ಗುರುಪ್ರಸಾದ್-ಜಗ್ಗೇಶ್ ಕಾಂಬಿನೇಷನ್ ‘ರಂಗನಾಯಕ’ ಮುಹೂರ್ತ
ಬೆಂಗಳೂರು,ಡಿಸೆಂಬರ್,30,2020(www.justkannada.in): ಗುರುಪ್ರಸಾದ್ ಹಾಗೂ 'ನವರಸನಾಯಕ' ಜಗ್ಗೇಶ್ ಒಟ್ಟಿಗೆ ಕಮ್ ಬ್ಯಾಕ್ ಮಾಡುತ್ತಿರುವ ಚಿತ್ರ 'ರಂಗನಾಯಕ' ಚಿತ್ರದ ಮುಹೂರ್ತ ನಡೆದಿದೆ.
ಚಿತ್ರದ ಮುಹೂರ್ತ ಕಾರ್ಯಕ್ರಮ ಸೋಮವಾರ ಬೆಂಗಳೂರಿನ ಬುಲ್‍ಟೆಂಪಲ್ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದಿದೆ.
ಚಿತ್ರದ ಪ್ರಥಮ...
‘ಮೈ ಅಟೋಗ್ರಾಫ್’ ನೆನಪು ಮೆಲುಕು ಹಾಕಿದ ಕಿಚ್ಚ
ಬೆಂಗಳೂರು,ಡಿಸೆಂಬರ್,30,2020(www.justkannada.in): ಮೈ ಅಟೋಗ್ರಾಫ್ (My Autograph) ಸಿನಿಮಾ ಶೂಟಿಂಗ್ ನಡೆದ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದಾರೆ.
ಬರೋಬ್ಬರಿ 15 ವರ್ಷಗಳ ಬಳಿಕ ಕೇರಳದ ಈ ಮನೆಗೆ ಭೇಟಿ ನೀಡಿದ ಅವರು ತಮ್ಮ ಹಳೆಯ...
ಅಕ್ರಮ ಮದ್ಯ ಮಾರಾಟಕ್ಕೆ ಯತ್ನ : ಇಬ್ಬರು ಆರೋಪಿಗಳ ಬಂಧನ…!
ಬೆಂಗಳೂರು,ಡಿಸೆಂಬರ್,30,2020(www.justkannada.in) : ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಅಕ್ರಮ ಮದ್ಯ ಮಾರಾಟಕ್ಕೆ ಯತ್ನಿಸಿದವರನ್ನು ಅಬಕಾರಿ ಡಿಸಿ ವೀರಣ್ಣ ಬಾಗೇವಾಡಿ ಅಂಡ್ ಟೀಂನ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬಂಧಿಸಲಾಗಿದೆ.
ಮಣಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದು, ಈ...
ಕಿರುತೆರೆಗೆ ಸುಧಾರಾಣಿ ಎಂಟ್ರಿ !
ಬೆಂಗಳೂರು,ಡಿಸೆಂಬರ್,30,2020(www.justkannada.in): ಖ್ಯಾತ ನಟಿ ಸುಧಾರಾಣಿ ಕಿರುತೆರೆಗೆ ಕಾಲಿಟ್ಟಿದ್ದಾರೆ!
ಹೌದು. ನಟಿ ಸುಧಾರಾಣಿ ಧಾರಾವಾಹಿಗೆ ಎಂಟ್ರಿ ಕೊಟ್ಟಿದ್ದಾರೆ. ಇವರೊಂದಿಗೆ ನಟ ವಿಜಯ್ ಸೂರ್ಯ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.
ಜೀ ಕನ್ನಡದ 'ಜೊತೆ ಜೊತೆಯಲಿ' ಧಾರವಾಹಿಯಲ್ಲಿ ಸುಧಾರಾಣಿ ಕಾಣಿಸಿಕೊಂಡಿದ್ದಾರೆ....
ಶೂಟಿಂಗ್ ಬಿಟ್ಟು ಕ್ರಿಕೆಟ್ ಆಡಿದ ಥಾಲಾ ಅಜಿತ್ !
