Monday, June 29, 2026

BDA Apartments

Home Blog Page 350

ನಟ ಸುದೀಪ್ ಅವರನ್ನೇ ನೇರವಾಗಿ ಟಾರ್ಗೆಟ್ ಮಾಡಿದ್ದಾರೆ- ಛಲವಾದಿ ನಾರಾಯಣಸ್ವಾಮಿ ಆಕ್ರೋಶ

0
ಬೆಂಗಳೂರು,ಅಕ್ಟೋಬರ್, 8,2025 (www.justkannada.in):  ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಜಡಿದು 'ಬಿಗ್ ಬಾಸ್ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ನಟ ಕಿಚ್ಚ ಸುದೀಪ್ ಅವರನ್ನು ನೇರವಾಗಿ ಟಾರ್ಗೆಟ್ ಮಾಡಿದೆ ಎಂದು ವಿಧಾನ ಪರಿಷತ್...

ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ನಿರ್ಧರಿಸಿಲ್ಲ: ಯಾವುದೇ ಮನವಿಯೂ ಬಂದಿಲ್ಲ- ಕೆಎಸ್ ಪಿಸಿಬಿ ಅಧ್ಯಕ್ಷ ನರೇಂದ್ರ ಸ್ವಾಮಿ

0
ಬೆಂಗಳೂರು,ಅಕ್ಟೋಬರ್,8,2025 (www.justkannada.in): ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಬಂದ್ ಮಾಡಲಾಗಿರುವ ಜಾಲಿವುಡ್ ಸ್ಟುಡಿಯೋಗೆ 10 ದಿನಗಳ ಸಮಯಾವಕಾಶ ನೀಡುವ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರೇಂದ್ರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು...

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ

0
ಬೆಂಗಳೂರು ಅಕ್ಟೋಬರ್,8,2025 (www.justkannada.in):  ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ...

ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ: ಸಸಿಗಳನ್ನ ನೆಟ್ಟು ನೀರೆರೆದ ವಿದ್ಯಾರ್ಥಿನಿಯರು

0
ಮೈಸೂರು, ಅಕ್ಟೋಬರ್ 8,2025 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಯರು ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಟ್ಟು...

ಸುದೀಪ್ ಗೂ ಡಿಕೆಶಿಗೂ ತಂದಿಕ್ಕುವುದು ಬೇಡ- ಶಾಸಕ ಹೆಚ್.ಸಿ ಬಾಲಕೃಷ್ಣ

0
ರಾಮನಗರ, ಅಕ್ಟೋಬರ್,8,2025 (www.justkannada.in) : ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿಸಿ ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟುಬೋಲ್ಟ್  ಮಿನಿಸ್ಟರ್ ಡಿಕೆ ಶಿವಕುಮಾರ್ ಎಂದು ಜೆಡಿಎಸ್ ಮಾಡಿದ್ದ ಟ್ವೀಟ್ ಗೆ  ಕಾಂಗ್ರೆಸ್...

ನನ್ನ ಬಗ್ಗೆ ಮಾತಾಡಿಲ್ಲ ಅಂದ್ರೆ ಹೆಚ್ ಡಿಕೆಗೆ ನೆಮ್ಮದಿಯೂ ಇಲ್ಲ. ನಿದ್ದೆನೂ ಬರಲ್ಲ- ಡಿಕೆ ಶಿವಕುಮಾರ್ ಕಿಡಿ

0
ಬೆಂಗಳೂರು, ಅಕ್ಟೋಬರ್,8,2025 (www.justkannada.in): ಜಾಲಿವುಡ್ ಸ್ಟುಡಿಯೋ ಬಂದ್ ಮಾಡಿರುವುದಕ್ಕೆ ತಮ್ಮ ಹೆಸರು ತಳಕು ಹಾಕಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ...

ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿಕೆಶಿ ಹಸ್ತಕ್ಷೇಪವಿಲ್ಲ- ಸಚಿವ ಈಶ್ವರ್ ಖಂಡ್ರೆ

0
ಬೆಂಗಳೂರು,ಅಕ್ಟೋಬರ್, 8,2025 (www.justkannada.in): ಜಾಲಿವುಡ್ ಸ್ಟುಡಿಯೋಗೆ ಬೀಗ, ಬಿಗ್ ಬಾಸ್ ಬಂದ್ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಜಾಲಿವುಡ್ ಸ್ಟುಡಿಯೋ ಬಂದ್  ಹಿಂದೆ...

ಉತ್ತರ ಕರ್ನಾಟಕದಲ್ಲಿ ಪ್ರವಾಹ: ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್

0
ವಿಜಯಪುರ, ಅಕ್ಟೋಬರ್,8,2025 (www.justkannada.in): ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ನೆರೆ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ...

ಜಾಲಿವುಡ್ ಸ್ಟುಡಿಯೋದಲ್ಲಿರುವ ‘ಬಿಗ್ ಬಾಸ್’ ಹೌಸ್ ಗೆ ಬೀಗ ಜಡಿದ ಜಿಲ್ಲಾಡಳಿತ

0
ಬೆಂಗಳೂರು,ಅಕ್ಟೋಬರ್,7,2025 (www.justkannada.in): ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ  ಜಿಲ್ಲಾಡಳಿತ ಬೀಗ ಜಡಿದಿದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಡೇಸ್...

ಹತ್ಯೆ ಸ್ಕೆಚ್: ಪೊಲೀಸರಿಗೆ ಮಾಹಿತಿ ನೀಡಿದ್ದ ಗಿಲ್ಕಿ ವೆಂಕಟೇಶ್..!

0
ಮೈಸೂರು,ಅಕ್ಟೋಬರ್,7,2025 (www.justkannada.in): ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ವೆಂಕಟೇಶ್ ಅಲಿಯಾಸ್ ಗಿಲ್ಕಿ ವೆಂಕಟೇಶ್ ಹತ್ಯೆಯಾಗಿದ್ದು ಕೊಲೆ ಮಾಡಿದ್ದ ವ್ಯಕ್ತಿಗಳು ಈ ಹಿಂದೆ ಚಲನ-ವಲನ ವೀಕ್ಷಿಸಿ ಕೊಲೆ ಮಾಡಲು ಹೊಂಚು...