ವಂಚಕ ಯುವರಾಜ್ ಜತೆ ಹಣಕಾಸು ವ್ಯವಹಾರ ಆರೋಪ: ತುರ್ತು ಸುದ್ಧಿಗೋಷ್ಠಿ ಕರೆದ ನಟಿ ರಾಧಿಕಾ ಕುಮಾರಸ್ವಾಮಿ…
ಬೆಂಗಳೂರು,ಜನವರಿ,21,2021(www.justkannada.in): ವಂಚಕ ಯುವರಾಜ್ ಜತೆ ಹಣಕಾಸಿನ ವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆ ನಟಿ ರಾಧಿಕಾ ಕುಮಾರಸ್ವಾಮಿ ಮಧ್ಯಾಹ್ನ ತುರ್ತು ಸುದ್ಧಿಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ.
ನಟಿ ರಾಧಿಕಾ ಕುಮಾರಸ್ವಾಮಿ ಅವರ ಅಕೌಂಟ್ ಗೆ ವಂಚಕ...
ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ- ಸಚಿವ ಭೈರತಿ ಬಸವರಾಜು ಹೇಳಿಕೆ…
ತುಮಕೂರು,ಜನವರಿ,21,2021(www.justkannada.in): ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಚಿವ ಭೈರತಿ ಬಸವರಾಜು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ತುಮಕೂರಿನಲ್ಲಿ ಮಾತನಾಡಿದ ಸಚಿವ ಭೈರತಿ ಬಸವರಾಜು, ಸಚಿವ ಸಂಪುಟ ವಿಸ್ತರಣೆ...
ಜೆಡಿಎಸ್ ಸೇರ್ಪಡೆ ಕುರಿತು ಸುಳಿವು ನೀಡಿದ್ರಾ ಸಿಎಂ ಇಬ್ರಾಹಿಂ….
ಬೆಂಗಳೂರು,ಜನವರಿ21,2021(www.justkannada.in): ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಸುದ್ಧಿ ಹರಡಿತ್ತು. ಇದೀಗ ಈ ಬಗ್ಗೆ ಸ್ವತಃ ಸಿಎಂ ಇಬ್ರಾಹಿಂ ಅವರೇ ಸುಳಿವು ನೀಡಿದ್ದಾರೆ.
ಹೌದು, ಜೆಡಿಎಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ...
ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೋನಾ ಸೋಂಕು: 10 ಶಾಲೆಗಳು ಬಂದ್…
ಹಾಸನ,ಜನವರಿ,6,2021(www.justkannada.in): ಕೊರೋನಾ ರೂಪಾಂತರ ಸೋಂಕಿನ ನಡುವೆ ಜನವರಿ 1 ರಿಂದ ರಾಜ್ಯದಲ್ಲಿ ಶಾಲೆ, ಕಾಲೇಜುಗಳು ಆರಂಭವಾಗಿದ್ದು, ಈ ಮಧ್ಯೆ ಹಾಸನದಲ್ಲಿ 10 ಮಂದಿ ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.
ಶಾಲೆಗೆ ಬರುವ ಮೊದಲು...
UoM students protest: Registrar Shivappa visits protestors
Mysuru, Jan. 06, 2021 (www.justkannada.in): Demanding proper infrastructure at the Manasa Gangotri PG hostel, the students of the University of Mysore today stated a...
ವಿಧಾನ ಪರಿಷತ್ ಅರ್ಜಿಗಳ ಸಮಿತಿ ಆಧ್ಯಕ್ಷರಾಗಿ ಹೆಚ್. ವಿಶ್ವನಾಥ್ ನೇಮಕ…
ಬೆಂಗಳೂರು,ಜನವರಿ,21,2021(www.justkannada.in): ವಿಧಾನ ಪರಿಷತ್ ಅರ್ಜಿಗಳ ಸಮಿತಿ ಆಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ...
ಬೀಗ ಒಡೆದು ಎರಡು ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ: ನಗದು, ಚಿನ್ನಾಭರಣ ದೋಚಿದ ಖದೀಮರು…
ಮೈಸೂರು,ಜನವರಿ,6,2021(www.justkannada.in): ಖದೀಮರು ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಆದಿಶಕ್ತಿ...
ಕೋಲಾರದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ : ರೈತ ಮಹಿಳೆಯ ಪ್ರಗತಿಪರ ಮಾದರಿ ಕೃಷಿಯನ್ನ ಶ್ಲಾಘಿಸಿದ ಸಚಿವ ಬಿ.ಸಿ.ಪಾಟೀಲ್
ಕೋಲಾರ, ಜನವರಿ 6,2021(www.justkannada.in): ರೈತರಿಗೆ ಮನೋಸ್ಥೈರ್ಯ ತುಂಬುವ ಸಲುವಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೋಲಾರದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೃಷಿ ಸಚಿವ...
ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ: ಸ್ಥಳಕ್ಕೆ ಕುಲಸಚಿವ ಶಿವಪ್ಪ ಭೇಟಿ…
ಮೈಸೂರು,ಜನವರಿ,6,2021(www.justkannada.in): ಮಾನಸ ಗಂಗೋತ್ರಿ ಪಿಜಿ ಹಾಸ್ಟೆಲ್ ಗಳಲ್ಲಿ ಸೂಕ್ತ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಇಂದು ಮೈಸೂರು ವಿಶ್ವ ವಿದ್ಯಾನಿಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮೈಸೂರು ವಿವಿ ಕುವೆಂಪು ಪುತ್ಥಳಿ ಬಳಿ ಜಮಾಯಿಸಿದ ವಿದ್ಯಾರ್ಥಿಗಳು...
ಸಚಿವ ಸಂಪುಟ ವಿಸ್ತರಣೆ ವಿಚಾರ: ನಾನು ಯಾರಿಗೂ ಭರವಸೆ ಕೊಟ್ಟಿಲ್ಲ ಎಂದ ಸಿಎಂ ಬಿಎಸ್ ವೈ…
ಬೆಂಗಳೂರು,ಜನವರಿ,6,2021(www.justkannada.in): ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾನು ಯಾರಿಗೂ ಭರವಸೆ ಕೊಟ್ಟಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ನಿನ್ನೆ ಯಾರಿಗಾದರೂ ಭರವಸೆ ನೀಡಿದ್ದೀರಾ..? ಎಂದು ಮಾಧ್ಯಮದವರು ಕೇಳಿದ...



