ಕೋವಿಡ್ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ: ರಾಜ್ಯದ 1,000 ಶುಶ್ರೂಶಕಿಯರಿಗೆ ಉದ್ಯೋಗ ನೀಡಲಿದೆ ಬ್ರಿಟನ್ ಸರಕಾರ
ಬೆಂಗಳೂರು,ಡಿಸೆಂಬರ್,31,2020(www.justkannada.in): ಇಡೀ ರಾಜ್ಯವು ಕೊರೊನ ಹೊಸ ಅಲೆಯ ಆತಂಕದಲ್ಲಿದ್ದರೆ ಕೌಶಲ್ಯಾವೃದ್ಧಿ ಖಾತೆ ಮಂತ್ರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.
ಸದ್ಯಕ್ಕೆ ನಮ್ಮ ರಾಜ್ಯದ ನರ್ಸುಗಳಿಗೆ ವಿದೇಶಗಳಲ್ಲಿ...
ಮೈಸೂರು ರಂಗಾಯಣದಿಂದ ‘ಕೋವಿಡ್ ಕತ್ತಲೆಯಲ್ಲೂ ರಂಗಬೆಳಕು’ ಪರಿಚಯ ಪುಸ್ತಕ ಬಿಡುಗಡೆ…
ಮೈಸೂರು,ಡಿಸೆಂಬರ್,31,2020(www.justkannada.in): ಪುಸ್ತಕ ಬಿಡುಗಡೆಯಲ್ಲೂ ರಂಗಾಯಣದ ಕ್ರಿಯಾಶೀಲತೆ ತೋರಿದ್ದು, ಕೋವಿಡ್ ಪರಿಸ್ಥಿತಿ ನೆನಪಿಸುವಂತಹ ವೇದಿಕೆ ಸೃಷ್ಟಿಸಿ ಪುಸ್ತಕ ಬಿಡುಗಡೆವನ್ನ ಬಿಡುಗಡೆ ಮಾಡಿದೆ.
ಕೋವಿಡ್ ಸಂದರ್ಭದಲ್ಲಿ ರಂಗಾಯಣದ ರಂಗಚಟುವಟಿಕೆಗಳ ಕುರಿತಾದ 'ಕೋವಿಡ್ ಕತ್ತಲೆಯಲ್ಲೂ ರಂಗಬೆಳಕು' ಪರಿಚಯ ಪುಸ್ತಕವನ್ನ...
ತುಮಕೂರಿನಲ್ಲಿ ಕೈಗಾರಿಕಾ ನೋಡ್ ನಿರ್ಮಾಣದಿಂದ 88,500 ಉದ್ಯೋಗಾವಕಾಶ ಸೃಷ್ಟಿ- ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರು ಡಿಸೆಂಬರ್ 31,2020 (www.justkannada.in): ಕರ್ನಾಟಕವನ್ನು ವಿಶ್ವದರ್ಜೆಯ ಔದ್ಯಮಿಕ ಜಾಲವಾಗಿ ಅಭಿವೃದ್ಧಿ ಪಡಿಸಲು ಚೆನೈ – ಬೆಂಗಳೂರು ಕೈಗಾರಿಕಾ ಕಾರಿಡಾರ್ ನ ಭಾಗವಾಗಿ ತುಮಕೂರಿನಲ್ಲಿ ಕೈಗಾರಿಕಾ ನೋಡ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 1,701.81...
ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ ಅಭಿಪ್ರಾಯ…
ಬೆಂಗಳೂರು,ಡಿಸೆಂಬರ್,31,2020(www.justkannada.in): ಜನರ ಬೇಜವಾಬ್ದಾರಿಯಿಂದಾಗಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುವ ಸಾಧ್ಯತೆ ಹೆಚ್ಚು ಎಂದು ನಿಮ್ಹಾನ್ಸ್ ನ ನಿವೃತ್ತ ವೈರಾಣು ತಜ್ಞ ಹಾಗೂ ರಾಜ್ಯ ಕೊವಿಡ್ ತಾಂತ್ರಿಕ ಸಮಿತಿ ಸದಸ್ಯ ಡಾ. ರವಿ...
ನಾಳೆಯಿಂದ ಶಾಲಾ-ಕಾಲೇಜು ಆರಂಭ: ಮಹತ್ವದ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್..
ಬೆಂಗಳೂರು,ಡಿಸೆಂಬರ್,31,2020(www.justkannada.in): ನಾಳೆಯಿಂದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ. ಆದರೆ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ. ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರ ತರುವುದು ಕಡ್ಡಾಯ ಎಂದು...
ಗ್ರಾಪಂ ಚುನಾವಣೆಯಲ್ಲಿ ಸಾಕಷ್ಟು ‘ಕೈ’ ಕಾರ್ಯಕರ್ತರು ಗೆದ್ದಿದ್ದಾರೆ. ಸಿಎಂಗೆ ನಾನು ಪಟ್ಟಿ ಕೊಡಬಲ್ಲೆ- ಡಿ.ಕೆ ಶಿವಕುಮಾರ್ ಟಾಂಗ್….
ಬೆಂಗಳೂರು,ಡಿಸೆಂಬರ್,31,2020(www.justkannada.in): ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ಧಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ...
ಗ್ರಾಪಂ ಚುನಾವಣೆ ರೈತ ಸಂಘ ಮತ್ತು ಸ್ವರಾಜ್ ಇಂಡಿಯಾ ಬೆಂಬಲಿತ 1800 ಕ್ಕೂ...
ಬೆಂಗಳೂರು,ಡಿಸೆಂಬರ್,31,2020(www.justkannada.in) : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಸ್ಪರ್ಧಿಸಿದ್ದ ರೈತ ಸಂಘ ಮತ್ತು ಸ್ವರಾಜ್ ಇಂಡಿಯಾ ಬೆಂಬಲಿತ 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ...
ಬಿಜೆಪಿ ಎಂಬ ರೈಲು ಮಿಸ್ ಮಾಡಿಕೊಂಡರೇ ಜೆಡಿಎಸ್ ಗೆ ನಷ್ಟ- ಸಚಿವ ಡಾ.ಕೆ. ಸುಧಾಕರ್ ..
ಬೆಂಗಳೂರು,ಡಿಸೆಂಬರ್,31,2020(www.justkannada.in): ಕಾಂಗ್ರೆಸ್ ಸಹವಾಸದಿಂದ ಜೆಡಿಎಸ್ ಬೇಸತ್ತು ಹೋಗಿದೆ. ಹೀಗಾಗಿ ಇನ್ಮುಂದೆ ಕಾಂಗ್ರೆಸ್ ಜತೆ ಜೆಡಿಎಸ್ ಹೋಗಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ...
ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ದುರ್ಬಳಕೆಗೆ ಸರ್ಕಾರ ಸಂಚು- ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಆರೋಪ…
ಮೈಸೂರು,ಡಿಸೆಂಬರ್,31,2020(www.justkannada.in): ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ದುರ್ಬಳಕೆಗೆ ಸರ್ಕಾರ ಸಂಚು ರೂಪಿಸುತ್ತಿದೆ. ಇದಕ್ಕಾಗಿ ಅಭಿವೃದ್ಧಿ ನೆಪದಲ್ಲಿ ಜನವರಿ 4 ಮತ್ತು 5 ರಂದು ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಶಾಸಕರ ಸಭೆ...
‘’ಹೊಸ ವರ್ಷ, ಎಲ್ಲರೂ ಕೊರೊನಾ ನಿಯಮ ಪಾಲಿಸಿ’’ : ನಟ ವಸಿಷ್ಠ ಸಿಂಹ ಸಲಹೆ…!
ಮೈಸೂರು,ಡಿಸೆಂಬರ್,31,2020(www.justkannada.in) : ಪ್ರತಿ ದಿನ ಹೊಸ ವರ್ಷವೇ. ವರ್ಷದ ಸಂಭ್ರಮ ಮುಂದೆಯೂ ಮಾಡಬಹುದು. ಹೊಸ ವರ್ಷಕ್ಕೆ ಎಲ್ಲರೂ ಕೊರೊನಾ ನಿಯಮ ಪಾಲಿಸಿ ಎಂದು ನಟ ವಸಿಷ್ಠ ಸಿಂಹ ಅಭಿಮಾನಿಗಳಿಗೆ ಕಿವಿಮಾತು ಹೇಳಿದರು.
ಮೈಸೂರಿನ ಹನುಮಂತೋತ್ಸವ...



