Home Blog Page 3484

ವ್ಯಾಕ್ಸಿನ್ ಹಂಚಿಕೆಯಲ್ಲಿ ಬಿಜೆಪಿ ರಾಜಕೀಯ ಎಂಬ ಕಾಂಗ್ರೆಸ್ ಆರೋಪ: ಸಚಿವ ಜಗದೀಶ್ ಶೆಟ್ಟರ್ ತಿರುಗೇಟು….

0
ಮೈಸೂರು,ಜನವರಿ,7,2021(www.justkannada.in):  ವ್ಯಾಕ್ಸಿನ್ ಹಂಚಿಕೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್  ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್,...

ರಂಜ ಸುರಗಿ-2 : ನೆನಪಿನ ಅಲೆಗಳು

0
ಮೈಸೂರು,ಜನವರಿ,7,2021(www.justkannada.in): ನಾನು ಇತ್ತೀಚೆಗೆ ಗೋವಾದ  ಕ್ಯಾಂಡೋಲಿಮ್ ಬೀಚ್, ಕಲಂಗೂಟ್ ಬೀಚ್, ಬಾಗಾ ಬೀಚ್, ಅಂಜುನಾ ಬೀಚ್, ಗೋಕರ್ಣದ ಓಂ ಬೀಚ್, ಕುಡ್ಲೆ ಬೀಚ್ ಹೀಗೆ ಎಲ್ಲಾ ಕಡಲತೀರಗಳಲ್ಲಿ ಗೆಳತಿಯೊಂದಿಗೆ ಸುತ್ತಾಡಿದ್ದೆ. ಆದರೆ ನನ್ನ ಭಾವಕೋಶದಲ್ಲಿ...

ಯುಎಸ್​ ಕ್ಯಾಪಿಟಲ್​ ಕಟ್ಟಡಕ್ಕೆ ನುಗ್ಗಿ ಡೊನಾಲ್ಡ್​ ಟ್ರಂಪ್ ಬೆಂಬಲಿಗರಿಂದ ಪ್ರತಿಭಟನೆ…!

0
ವಾಷಿಂಗ್ಟನ್,ಜನವರಿ,07,2021(www.justkannada.in) : ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ರಿಪಬ್ಲಿಕನ್​ ಪಕ್ಷದ ನಾಯಕ ಹಾಗೂ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ​ ಸೋಲಿನಿಂದ ಕೋಪಗೊಂಡಿರುವ ಬೆಂಬಲಿಗರು ಯುಎಸ್​ ಕ್ಯಾಪಿಟಲ್​ ಕಟ್ಟಡಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ...

ಕೊರೋನಾ ಲಸಿಕೆ ಹಂಚಿಕೆ ವಿಚಾರ ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು ಹೀಗೆ….

0
ಮೈಸೂರು,ಜನವರಿ,7,2021(www.justkannada.in):  ಕೊರೋನಾ ಲಸಿಕೆ ಹಂಚಿಕೆ ವಿಚಾರ ನನ್ನ ಇಲಾಖೆಗೆ ಸಂಬಂಧಿಸಿಲ್ಲ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...

ಮೆಡಿಕಲ್‌ ಕಾಲೇಜ್ ಕ್ವಾರ್ಟಸ್​ ನಲ್ಲಿ ಚಿರತೆ ಪ್ರತ್ಯಕ್ಷ…!

0
ಚಾಮರಾಜನಗರ,ಜನವರಿ,07,2021(www.justkannada.in) : ನಗರದ ಯಡಬೆಟ್ಟದ ತಪ್ಪಲ್ಲಿನ ಬಳಿಯ ಮೆಡಿಕಲ್‌ ಕಾಲೇಜಿನ ಕ್ವಾರ್ಟಸ್​ಗೆ ಚಿರತೆ ನುಗ್ಗಿದೆ.ನಗರದ ಹೊರವಲಯದಲ್ಲಿರುವ ಮೆಡಿಕಲ್‌ ಕಾಲೇಜಿನ ವೈದ್ಯರು ವಾಸ‌ ಮಾಡುತ್ತಿರುವ ಕ್ವಾರ್ಟಸ್‌ನ ಮೊದಲ ಮಹಡಿಗೆ ಬುಧವಾರ ರಾತ್ರಿ ಚಿರತೆ ಬಂದಿದೆ. ಚಿರತೆಯನ್ನು...

ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಅಕಾಲಿಕ ಮಳೆ- ರಾಜ್ಯ ಹವಾಮಾನ ಇಲಾಖೆ ಮಾಹಿತಿ…

0
ಬೆಂಗಳೂರು,ಜನವರಿ,7,2021(www.justkannada.in): ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಜತೆಗೆ ಅರಬ್ಬಿ ಸಮುದ್ರದಲ್ಲಿ ಪೂರ್ವದಿಂದ ಬೀಸುವ ಅಲೆಗಳ ಹಿನ್ನೆಲೆ, ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಅಕಾಲಿಕ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ...

ರಾಷ್ಟ್ರದಲ್ಲೇ ಕರ್ನಾಟಕವನ್ನು ಮಾದರಿ ರಾಜ್ಯವಾಗಿ ಮಾಡುವ ಗುರಿ- ಸಿಎಂ ಬಿ.ಎಸ್. ಯಡಿಯೂರಪ್ಪ

0
ಬೀದರ ಜನವರಿ,6,2021(www.justkannada.in): ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಂಡು,ಕರ್ನಾಟಕವನ್ನು ರಾಷ್ಟ್ರದಲ್ಲೇ ಮಾದರಿ ರಾಜ್ಯವಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ...

ಅನುಭವ ಮಂಟಪವು ಮಾನವ ನಿರ್ಮಾಣ ಕಾರ್ಯ – ಸಾಹಿತಿ ಗೋ.ರು.ಚನ್ನಬಸಪ್ಪ ಬಣ್ಣನೆ…

0
ಬೀದರ್ ಜನವರಿ,6,2021(www.justkannada.in): ನೂತನ ಅನುಭವ ಮಂಟಪ ನಿರ್ಮಾಣ ಐತಿಹಾಸಿಕ ಪವಿತ್ರ ಕಾರ್ಯ. ಇದು ಕಟ್ಟಡ ನಿರ್ಮಾಣವಲ್ಲ, ಇದು ಮಾನವ ನಿರ್ಮಾಣ ಕಾರ್ಯ ಎಂದು ಸಾಹಿತಿ ಗೋ.ರು.ಚನ್ನಬಸಪ್ಪ ಅವರು ಬಣ್ಣಿಸಿದರು. ಜನವರಿ 6ರಂದು ಬಸವಕಲ್ಯಾಣದಲ್ಲಿ ನಡೆದ...

ಗ್ರಂಥಾಲಯ ಸೆಸ್ ಪುಸ್ತಕೋದ್ಯಮದ ಅಭಿವೃದ್ಧಿಗೆ ಬಳಕೆಯಾಗಬೇಕು – ನರಹಳ್ಳಿ ಬಾಲಸುಬ್ರಹ್ಮಣ್ಯ

0
ಬೆಂಗಳೂರು ಜನವರಿ,6,2021(www.justkannada.in):   ನಗರ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆಯ ಜೊತೆ ಶೇಕಡಾ 6% ಗ್ರಂಥಾಲಯ ಸೆಸ್ ಗಳನ್ನು ಸಂಗ್ರಹಿಸುತ್ತಿದ್ದು, ಈ ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸುತ್ತಿದೆ. ಅದಕ್ಕೆ ಬದಲಾಗಿ ಗ್ರಂಥಾಲಯ ಸೆಸ್...