5 ಕೆ.ಜಿ ಅಕ್ಕಿ ಬದಲು ‘ಆಹಾರದ ಕಿಟ್’ ನೀಡಲು ಸರ್ಕಾರ ನಿರ್ಧಾರ
ಬೆಂಗಳೂರು,ಅಕ್ಟೊಬರ್,9,2025 (www.justkannada.in): ರಾಜ್ಯದ ಪಡಿತರ ಚೀಟಿದಾರರಿಗೆ ವಿತರಿಸಲಾಗುತ್ತಿರುವ 10 ಕೆಜಿ ಅಕ್ಕಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...
ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪೋಕ್ಸೋ ಕೇಸ್ ಆರೋಪಿ
ಬೆಂಗಳೂರು ,ಅಕ್ಟೋಬರ್ 9,2025 (www.justkannada.in): ನ್ಯಾಯಾಲಯದ ಕಟ್ಟಡದಿಂದ ಜಿಗಿದು ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಗೌತಮ್ ಎಂಬ...
ಸಂಪುಟ ವಿಸ್ತರಣೆ ಹಿನ್ನೆಲೆ ಡಿನ್ನರ್ ಅನ್ನೋದನ್ನ ಒಪ್ಪಲ್ಲ- ಸಚಿವ ಪರಮೇಶ್ವರ್
ಬೆಂಗಳೂರು,ಅಕ್ಟೋಬರ್,9,2025 (www.justkannada.in): ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಔತಣ ಕೂಟ ಏರ್ಪಡಿಸಲಾಗಿದೆ ಎನ್ನುವುದನ್ನ ನಾನು ಒಪ್ಪುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ...
ಮೈಸೂರು: 10 ವರ್ಷದ ಬಾಲಕಿಯ ಅಮಾನುಷ ಹತ್ಯೆ
ಮೈಸೂರು,ಅಕ್ಟೋಬರ್,9,2025 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಎರಡು ದಿನಗಳ ಹಾಡ ಹಗಲೇ ವ್ಯಕ್ತಿಯೋರ್ವನನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ 10 ವರ್ಷದ ಅಪ್ರಾಪ್ತ ಬಾಲಕಿಯನ್ನ ಅಮಾನುಷವಾಗಿ...
ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇಗುಲದ ಬಾಗಿಲು ಓಪನ್
ಹಾಸನ, ಅಕ್ಟೋಬರ್,9,2025 (www.justkannada.in): ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಯಿತು.
ಇಂದಿನಿಂದ ಅಕ್ಟೋಬರ್,23ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಇಂದು ಅರಸು ವಂಶಸ್ಥರು ಬನ್ನಿ ಕಡಿದ ನಂತರ...
ಅ.13 ರಂದು ಸಂಪುಟ ಸಹದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಅಕ್ಟೋಬರ್,9,2025 (www.justkannada.in): ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ ಅಕ್ಟೋಬರ 13 ರಂದು ತಮ್ಮ ಸಂಪುಟ ಸಹದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದಾರೆ ಎನ್ನಲಾಗಿದೆ.
ಬಿಹಾರ ವಿಧಾನಸಭಾ ಚುನಾವಣೆ ಬಳಿಕ...
ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ವಿದ್ಯಾರ್ಥಿ ಸಜೀವ ದಹನ
ಕೊಡಗು,ಅಕ್ಟೋಬರ್,9,2025 (www.justkannada.in): ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಕಾಟಕೇರಿಯಲ್ಲಿ ನಡೆದಿದೆ.
ಹರಿಮಂದಿರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಪುಷ್ಪಕ್ ಮೃತಪಟ್ಟ...
ನವೆಂಬರ್ ನಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ- ಸುಳಿವು ನೀಡಿದ ಸಚಿವ ಬೋಸರಾಜು
ಬೆಂಗಳೂರು,ಅಕ್ಟೋಬರ್,9,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿ 2.5 ವರ್ಷ ತುಂಬಲಿದ್ದು ಈ ಮಧ್ಯೆ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಸಚಿವ ಬೋಸರಾಜು ಸುಳಿವು ನೀಡಿದ್ದಾರೆ.
ಈ...
ಎರಡು ದಿನದಿಂದ ಬಂದ್ ಆಗಿದ್ದ ‘ಬಿಗ್ ಬಾಸ್’ಮನೆ ರೀ ಓಪನ್
ರಾಮನಗರ,ಅಕ್ಟೋಬರ್,9,2025 (www.justkannada.in): ಪರಿಸರ ನಿಯಮ ಉಲ್ಲಂಘನೆ ಆರೋಪದ ಮೇಲೆ ನೋಟಿಸ್ ನೀಡಿದರೂ ಕ್ಯಾರೆ ಎನ್ನದ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಹಿನ್ನೆಲೆಯಲ್ಲಿ ಕಳೆದ ಎರಡು ದಿನದಿಂದ ಬಂದ್ ಆಗಿದ್ದ ಬಿಗ್ ಬಾಸ್ ಹೌಸ್...
ನ್ಯಾಯಾಂಗದ ಮೇಲಿನ ಪ್ರಹಾರ ಖಂಡಿಸಲು ಇಡೀ ದಿನವೇ ಬೇಕಾಯಿತೇ?- ಪ್ರಧಾನಿ ಮೋದಿಗೆ ಕುಟುಕಿದ ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಅಕ್ಟೋಬರ್,8,2025 (www.justkannada.in): ನಿನ್ನೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಅವರ ಮೇಲೆ ಶೂ ಎಸೆತ ಘಟನೆಯನ್ನ ಖಂಡಿಸಿ ಪ್ರತಿಕ್ರಿಯಿಸಿಲು ಪ್ರಧಾನಿ ನರೇಂದ್ರ ಮೋದಿ ಅವರು ವಿಳಂಬ ಮಾಡಿದ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಟೀಕಿಸಿದ್ದಾರೆ.
ಈ ಕುರಿತು...













