Home Blog Page 35

ಸಚಿವ ಸ್ಥಾನಕ್ಕೆ ನಾನು ಯಾಕೆ ರಾಜೀನಾಮೆ ಕೊಡಬೇಕು? ಬಿಜೆಪಿಗೆ ಬಿ.ನಾಗೇಂದ್ರ ತಿರುಗೇಟು

0
ಬೆಂಗಳೂರು,ಆಗಸ್ಟ್,19,2026 (www.justkannada.in):  ವಾಲ್ಮೀಕಿ ನಿಗಮದಲ್ಲಿ ಆದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪ್ರತಿ ಭಟನೆ ನಡೆಸುತ್ತಿರುವ ಬಿಜೆಪಿಗೆ ಸಾಂಖ್ಯಿಕ ಮತ್ತು ಯೋಜನೆ ಇಲಾಖೆ ಸಚಿವ ಬಿ....

ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳು ವಶಕ್ಕೆ

0
ಬೆಂಗಳೂರು ದಕ್ಷಿಣ,ಆಗಸ್ಟ್,19,2026 (www.justkannada.in):  ನಕಲಿ ಔಷಧಿ ಮರುಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲ ಪತ್ತೆಯಾಗಿದ್ದು  ಅಧಿಕಾರಿಗಳು 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡೇರಿ...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: ಇಂದಿನ ಸುಪ್ರೀಂಕೋರ್ಟ್‌  ವಿಚಾರಣೆಯತ್ತ ಎಲ್ಲರ ಚಿತ್ತ!

0
  ನವ ದೆಹಲಿ, ಆ.೧೯, ೨೦೨೬: 27 ವರ್ಷಗಳ ಹಿಂದೆ ಒಡಿಶಾದ ಮನೋಹರ್ಪುರದಲ್ಲಿ ನಡೆದ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳ ಸಜೀವ ದಹನ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.  ಇಂದು (ಆಗಸ್ಟ್...

ಸಹಕಾರ ಕ್ಷೇತ್ರದಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಎಂಎಲ್ ಸಿ ಕೆ.ಶಿವಕುಮಾರ್ ಒತ್ತಾಯ

0
  ಬೆಂಗಳೂರು,ಆ.18: ಶತಮಾನಗಳ ಇತಿಹಾಸವುಳ್ಳ ಸಹಕಾರ ಕ್ಷೇತ್ರದಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಪಾಲ್ಗೊಳ್ಳುವಿಕೆ ಇಲ್ಲವಾಗಿದ್ದು, ಈ ಸಮುದಾಯಗಳ ಪಾಲ್ಗೊಳ್ಳುವಿಕೆ ಹೆಚ್ಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು ಒತ್ತಾಯಿಸಿದರು. ಬುಧವಾರ ನಡೆದ ವಿಧಾನ ಮಂಡಲ...

KPSC ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಮರುನೇಮಕಕ್ಕೆ ಹೈಕೋರ್ಟ್ ಆದೇಶ

0
ಬೆಂಗಳೂರು, ಆಗಸ್ಟ್,​​ 18,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪರನ್ನು ಅಮಾನತು ಮಾಡಲಾಗಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ರದ್ದುಮಾಡಿದೆ. 7 ದಿನಗಳಲ್ಲಿ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಅವರನ್ನು...

ಕರ್ನಾಟಕ ವಿಶ್ವದಲ್ಲೇ ಹೊಸ ಸಂಶೋಧನೆಯ ತವರೂರು: ಸಿಎಂ ಡಿ.ಕೆ ಶಿವಕುಮಾರ್

0
ಬೆಂಗಳೂರು, ಆಗಸ್ಟ್,18,2026 (www.justkannada.in): "ಕೌಶಲ್ಯ ಎಂದರೆ ಜ್ಞಾನಿಗಳ, ಸಾಧಕರ ಸಂಗಮ. ಕೌಶಲ್ಯವನ್ನು ಯಾರೂ ಕದಿಯಲು ಆಗುವುದಿಲ್ಲ. ಇಲ್ಲಿನ ಯುವಕರ ಕೌಶಲ್ಯದಿಂದ ಕರ್ನಾಟಕ ವಿಶ್ವದಲ್ಲೇ ಹೊಸ ಸಂಶೋಧನೆಯ ತವರೂರಾಗಿದೆ" ಎಂದು ಸಿಎಂ ಡಿ ಕೆ...