ಬೆಂಗಳೂರು,ಡಿಸೆಂಬರ್,30,2020(www.justkannada.in): ಶೂಟಿಂಗ್ ಬಿಡುವಿನ ವೇಳೆ ನಟ ಥಾಲಾ ಅಜಿತ್ ಕ್ರಿಕೆಟ್ ಆಡಿದ್ದಾರೆ!
ಹೌದು. ಹೈದರಾಬಾದ್ ನಲ್ಲಿ ಯೋಗಿ ಬಾಬು ಮತ್ತು ಸಿಬ್ಬಂದಿಗಳೊಂದಿಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಕ್ರಿಕೆಟ್ ಆಡಿದ್ದಾರೆ.
ಅಂದಹಾಗೆ ಬೋನಿ ಕಪೂರ್ ನಿರ್ಮಾಣದಲ್ಲಿ ವಿನೋದ್ ನಿರ್ದೇಶನದ...
ಇಂದು ವಿಷ್ಣು ದಾದಾ ಪುಣ್ಯ ಸ್ಮರಣೆ !
ಬೆಂಗಳೂರು,ಡಿಸೆಂಬರ್,30,2020(www.justkannada.in): ಇಂದು ಸಾಹಸಸಿಂಹ ವಿಷ್ಣುವರ್ಧನ್ ಅವರ 11 ನೇ ಸ್ಮರಣೆ.
ವಿಷ್ಣು ದಾದಾ ನೆನಪಿಗಾಗಿ ಅಭಿಮಾನಿಗಳು ರಕ್ತದಾನ, ಅನ್ನದಾನ, ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಇಂದಿಗೆ ವಿಷ್ಣುವರ್ಧನ್ ಅಗಲಿ 11 ವರ್ಷಗಳಾಗಿದ್ದು,...
ನೈಟ್ ಕರ್ಫ್ಯೂ ಈಗ ಮುಗಿದ ಅಧ್ಯಾಯ- ಸಚಿವ ಸುಧಾಕರ್ ಸ್ಪಷ್ಟನೆ…
ಬೆಂಗಳೂರು,ಡಿಸೆಂಬರ್,30,2020(www.justkannada.in): ನೈಟ್ ಕರ್ಫ್ಯೂ ಈಗ ಮುಗಿದ ಅಧ್ಯಾಯ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲ್ಲ. ಹೊಸ ವರ್ಷಾಚರಣೆಗೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಧು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು…
ಮೈಸೂರು,ಡಿಸೆಂಬರ್,30,2020(www.justkannada.in): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿ ಆರ್ ಕಾವಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಅಪ್ಪಾಜಿಗೌಡ (67) ಮೃತಪಟ್ಟ...
ಅರಣ್ಯ ಇಲಾಖೆ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕಳವು…!
ಮೈಸೂರು,ಡಿಸೆಂಬರ್,30,2020(www.justkannada.in) : ಅರಣ್ಯ ಇಲಾಖೆ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕಳವು ಮಾಡಲಾಗಿದೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ 1ನೇ ಮುಖ್ಯರಸ್ತೆಯಲ್ಲಿರುವ ಅರಣ್ಯ ಇಲಾಖೆ ಕಾಂಪೌಂಡ್ ಒಳಗೆ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳವು ಮಾಡಲಾಗಿದೆ.
ಮರ...
ಮತ ಎಣಿಕಾ ಕೇಂದ್ರದಲ್ಲೇ ಹೃದಯಾಘಾತ :ಕರ್ತವ್ಯನಿರತ ಚುನಾವಣಾ ಅಧಿಕಾರಿ ಸಾವು….
ಮೈಸೂರು,ಡಿಸೆಂಬರ್,30,2020(www.justkannada.in): ಮತ ಎಣಿಕೆ ಕೇಂದ್ರದಲ್ಲೇ ಹೃದಯಘಾತವಾಗಿ ಚುನಾವಣಾಧಿಕಾರಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಬೋರೆಗೌಡ(52) ಮೃತ ಚುನಾವಣಾ...



