‘’ತಳಿರು ತೋರಣ ಕಟ್ಟಿ ವಿದ್ಯಾರ್ಥಿಗಳಿಗೆ ಸ್ವಾಗತ’’ : ಸರ್ಕಾರಿ ಶಾಲೆಯಲ್ಲಿ ಸಂಭ್ರಮ…!
ಮಂಡ್ಯ,ಜನವರಿ,01,2021(www.justkannada.in) : ಶಾಲೆಗಳಿಗೆ ತಳಿರು ತೋರಣ ಕಟ್ಟಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಮೂಲಕ ಶಿಕ್ಷಕರು ಶಾಲೆಗಳಿಗೆ ಮಕ್ಕಳನ್ನು ಕರೆತರಲು ವಿನೂತನ ಪ್ರಯತ್ನ ಮಾಡಿದ್ದಾರೆ.ಮಂಡ್ಯ ಜಿಲ್ಲೆಯ ಹೊನ್ನನಾಯಕಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮ ಮನೆ ಮಾಡಿದೆ. ಶಾಲೆಯ...
Parents can send their children to school without fear: Minister Suresh Kumar
Bengaluru, Jan. 1, 2021 (www.justkannada.in): "Schools and colleges in the State have begun today. Parents need not panic. They can send their wards to...
‘ಹ್ಯಾಪಿ ನ್ಯೂ ಇಯರ್’ ಎಂದು ಬರೆಯುತ್ತಿದ್ದ ವೇಳೆ ಕಾರು ಡಿಕ್ಕಿ: ಇಬ್ಬರು ಸಾವು….
ಉಡುಪಿ,ಜನವರಿ,1,2021(www.justkannada.in): ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲು ಎಂಬಲ್ಲಿ ಈ ಘಟನೆ...
ಶಾಲಾ ಕಾಲೇಜು ಆರಂಭ: ಮೈಸೂರಿನಲ್ಲಿ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ: ಅಧ್ಯಾಪಕರಿಗೆ ಹೂಗುಚ್ಚ ನೀಡಿ ಸ್ವಾಗತ….
ಮೈಸೂರು,ಜನವರಿ,1,2021(www.justkannada.in): ಬ್ರಿಟನ್ ಕೊರೋನಾ ರೂಪಾಂತರ ಹರಡುತ್ತಿರುವ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಶಾಲಾ –ಕಾಲೇಜುಗಳು ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿದ್ಯಾರ್ಥಿಗಳು ಉತ್ಸಾಹದಿಂದಲೇ ಕಾಲೇಜಿಗೆ ಆಗಮಿಸುತ್ತಿದ್ದು, ಮೈಸೂರಿನ...
‘’ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’’ : ಸಚಿವ ಡಾ.ಕೆ.ಸುಧಾಕರ್…!
ಬೆಂಗಳೂರು,ಜನವರಿ,01,2020(www.justkannada.in) : ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 'ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ' ಎಂಬುದೇ ಸರ್ಕಾರದ ಧ್ಯೇಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ಫೈಜರ್ ಲಸಿಕೆ ತುರ್ತು ಬಳಕೆಗೆ WHO ಅನುಮತಿ…
ಜಿನಿವಾ,ಜನವರಿ,1,2021(www.justkannada.in): ಫೈಜರ್- ಬಯೋಟೆಕ್ ಕೋವಿಡ್ ಲಸಿಕೆಗೆ ತುರ್ತು ಬಳಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿದೆ. ಫೈಜರ್ ಲಸಿಕೆ ಈಗಾಗಲೇ ಇಂಗ್ಲೆಂಡ್, ಅಮೆರಿಕ, ಕೆನಡಾ, ಯುರೋಪ್ ನ ಕೆಲವು ದೇಶಗಳಲ್ಲಿ ತುರ್ತು...
ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…!
ಬೆಂಗಳೂರು,ಜನವರಿ,2021(www.justkannada.in) : ಕೊರೋನಾ ಸಂಕಷ್ಟದಿಂದ ನಲುಗಿದ ವರ್ಷ, ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ ಎಂದು ಧೀಶಕ್ತಿಯೇ ಆಗಿರುವ ಪ್ರಕೃತಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಾಡಿನ ಜನತೆಗೆ...
ನಾಳೆ ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ: ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿ…?
ಬೆಂಗಳೂರು,ಜನವರಿ,1,2021(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಗೆ ಹಲವು ಅಡ್ಡಿ ಆತಂಕಗಳು ಉಂಟಾಗಿದ್ದು ಪದೇ ಪದೇ ಮುಂದೂಡಿಕೆಯಾಗುತ್ತಲೇ ಇದೆ. ಇದರಿಂದಾಗಿ ಪ್ರತಿ ಭಾರಿ ಜಾತಕಪಕ್ಷಿಗಳಂತೆ ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ನಿರಾಸೆಯಾಗುತ್ತಲೇ ಇದೆ.
ಈ...
ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಾಶಯ…!
ಬೆಂಗಳೂರು,ಜನವರಿ,01,2021(www.justkannada.in) : ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ...