ಕನಿಷ್ಠ ವೇತನ ಪರಿಷ್ಕರಣೆ: ಸರ್ಕಾರದಿಂದ ಸಂಯುಕ್ತ ಉಪಸಮಿತಿ ರಚನೆ

0
ಬೆಂಗಳೂರು, ಆಗಸ್ಟ್, 18,2026 (www.justkannada.in): ಕರ್ನಾಟಕ ಸರ್ಕಾರವು ಕನಿಷ್ಠ ವೇತನ ದರಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ವೇತನ ಸಂಹಿತೆ, 2019 (Code on Wages, 2019) ಅನುಸಾರವಾಗಿ, ಸರ್ಕಾರವು ವಿಶೇಷ...

ಮಕ್ಕಳಿಗೆ ನೆರವಾಗುವ ಹೊಸ ಹೆಜ್ಜೆ: ಉಪಹಾರ ಸೇವೆ ಆರಂಭ

0
ಮೈಸೂರು, ಆಗಸ್ಟ್,18,2026 (www.justkannada.in): ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಅಕ್ಷಯ ಪಾತ್ರ ಫೌಂಡೇಶನ್ ಸಹಯೋಗದಲ್ಲಿ ಶ್ರವಣ-ವಾಕ್ ದೋಷವುಳ್ಳ ಮಕ್ಕಳು ಮತ್ತು ಪೋಷಕರಿಗೆ ಬೆಳಗಿನ ಉಪಹಾರ ವಿತರಿಸುವ ಸೇವೆಗೆ ಚಾಲನೆ...

ಉಪಸಭಾಧ್ಯಕ್ಷರಾಗಿ ಆಯ್ಕೆ: ಮಂಕಾಳ್ ವೈದ್ಯ ಅವರು ಸಜ್ಜನ ವ್ಯಕ್ತಿ: ಸಿಎಂ ಡಿ‌‌.ಕೆ ಶಿವಕುಮಾರ್ ಬಣ್ಣನೆ

0
ಬೆಂಗಳೂರು, ಆಗಸ್ಟ್,18,2026 (www.justkannada.in): "ಮೀನುಗಾರ ಕುಟುಂಬದಿಂದ ಬಂದು. ಈಗಲೂ ತಮ್ಮ ವೃತ್ತಿಯಲ್ಲಿ ತೊಡಗಿರುವ ಸಜ್ಜನ ವ್ಯಕ್ತಿಯಾದ ಮಂಕಾಳ್ ವೈದ್ಯ ಅವರನ್ನು ಉಪ ಸಭಾದ್ಯಕ್ಷರನ್ನಾಗಿ  ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದು ನೋಡಿ ಸಂತಸವಾಗಿದೆ" ಎಂದು...

ಮೈಸೂರು ದಸರಾ ಜಂಬೂಸವಾರಿ: ಅಂಬಾರಿ ಸಾರಥಿ ಅಭಿಮನ್ಯುಗೆ ಕೊಕ್!

0
ಮೈಸೂರು,ಆಗಸ್ಟ್,18,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಗಜಪಡೆಗೆ ಈ ಬಾರಿ ಮಹತ್ವದ ಬದಲಾವಣೆ! ಕಳೆದ ಹಲವು ವರ್ಷಗಳಿಂದ ಚಿನ್ನದ ಅಂಬಾರಿಯ ಸಾರಥಿಯಾಗಿ ಮೆರೆಯುತ್ತಿದ್ದ ಕ್ಯಾಪ್ಟನ್ ಅಭಿಮನ್ಯು 2026ರ ದಸರಾ ಗಜಪಡೆಯ ಪಟ್ಟಿಯಿಂದ...