ಹೆಜ್ಜೇನು ದಾಳಿಗೆ 14 ವರ್ಷದ ಬಾಲಕ ಬಲಿ….
ಬೆಂಗಳೂರು,ಜನವರಿ,4,2021(www.justkannada.in): ಹೆಜ್ಜೇನು ದಾಳಿಗೆ 14 ವರ್ಷದ ಬಾಲಕ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 14 ವರ್ಷದ ಭರತ್ ಹೆಜ್ಜೇನು ದಾಳಿಗೆ...
ಡಬಲ್ ಆಯ್ತು ‘ಕಿರಿಕ್’ ರಶ್ಮಿಕಾ ಸಂಭಾವನೆ !
ಬೆಂಗಳೂರು, ಜನವರಿ 04, 2020 (www.justkannada.in): ಅಲ್ಲು ಅರ್ಜುನ್ ರವರ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ.
ವಿಶೇಷ ಏನೆಂದರೆ ಈ ಚಿತ್ರಕ್ಕಾಗಿ ಭಾರಿ ಸಂಭಾವನೆ ರಶ್ಮಿಕಾಗೆ ಸಿಕ್ಕಿದೆಯಂತೆ!
ಇತ್ತೀಚಿನ ಸಿನಿಮಾಗಳಿಗೆ 1 ಕೋಟಿ...
ಸಂಕ್ರಾಂತಿಗೂ ಥಿಯೇಟರ್ ಗಳಲ್ಲಿ ಸಿನಿಮಾ ಪ್ರದರ್ಶನ ಇಲ್ಲ
ಬೆಂಗಳೂರು, ಜನವರಿ 04, 2020 (www.justkannada.in): ಸಂಕ್ರಾಂತಿ ಹಬ್ಬಕ್ಕೂ ಥಿಯೇಟರ್ ಗಳಲ್ಲಿ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ.
ಹೌದು. ಬಿಡುಗಡೆಗೆ ಸಿದ್ಧವಾಗಿರುವ ಚಲನಚಿತ್ರಗಳ ಪಟ್ಟಿಯನ್ನು ಒದಗಿಸಿದರೆ ಮಾತ್ರ ಚಿತ್ರಮಂದಿರಗಳನ್ನು ಮತ್ತೆ ತೆರೆಯುತ್ತೇವೆ ಎಂದು ಚಲನಚಿತ್ರ...
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ: ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ಅಭಿಮಾನಿಗಳು…
ಮೈಸೂರು,ಜನವರಿ,4,2021(www.justkannada.in): ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್...
ಇಂದು ಶಾಸಕರ ಜತೆ ಸಿಎಂ ಬಿಎಸ್ ವೈ ಸರಣಿ ಸಭೆ….
ಬೆಂಗಳೂರು,ಜನವರಿ,4,2021(www.justkannada.in): ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕರ ಜೊತೆ ಸರಣಿ ಸಭೆ ನಡೆಸಿ ಅವರ ಕುಂದು ಕೊರತೆಗಳನ್ನ ಆಲಿಸಲಿದ್ದಾರೆ.
ಇಂದು ಬೆಳಿಗ್ಗೆ 11.30ರಿಂದ ಶಾಸಕರ ಜತೆ ಸಿಎಂ ಬಿಎಸ್ ವೈ ಮಹತ್ವದ ಸರಣಿ...
‘’ಕೈಗಾರಿಕಾ ಕಾರಿಡಾರ್ ಜಾಲ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದನೆ’’ : ಸಿಎಂ ಬಿ.ಎಸ್.ಯಡಿಯೂರಪ್ಪ…!
ಬೆಂಗಳೂರು,ಜನವರಿ,03,2021(www.justkannada.in) : ಸ್ವಾವಲಂಬಿ ಭಾರತಕ್ಕೆ ಪೂರಕವಾಗಿ 1,702 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಕೈಗಾರಿಕಾ ಕಾರಿಡಾರ್ ಜಾಲ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದಿಸಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸ್ವಾವಲಂಬಿ ಭಾರತಕ್ಕೆ...
‘’ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ, ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ’’ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಜನವರಿ,03,202(www.justkannada.in) : ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್...
ಶಾರ್ಟ್ ಸರ್ಕ್ಯೂಟ್, ಬ್ಯಾಂಕ್ ಆಫ್ ಬರೋಡಾದಲ್ಲಿ ಬೆಂಕಿ…!
ಮೈಸೂರು,ಜನವರಿ,03,2021(www.justkannada.in) : ಶಾರ್ಟ್ ಸರ್ಕ್ಯೂಟ್ ನಿಂದ ಬ್ಯಾಂಕ್ ಆಫ್ ಬರೋಡಾ ದಲ್ಲಿ ಬೆಂಕಿ ಅವಘಡ ಸಂಭವಿಸಿದೆ.ನಗರದ ಗಾಂಧಿ ವೃತ್ತದ ಬಳಿ ಇರುವ ಬ್ಯಾಂಕ್ ಆಫ್ ಬರೋಡದಲ್ಲಿ ಈ ಘಟನೆ ನಡೆದಿದೆ. ಸುಮಾರು 1:30ರ...
‘’ಕೋವಿಡ್-19 ಲಸಿಕೆ ಪಾಲಿಟಿಕ್ಸ್’’, ಇದು ಕೆಲವರಿಗೆ ಅಂಟಿರುವ ಜಾಡ್ಯ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಿಡಿ…!
ಬೆಂಗಳೂರು,ಜನವರಿ,03,2021(www.justkannada.in) : ಕೋವಿಡ್-19 ಲಸಿಕೆ ನೀಡುವ ವಿಚಾರದಲ್ಲಿ ಯಾರು ರಾಜಕಾರಣ ಮಾಡಬಾರದು ಎಂದು ಮನವಿ ಮಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಚಿತ್ರಸಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ...
ಪ್ರಿಯಕರನ ಕೊಲೆ, ಪ್ರಿಯತಮೆಯ ಕುಟುಂಬಸ್ಥರ ಮೇಲೆ ಶಂಕೆ…!
ಯಾದವಗಿರಿ, ಜನವರಿ,03,2021(www.justkannada.in) : ಪ್ರೀತಿಸುವ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಯ ಕುಟುಂಬಸ್ಥರು ಪ್ರಿಯಕರನ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋ ಕಾಲ್ ನಿಂದ ಪ್ರೀತಿ ವಿಷಯ...



