ ವಯೋಮಿತಿ ಸಡಿಲಿಕೆ, ಆಹಾರ ಕಿಟ್ ವಿತರಣೆ, ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ ಸೇರಿ...

ನೇರ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ: ಸಂಪುಟ ಸಭೆಯಲ್ಲಿ ಅನುಮೋದನೆ

0
ಬೆಂಗಳೂರು,ಅಕ್ಟೋಬರ್,9,2025 (www.justkannada.in): ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ3 ವರ್ಷ ವಯೋಮಿತಿ ಸಡಿಲಿಕೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ...

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಕೇಸ್: ಆರೋಪಿ ಗುರುತು ಪತ್ತೆ

0
ಮೈಸೂರು,ಅಕ್ಟೋಬರ್,9,2025 (www.justkannada.in): ಮೈಸೂರಿನಲ್ಲಿ10 ವರ್ಷದ  ಬಾಲಕಿ  ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ. ಸಿದ್ದಲಿಂಗಪುರ ನಿವಾಸಿ ಕಾರ್ತಿಕ್  (31) ಕೊಲೆ ಆರೋಪಿ. , ಎರಡು ವರ್ಷ...

ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು, ಆಗ್ತಾರೆ- ಮತ್ತೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ‘ಕೈ’ ಶಾಸಕ

0
ಕೊಪ್ಪಳ, ಅಕ್ಟೋಬರ್ 9,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದು ಈ ಮೂಲಕ ಮತ್ತೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು...

ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ

0
ತುಮಕೂರು,ಅಕ್ಟೋಬರ್,9,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ವಿಚಾರದ ಬಗ್ಗೆ ಚರ್ಚೆಯಾಗುತ್ತಿದ್ದು ಈ ನಡುವೆ ತಮಗೆ ಮತ್ತೆ ಮಂತ್ರಿಗಿರಿ ಸಿಗುತ್ತಾ ಎಂಬ ವಿಷಯದ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು...

5 ಕೆ.ಜಿ ಅಕ್ಕಿ ಬದಲು ‘ಆಹಾರದ ಕಿಟ್’ ನೀಡಲು ಸರ್ಕಾರ ನಿರ್ಧಾರ

0
ಬೆಂಗಳೂರು,ಅಕ್ಟೊಬರ್,9,2025 (www.justkannada.in): ರಾಜ್ಯದ ಪಡಿತರ ಚೀಟಿದಾರರಿಗೆ  ವಿತರಿಸಲಾಗುತ್ತಿರುವ 10 ಕೆಜಿ ಅಕ್ಕಿಯಲ್ಲಿ  ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...

ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪೋಕ್ಸೋ ಕೇಸ್ ಆರೋಪಿ

0
ಬೆಂಗಳೂರು ,ಅಕ್ಟೋಬರ್ 9,2025 (www.justkannada.in):  ನ್ಯಾಯಾಲಯದ ಕಟ್ಟಡದಿಂದ ಜಿಗಿದು ಪೋಕ್ಸೋ ಪ್ರಕರಣದ  ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಗೌತಮ್ ಎಂಬ...

ಸಂಪುಟ ವಿಸ್ತರಣೆ ಹಿನ್ನೆಲೆ ಡಿನ್ನರ್ ಅನ್ನೋದನ್ನ ಒಪ್ಪಲ್ಲ- ಸಚಿವ ಪರಮೇಶ್ವರ್

0
ಬೆಂಗಳೂರು,ಅಕ್ಟೋಬರ್,9,2025 (www.justkannada.in):  ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಔತಣ ಕೂಟ ಏರ್ಪಡಿಸಲಾಗಿದೆ ಎನ್ನುವುದನ್ನ ನಾನು ಒಪ್ಪುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಸಚಿವ...