Home Blog Page 3509

ಪೊಲೀಸ್ ಇಲಾಖೆ ಮಾದರಿಯಲ್ಲಿ ಅಬಕಾರಿ ಇಲಾಖೆಯಲ್ಲೂ ಆಡಳಿತಾತ್ಮಕ ಮಾರ್ಪಾಡಿಗೆ ಆದೇಶ…!

0
ಬೆಂಗಳೂರು,ಡಿಸೆಂಬರ್,30,2020(www.justkannada.in) : ಪೊಲೀಸ್ ಇಲಾಖೆ ಮಾದರಿಯಲ್ಲಿ ಅಬಕಾರಿ ಇಲಾಖೆಯಲ್ಲೂ ಸಹ ವಿಶಿಷ್ಟ ರೂಪದಲ್ಲಿ ಆಡಳಿತಾತ್ಮಕ ಮಾರ್ಪಾಡನ್ನು ಜಾರಿಗೊಳಿಸಿ ಅಬಕಾರಿ ಸಚಿವ ಎಚ್.ನಾಗೇಶ್ ಅವರ ನೇತೃತ್ವದಲ್ಲಿ ಅಬಕಾರಿ ಸಚಿವಾಲಯವು ಆದೇಶ ಹೊರಡಿಸಿದೆ.ಅಬಕಾರಿ ಇಲಾಖೆ ಒಳಗೆ...

Election officer on duty succumbs to heart attack

0
Mysuru, Dec. 30, 2020 (www.justkannada.in): An officer on election duty suffered a heart attack while at work and died. The incident took place at the...

High-tech touch to tiger reserve parks – Minister Anand Singh

0
Bengaluru, Dec. 30, 2020 (www.justkannada.in): Forest Minister Anand Singh today informed that the tiger reserve parks in the State would be given a high-tech...

ಮುಂದಿನ ದಿನಗಳಲ್ಲಿ ಮೈಸೂರಿನಿಂದ ದೇಶದ ಮತ್ತಷ್ಟು ನಗರಗಳಿಗೆ ವಿಮಾನ ಹಾರಾಟ- ಸಂಸದ ಪ್ರತಾಪ್ ಸಿಂಹ…

0
ಮೈಸೂರು,ಡಿಸೆಂಬರ್,30,2020(www.justkannada.in): ಮೈಸೂರು ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮುಂಬರುವ ದಿನಗಳಲ್ಲಿ ದೇಶದ ಮತ್ತಷ್ಟು ನಗರಗಳಿಗೆ ವಿಮಾನಗಳ ಹಾರಾಟ ಆರಂಭಿಸಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನಲ್ಲಿ ಇಂದು...

ವಿದೇಶದಿಂದ ಬಂದ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ : ಸಿಎಂ ಬಿ.ಎಸ್.ಯಡಿಯೂರಪ್ಪ

0
ಬೆಂಗಳೂರು,ಡಿಸೆಂಬರ್,30,2020(www.justkannada.in) : ವಿದೇಶದಿಂದ ಬಂದ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಈ ರೀತಿಯ ಬೇಜವಾಬ್ದಾರಿ ಮಾಡದೇ ತಾವಾಗಿಯೇ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸುವ...

ಜ.7ರವರೆಗೆ ಬ್ರಿಟನ್ ನಿಂದ ಭಾರತಕ್ಕೆ ವಿಮಾನ ಸಂಚಾರಕ್ಕೆ ನಿರ್ಬಂಧ….

0
ನವದೆಹಲಿ,ಡಿಸೆಂಬರ್,30,2020(www.justkannada.in):  ದೇಶದಲ್ಲಿ ಬ್ರಿಟನ್ ರೂಪಾಂತರ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಜನವರಿ 7ರವರೆಗೆ ಬ್ರಿಟನ್ ನಿಂದ ಭಾರತಕ್ಕೆ ವಿಮಾನ ಸಂಚಾರವನ್ನ ನಿರ್ಬಂಧಿಸಲಾಗಿದೆ. ತಾತ್ಕಾಲಿಕವಾಗಿ ಯಕೆಗೆ ದೇಶದಿಂದ ವಿಮಾನಗಳ ಹಾರಾಟವನ್ನು ಜನವರಿ...

ರಾಜ್ಯಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ…!

0
ಬೆಂಗಳೂರು,ಡಿಸೆಂಬರ್,30,2020(www.justkannada.in) : ರಾಜ್ಯಕ್ಕೆ ಆಗಮಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಬಿ.ಎಸ್.ಯಡಿಯೂರಪ್ಪ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಉಪಮುಖ್ಯಮಂತ್ರಿಗಳು, ಗೃಹ ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. key...

ಧೋನಿ ಔತಣ ಕೂಟ: ಚಾಹಲ್​ ದಂಪತಿ ಫುಲ್ ಖುಷ್

0
ದುಬೈ, ಡಿಸೆಂಬರ್,30,2020(www.justkannada.in): ಧನುಶ್ರೀ ಹಾಗೂ ಚಾಹಲ್​ ದಂಪತಿಗೆ ಧೋನಿ ಮತ್ತು ಸಾಕ್ಷಿ ಔತಣ ಕೂಟ ಏರ್ಪಡಿಸಿದ್ದರು. ಧೋನಿ ಭೇಟಿಯ ಚಿತ್ರಣವನ್ನು ಧನುಶ್ರೀ ಹಾಗೂ ಚಾಹಲ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಧೋನಿಯನ್ನು ಭೇಟಿ ಮಾಡಿದ್ದು ನಿಜಕ್ಕೂ ತುಂಬಾ ಸಂತಸವಾಯಿತು...

ಒಂದೇ ಕುಟುಂಬದ ನಾಲ್ವರಿಗೆ ರೂಪಾಂತರ ಕೊರೋನಾ ವೈರಸ್ ದೃಢ…!

0
ಶಿವಮೊಗ್ಗ,ಡಿಸೆಂಬರ್,30,2020(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರೂರಿಗೂ ಬ್ರಿಟನ್ ರೂಪಾಂತರ ವೈರಸ್ ಕಾಲಿಟ್ಟಿದ್ದು, ಒಂದೇ ಕುಟುಂಬದ ನಾಲ್ವರಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ  21ರಂದು ಶಿವಮೊಗ್ಗಕ್ಕೆ ಬಂದಿದ್ದ ಒಂದೇ ಕುಟುಂಬದ ಗಂಡ-ಹೆಂಡತಿ ಮತ್ತು ಅವರ...

ಭಾರತ-ಆಸ್ಟ್ರೇಲಿಯಾ 3ನೇ ಟೆಸ್ಟ್: ರಾಹುಲ್’ಗೆ ಚಾನ್ಸ್ ?

0
ಮೆಲ್ಬೋರ್ನ್, ಡಿಸೆಂಬರ್,30,2020(www.justkannada.in): ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಂದಿನ ಟೆಸ್ಟ್ ನಲ್ಲಿ ಕೆ.ಎಲ್.ರಾಹುಲ್ ಗೆ ಸ್ಥಾನ ಸಿಗುವ ಸೂಚನೆ ಇದೆ. 2ನೇ ಪಂದ್ಯದಲ್ಲಿ ಗೆದ್ದ ಬಳಿಕ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ‍್ಯತೆಗಳಿವೆ. ಕಳೆದ ಎರಡು...