“ಪ್ರಾಚ್ಯವಿದ್ಯಾ ಸಂಶೋಧನಾಲಯದ ಅಭಿವೃದ್ಧಿಗೆ ದಾನಿಗಳ ಅವಶ್ಯಕತೆಯಿದೆ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಜನವರಿ06,2021(www.justkannada.in) : ಪ್ರಾಚ್ಯವಿದ್ಯಾ ಸಂಶೋಧನಾಲಯವು ಜ್ಞಾನನಿಧಿಯಾಗಿದ್ದು, ಇದನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕಿದೆ. ಈ ಕಾರ್ಯಕ್ಕೆ ದಾನಿಗಳ ಅವಶ್ಯಕತೆಯಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು...
ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರು ಮೂಲದ ಯೋಧ ಹೃದಯಾಘಾತದಿಂದ ಸಾವು..
ಮೈಸೂರು,ಜನವರಿ,21,2021(www.justkannada.in): ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರು ಮೂಲದ ಯೋಧ ನಿಂಗಯ್ಯ (40) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೆ ಬಿ ಕಾಲೋನಿ ನಿವಾಸಿಯಾಗಿರುವ ನಿಂಗಯ್ಯ(40), ದೆಹಲಿಯಲ್ಲಿ ಸಿಆರ್‌ಪಿಎಫ್ ಕರ್ತವ್ಯ ನಿರ್ವಹಿಸುತ್ತಿದ್ದರು. ನಿಂಗಯ್ಯ...
ಮೈಸೂರಿಗಿಲ್ಲ ಬ್ರಿಟನ್ ವೈರಸ್ ಆತಂಕ: ಈ ಬಗ್ಗೆ ಮಾಹಿತಿ ನೀಡಿದ ಡಿಸಿ ರೋಹಿಣಿ ಸಿಂಧೂರಿ….
ಮೈಸೂರು,ಜನವರಿ,21,2021(www.justkannada.in): ಬ್ರಿಟನ್‌ನಿಂದ ಬಂದವರಿಗೆ ರೂಪಾಂತರಿ ಕೊರೊನಾ ಧೃಢವಾಗಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಇಂದು ಬೆಳಗ್ಗೆ ಸರ್ಕಾರದಿಂದ ಅಧಿಕೃತ...
ಇಂದಿನಿಂದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಆರಂಭಿಸಿದ ಮೈಸೂರು ವಿವಿ…
ಮೈಸೂರು,ಜನವರಿ,21,2021(www.justkannada.in): ಮೈಸೂರು ವಿಶ್ವ ವಿದ್ಯಾನಿಲಯ ಇಂದಿನಿಂದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ ಆರಂಭಿಸಿದ್ದು, ಈ ನಡುವೆ ರೂಪಾಂತರ ಕೊರೋನಾ ಭೀತಿ ಹಿನ್ನೆಲೆ ಹೊಸ ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆಯಾಗಿದೆ.
ಕೊರೊನಾ ಹಿನ್ನಲೆ ಕಳೆದ ವರ್ಷ ವಿದೇಶಿ ವಿದ್ಯಾರ್ಥಿಗಳು...
Health check-up once in 6 months in University premises
Mysuru, Jan.06, 2021 (www.justkannada.in): Prof. G. Hemanth Kumar, Vice-Chancellor, University of Mysore today informed that measures are being undertaken to organise health check-up cam...
MoU VC inaugurates book exhibition and 50% sale
Mysuru, Jan. 06, 2021 (www.justkannada.in): Prof. G. Hemanth Kumar, Vice-Chancellor, University of Mysore inaugurated the "Release of six books, book exhibition and sale of...
“ವಿವಿಯ ಆವರಣದಲ್ಲಿ 6 ತಿಂಗಳಿಗೊಮ್ಮೆ ಆರೋಗ್ಯ ತಪಾಸಣಾ ಶಿಬಿರಕ್ಕೆ ಕ್ರಮ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್…!
ಮೈಸೂರು,ಜನವರಿ,06,2021(www.justkannada.in) : ಮೈಸೂರು ವಿವಿ ಉಪನ್ಯಾಸಕರು ಸೇರಿದಂತೆ ಇತರೆ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ 6 ತಿಂಗಳಿಗೊಮ್ಮೆ ವಿವಿಯ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್...
ಹಕ್ಕಿಜ್ವರ ಭೀತಿ ವಿಚಾರ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದು ಹೀಗೆ…
ಮೈಸೂರು,ಜನವರಿ,6,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ. ಹಕ್ಕಿಜ್ವರದ ಪತ್ತೆಗಾಗಿ ಜಿಲ್ಲಾಡಳಿತ ನಿರಂತರ ಕಾರ್ಯಚರಣೆ ನಡೆಸುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ.
ಹಕ್ಕ ಜ್ವರ ಆತಂಕ ಕುರಿತು ಮಾತನಾಡಿದ ಮೈಸೂರು...
“ಪುಸ್ತಕ ಪ್ರದರ್ಶನ ಮತ್ತು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ’’ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಚಾಲನೆ
ಮೈಸೂರು,ಜನವರಿ,06,2021(www.justkannada.in) : ಮೈಸೂರು ವಿಶ್ವವಿದ್ಯಾನಿಲಯ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಪ್ರಸಾರಾಂಗದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘’6 ಪುಸ್ತಕಗಳ ಲೋಕಾರ್ಪಣೆ ಹಾಗೂ ಪುಸ್ತಕಗಳ ಪ್ರದರ್ಶನ ಮತ್ತು ಶೇ.50% ರಿಯಾಯಿತಿ ದರದಲ್ಲಿ ಮಾರಾಟ’’ ಕಾರ್ಯಕ್ರಮಕ್ಕೆ ಮೈಸೂರು...
ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಸಿಎಂ ಬಿಎಸ್ ಯಡಿಯೂರಪ್ಪ…
ಬೀದರ್,ಜನವರಿ,6,2021(www.justkannada.in): ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಶಿಲನ್ಯಾಸ ನೆರವೇರಿಸಿದ್ದಾರೆ.
ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಬಸವತತ್ವದ ವಿಧಿವಿಧಾನದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದ್ದಾರೆ. ಸುಮಾರು...



