ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ: ಕೋವಿಡ್ ಲಸಿಕೆ ಡ್ರೈ ರನ್ ಗೆ ಚಾಲನೆ ನೀಡಿದ...
ಮೈಸೂರು,ಜನವರಿ,2,2020(www.justkannada.in): ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, ಲಸಿಕಾ ಕೇಂದ್ರಗಳು ಸಕಲ ರೀತಿಯಲ್ಲಿ ಸಜ್ಜಾಗಿವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಮೈಸೂರಿನ ಜಯನಗರ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ...
ಮೃತ ಪತ್ರಕರ್ತ ನಾರಾಯಣ ನಾಯ್ಕ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ” : ಸಿಎಂ ಬಿ.ಎಸ್.ಯಡಿಯೂರಪ್ಪ ಮಂಜೂರು…!
ಬೆಂಗಳೂರು,ಜನವರಿ,02,2021(www.justkannada.in) : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಪುತ್ತೂರು ತಾಲೂಕಿನ ಪತ್ರಕರ್ತ ನಾರಾಯಣ ನಾಯ್ಕ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ...
ಕೇಂದ್ರದ ಮಾಜಿ ಸಚಿವ ಬೂಟಾ ಸಿಂಗ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಸಂತಾಪ ಸೂಚನೆ…
ಬೆಂಗಳೂರು,ಜನವರಿ,2,2021(www.justkannada.in): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾದ ಬೂಟಾ ಸಿಂಗ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
'ಬೂಟಾ ಸಿಂಗ್ ಅವರ ನಿಧನ ಸುದ್ದಿ ಕೇಳಿ...
ಕೆ.ಆರ್.ಎಸ್ ರಸ್ತೆಯಲ್ಲಿ ‘’ಫ್ಲೈ ಓವರ್ ‘’ ನಿರ್ಮಾಣ : ಸಂಸದ ಪ್ರತಾಪ್ ಸಿಂಹ ಸ್ಥಳ ಪರಿಶೀಲನೆ…!
ಮೈಸೂರು,ಜನವರಿ,02,2020(www.justkannada.in) : ಕೆ.ಆರ್.ಎಸ್ ರಸ್ತೆಯಲ್ಲಿರುವ ಬ್ರಿಗೇಡ್ ಅಪಾರ್ಟ್ ಮೆಂಟ್ ನಿಂದ ರಾಯಲ್ ಇನ್ ಹೋಟೆಲ್ ವರೆಗೆ ‘’ಫ್ಲೈ ಓವರ್ ‘’ ನಿರ್ಮಾಣ ಸಂಬಂಧಿಸಿದಂತೆ ಇಂದು ಸಂಸದ ಪ್ರತಾಪ್ ಸಿಂಹ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ...
ಶಾಲೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ದೂರು ಹಿನ್ನೆಲೆ: ಎಲ್ಲಾ ಜಿಲ್ಲೆಗಳಲ್ಲಿ ವಿಚಕ್ಷಣ ದಳ ರಚನೆ-ಸಚಿವ ಸುರೇಶ್ ಕುಮಾರ್…
ರಾಮನಗರ,ಜನವರಿ,2,2021(www.justkannada.in): ನಿನ್ನೆಯಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು ಈ ಮಧ್ಯೆ ಶಾಲೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ದೂರು ಕೇಳಿ ಬರುತ್ತಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ವಿಚಕ್ಷಣ ದಳ ರಚನೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು...
‘’ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ’’ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ…!
ಬೆಂಗಳೂರು,ಜನವರಿ,02,2020(www.justkananda.in) : ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಕರ್ನಾಟಕದಲ್ಲಿ...
‘’ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ” : ಸಿಎಂ ಬಿ.ಎಸ್.ಯಡಿಯೂರಪ್ಪ…!
ಬೆಂಗಳೂರು,ಜನವರಿ,02,2021(www.justkannada.in) : ‘’ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ" ಎಂಬ ಸ್ವಾಮಿ ವಿವೇಕಾನಂದರ ನುಡಿಗಳನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದರು.ರಾಜ್ಯಮಟ್ಟದ 'ಯುವಜನೋತ್ಸವ 2020-21'ಕ್ಕೆ ವರ್ಚ್ಯುವಲ್ ವೇದಿಕೆ ಮೂಲಕ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.ಈ...
ಅಪ್ಪನಾದ ಖುಷಿಯಲ್ಲಿದ್ದಾರೆ ಉಮೇಶ್ ಯಾದವ್
ಬೆಂಗಳೂರು, ಜನವರಿ 02, 2021 (www.justkannada.in): ಟೀಂ ಇಂಡಿಯಾ ಕ್ರಿಕೆಟ್ ತಂಡದ ವೇಗಿ ಉಮೇಶ್ ಯಾದವ್ ಅಪ್ಪನಾದ ಖುಷಿಯಲ್ಲಿದ್ದಾರೆ.
ಹೌದು. ಉಮೇಶ್ ಯಾದವ್ ಅವರ ಪತ್ನಿ ತಾನ್ಯಾ ಅವರು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.
ಉಮೇಶ್ ಯಾದವ್ ಅವರು ಸಾಮಾಜಿಕ...
ದೇಶದ 30 ಕೋಟಿ ಜನರಿಗೆ ಉಚಿತ ಕೊರೋನಾ ಲಸಿಕೆ- ಡಾ. ವಿನೋದ್ ಪಾಲ್
ನವದೆಹಲಿ,ಜನವರಿ,2,2020(www.justkannada.in): ದೇಶದಾದ್ಯಂತ ಇಂದಿನಿಂದ ಕೊರೋನಾ ಲಸಿಕೆ ಡ್ರೈ ರನ್ ನಡೆಸಲಾಗುತ್ತಿದ್ದು, ಈ ನಡುವೆ ದೇಶದಲ್ಲಿ ಸುಮಾರು 30 ಕೋಟಿ ಜನರಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ನೀತಿ ಆಯೋಗದ ಸದಸ್ಯ ಮತ್ತು...
ಅಪ್ಪು ಫ್ಯಾನ್ಸ್’ಗೆ ಗುಡ್ ನ್ಯೂಸ್! ಏಪ್ರಿಲ್ 1ಕ್ಕೆ ‘ಯುವರತ್ನ’ ರಿಲೀಸ್
ಬೆಂಗಳೂರು, ಜನವರಿ 02, 2021 (www.justkannada.in): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಗ್ರ್ಯಾಂಡ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದೆ.
ಹೌದು. ಏಪ್ರಿಲ್ 1ಕ್ಕೆ 'ಯುವರತ್ನ' ರಿಲೀಸ್ ಆಗಲಿದೆ. ಈ ವಿಷಯವನ್ನು ಸ್ವತಃ ಅಪ್ಪು...



