ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿಕೆಶಿ ಹಸ್ತಕ್ಷೇಪವಿಲ್ಲ- ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು,ಅಕ್ಟೋಬರ್, 8,2025 (www.justkannada.in): ಜಾಲಿವುಡ್ ಸ್ಟುಡಿಯೋಗೆ ಬೀಗ, ಬಿಗ್ ಬಾಸ್ ಬಂದ್ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ...
ಉತ್ತರ ಕರ್ನಾಟಕದಲ್ಲಿ ಪ್ರವಾಹ: ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್
ವಿಜಯಪುರ, ಅಕ್ಟೋಬರ್,8,2025 (www.justkannada.in): ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ನೆರೆ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ...
ಜಾಲಿವುಡ್ ಸ್ಟುಡಿಯೋದಲ್ಲಿರುವ ‘ಬಿಗ್ ಬಾಸ್’ ಹೌಸ್ ಗೆ ಬೀಗ ಜಡಿದ ಜಿಲ್ಲಾಡಳಿತ
ಬೆಂಗಳೂರು,ಅಕ್ಟೋಬರ್,7,2025 (www.justkannada.in): ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಜಿಲ್ಲಾಡಳಿತ ಬೀಗ ಜಡಿದಿದೆ.
ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಡೇಸ್...
ಹತ್ಯೆ ಸ್ಕೆಚ್: ಪೊಲೀಸರಿಗೆ ಮಾಹಿತಿ ನೀಡಿದ್ದ ಗಿಲ್ಕಿ ವೆಂಕಟೇಶ್..!
ಮೈಸೂರು,ಅಕ್ಟೋಬರ್,7,2025 (www.justkannada.in): ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ವೆಂಕಟೇಶ್ ಅಲಿಯಾಸ್ ಗಿಲ್ಕಿ ವೆಂಕಟೇಶ್ ಹತ್ಯೆಯಾಗಿದ್ದು ಕೊಲೆ ಮಾಡಿದ್ದ ವ್ಯಕ್ತಿಗಳು ಈ ಹಿಂದೆ ಚಲನ-ವಲನ ವೀಕ್ಷಿಸಿ ಕೊಲೆ ಮಾಡಲು ಹೊಂಚು...
ಪ್ರಪಂಚಕ್ಕೆ ಧರ್ಮದ ಮೌಲ್ಯ, ಬದುಕಿನ ನೈತಿಕತೆ ನೀಡಿದವರು ವಾಲ್ಮೀಕಿ ಮಹರ್ಷಿ -ಸಚಿವ ಹೆಚ್. ಸಿ ಮಹದೇವಪ್ಪ
ಮೈಸೂರು,ಅಕ್ಟೋಬರ್,7,2025 (www.justkannada.in): ಮಹರ್ಷಿ ವಾಲ್ಮೀಕಿ ಅವರು ಬಡತನದಲ್ಲಿ ಹುಟ್ಟಿ ತಮ್ಮ ತಪಸ್ಸಿನ ಮೂಲಕ ಅಸಾಧಾರಣವಾದ ಬುದ್ಧಿ ಶಕ್ತಿಯನ್ನು ಗೆದ್ದವರು. ತಮ್ಮ ಬುದ್ಧಿ ಶಕ್ತಿಯ ಮೂಲಕ ಜ್ಞಾನವನ್ನು ಕೊಟ್ಟವರು. ಇಡೀ ಪ್ರಪಂಚಕ್ಕೆ ಧರ್ಮದ ಮೌಲ್ಯವನ್ನು,...
ಜಾತಿ ಗಣತಿ ಸಮೀಕ್ಷೆ ವೇಳೆ ಮೂವರು ಶಿಕ್ಷಕರ ಸಾವು: ತಲಾ 20 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು,ಅಕ್ಟೋಬರ್,7,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಎಸ್ ಟಿಗೆ ಕುರುಬ ಸಮುದಾಯ ಸೇರಿಸಿದ್ರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು- ಸಿಎಂ ಸಿದ್ದರಾಮಯ್ಯ
ಬೆಂಗಳೂರು ಅಕ್ಟೋಬರ್, 7,2025 (www.justkannada.in): ಎಸ್ ಟಿಗೆ ಕುರುಬ ಸಮುದಾಯ ಸೇರಿಸಿದರೆ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ...
ನಾಳೆಯಿಂದ ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ
ಬೆಂಗಳೂರು, ಅಕ್ಟೋಬರ್,7,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ಇನ್ನೂ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ನಾಳೆಯಿಮದ ಅಕ್ಟೋಬರ್ 18ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನ ವಿಸ್ತರಣೆ ಮಾಡಲಾಗಿದೆ.
ಈ ಸಂಬಂಧ...
ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್, 7,2025 (www.justkannada.in): ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ಶ್ರೀ ವಾಲ್ಮೀಕಿ...
ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ: ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ MLC ಕೆ.ವಿವೇಕಾನಂದ
ಬೆಂಗಳೂರು,ಅಕ್ಟೋಬರ್,7,2025 (www.justkannada.in): 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದ್ದು ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಅವರು...













