ಎರಡು ದಿನದಿಂದ ಬಂದ್ ಆಗಿದ್ದ ‘ಬಿಗ್ ಬಾಸ್’ಮನೆ ರೀ ಓಪನ್
ರಾಮನಗರ,ಅಕ್ಟೋಬರ್,9,2025 (www.justkannada.in): ಪರಿಸರ ನಿಯಮ ಉಲ್ಲಂಘನೆ ಆರೋಪದ ಮೇಲೆ ನೋಟಿಸ್ ನೀಡಿದರೂ ಕ್ಯಾರೆ ಎನ್ನದ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಹಿನ್ನೆಲೆಯಲ್ಲಿ ಕಳೆದ ಎರಡು ದಿನದಿಂದ ಬಂದ್ ಆಗಿದ್ದ ಬಿಗ್ ಬಾಸ್ ಹೌಸ್...
ನ್ಯಾಯಾಂಗದ ಮೇಲಿನ ಪ್ರಹಾರ ಖಂಡಿಸಲು ಇಡೀ ದಿನವೇ ಬೇಕಾಯಿತೇ?- ಪ್ರಧಾನಿ ಮೋದಿಗೆ ಕುಟುಕಿದ ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಅಕ್ಟೋಬರ್,8,2025 (www.justkannada.in): ನಿನ್ನೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಅವರ ಮೇಲೆ ಶೂ ಎಸೆತ ಘಟನೆಯನ್ನ ಖಂಡಿಸಿ ಪ್ರತಿಕ್ರಿಯಿಸಿಲು ಪ್ರಧಾನಿ ನರೇಂದ್ರ ಮೋದಿ ಅವರು ವಿಳಂಬ ಮಾಡಿದ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಟೀಕಿಸಿದ್ದಾರೆ.
ಈ ಕುರಿತು...
ಜಾತಿ ಗಣತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ- ಸಚಿವ KH ಮುನಿಯಪ್ಪ
ಕೋಲಾರ, ಅಕ್ಟೋಬರ್,8,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಸಮೀಕ್ಷೆಯ...
ಪಾಲಿಕೆ, ನಗರಸಭೆಗಳಲ್ಲಿ ನೇರ ಪಾವತಿಯಡಿ ಖಾಲಿ ಹುದ್ದೆಗಳ ಭರ್ತಿ ಮಾಡಿ- ಜಿಲ್ಲಾಧಿಕಾರಿಗೆ ಮನವಿ
ಮೈಸೂರು,ಅಕ್ಟೋಬರ್,8,2025 (www.justkannada.in): ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರಸಭೆಗಳಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಕರ್ನಾಟಕ ರಾಜ್ಯ ಪೌರಕಾರ್ಮಿಕ ಸಂಘವು ಮನವಿ...
ದೇಶದ ಮೊದಲ ‘ಹೆವಿ-ಡ್ಯೂಟಿ ಬ್ಯಾಟರಿ ವಿನಿಮಯ ಕೇಂದ್ರ’ ಉದ್ಘಾಟಿಸಿದ ಕೇಂದ್ರ ಸಚಿವ HDK
ಸೋನಿಪತ್, ಅಕ್ಟೋಬರ್, 8, 2025 (www.justkannada.in): ಭಾರತದ ಸ್ವಚ್ಛ ಚಲನಶೀಲತೆಯ ಪರಿವರ್ತನೆಗೆ ಒಂದು ಮೈಲಿಗಲ್ಲಾಗಿ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಸಚಿವ...
ಸಿಜೆಐ ಮೇಲೆ ಶೂ ಎಸೆತ: ತಪ್ಪಿತಸ್ಥನ ವಿರುದ್ದ ಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
ಬೆಂಗಳೂರು,ಅಕ್ಟೋಬರ್,8,2025 (www.justkannada.in): ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ವಕೀಲ ಶೂ ಎಸೆಯಲು ಯತ್ನಿಸಿದ ಘಟನೆ ಖಂಡನೀಯ. ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಇಂದು ಮಾಧ್ಯಮಗಳ...
ನಟ ಸುದೀಪ್ ಅವರನ್ನೇ ನೇರವಾಗಿ ಟಾರ್ಗೆಟ್ ಮಾಡಿದ್ದಾರೆ- ಛಲವಾದಿ ನಾರಾಯಣಸ್ವಾಮಿ ಆಕ್ರೋಶ
ಬೆಂಗಳೂರು,ಅಕ್ಟೋಬರ್, 8,2025 (www.justkannada.in): ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಜಡಿದು 'ಬಿಗ್ ಬಾಸ್ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ನಟ ಕಿಚ್ಚ ಸುದೀಪ್ ಅವರನ್ನು ನೇರವಾಗಿ ಟಾರ್ಗೆಟ್ ಮಾಡಿದೆ ಎಂದು ವಿಧಾನ ಪರಿಷತ್...
ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ನಿರ್ಧರಿಸಿಲ್ಲ: ಯಾವುದೇ ಮನವಿಯೂ ಬಂದಿಲ್ಲ- ಕೆಎಸ್ ಪಿಸಿಬಿ ಅಧ್ಯಕ್ಷ ನರೇಂದ್ರ ಸ್ವಾಮಿ
ಬೆಂಗಳೂರು,ಅಕ್ಟೋಬರ್,8,2025 (www.justkannada.in): ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಬಂದ್ ಮಾಡಲಾಗಿರುವ ಜಾಲಿವುಡ್ ಸ್ಟುಡಿಯೋಗೆ 10 ದಿನಗಳ ಸಮಯಾವಕಾಶ ನೀಡುವ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರೇಂದ್ರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು...
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ
ಬೆಂಗಳೂರು ಅಕ್ಟೋಬರ್,8,2025 (www.justkannada.in): ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ...
ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ: ಸಸಿಗಳನ್ನ ನೆಟ್ಟು ನೀರೆರೆದ ವಿದ್ಯಾರ್ಥಿನಿಯರು
ಮೈಸೂರು, ಅಕ್ಟೋಬರ್ 8,2025 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಯರು ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಟ್ಟು...













