Home Blog Page 3516

ಚಾಮುಂಡಿ ಬೆಟ್ಟದ ಬಳಿ ರಸ್ತೆ ದಾಟುತ್ತಿದ್ದ  ಚಿರತೆಗೆ ಅಪರಿಚಿತ ವಾಹನ ಡಿಕ್ಕಿ….

0
ಮೈಸೂರು,ಡಿಸೆಂಬರ್,28,2020(www.justkannada.in):  ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾದ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ. ಮಧ್ಯರಾತ್ರಿ ವೇಳೆ ದೇವಿಕೆರೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ದೇವಿಕೆರೆ ಕ್ರಾಸ್ ಬಳಿ ಚಿರತೆ ರಸ್ತದಾಟುತ್ತಿದ್ದ...

ಶಾಲಾ ಕಾಲೇಜು ಆರಂಭ ವಿಚಾರದಲ್ಲಿ ಯಾವುದೇ  ಬದಲಾವಣೆ ಇಲ್ಲ – ಸಿಎಂ ಬಿಎಸ್ ವೈ ಸ್ಪಷ್ಟನೆ

0
ಬೆಂಗಳೂರು,ಡಿಸೆಂಬರ್,28,2020(www.justkannada.in):  ನಿಗದಿಯಂತೆ ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ...

‘ಹನುಮ ಹುಟ್ಟಿದ್ದು ಗೊತ್ತಾ’ ಎಂಬ ಸಿದ್ಧರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದು ಹೀಗೆ…

0
ಚಿಕ್ಕಮಗಳೂರು,ಡಿಸೆಂಬರ್,28,2020(www.justkannada.in):  ನಿನ್ನೆ ಹನುಮ ಜಯಂತಿ ದಿನ ಚಿಕನ್ ತಿನ್ನುವ ವೇಳೆ  ಬೆಂಬಲಿಗನೋರ್ವ ಕೇಳಿದ ಪ್ರಶ್ನೆಗೆ ಹನುಮ ಹುಟ್ಟಿದ್ದು ಗೊತ್ತಾ..? ಎಂದಿದ್ಧ ಮಾಜಿ ಸಿಎಂ ಸಿದ್ದರಾಮಯ್ಯಗೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ...

‘’ಲಂಚ ನೀಡುವಂತೆ ಆವಾಜ್’’, ಕಿರಿಯ ಆರೋಗ್ಯ ಸಹಾಯಕಿ ಅಮಾನತು…!

0
ರಾಯಚೂರು,ಡಿಸೆಂಬರ್,28,2020(www.justkannada.in) : ತಾಯಿ ಕಾರ್ಡ್ ಮಾಡಿಕೊಡಲು ಲಂಚ ನೀಡುವಂತೆ ಆವಾಜ್ ಹಾಕಿದ ಹಿನ್ನೆಲೆಯಲ್ಲಿ ಕಿರಿಯ ಆರೋಗ್ಯ ಸಹಾಯಕಿ ಸಾವಿತ್ರಿ ಎಂಬುವರನ್ನು ಅಮಾನತು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಲ್ಲದಗುಡ್ಡ ಆರೋಗ್ಯ ಉಪಕೇಂದ್ರದ ಕಿರಿಯ...

ಯುಕೆ ಯಿಂದ ಬಂದ 26 ಮಂದಿಗೆ ಕೊರೋನಾ ಪಾಸಿಟಿವ್: ಇಂದು ಶಾಲೆ ಆರಂಭ ಬಗ್ಗೆ ಸಭೆ- ಸಚಿವ ಸುಧಾಕರ್…

0
ಬೆಂಗಳೂರು,ಡಿಸೆಂಬರ್,28,2020(www.justkannada.in): ಯುಕೆ ಯಿಂದ ಬಂದಿರುವ 26 ಮಂದಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ...

ನೆಲಕ್ಕೆ ಅವಮಾನ ಮಾಡುವುದನ್ನೇ ಕೆಲವರು ಜಾತ್ಯಾತೀತತೆ ಎಂದು ನಂಬಿದ್ದಾರೆ : ಸಚಿವ ಎಸ್ ಸುರೇಶ್ ಕುಮಾರ್

0
ಬೆಂಗಳೂರು,ಡಿಸೆಂಬರ್,28,2020(www.justkannada.in) : ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದರಿಂದ ಏನು ಸಾಧಿಸುತ್ತಾರೆ, ನೆಲಕ್ಕೆ ಅವಮಾನ ಮಾಡುವುದನ್ನೇ ಕೆಲವರು ಜಾತ್ಯಾತೀತತೆ ಎಂದು ನಂಬಿದ್ದಾರೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ...

ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರನನ್ನು ಬಂಧಿನ…!

0
ಬೆಂಗಳೂರು,ಡಿಸೆಂಬರ್,27,2020(www.justkannada.in) : ಭಾರತದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರನನ್ನು ಬಂಧಿಸಲಾಗಿದೆ.ಗುಜರಾತ್ ಎಟಿಎಸ್ ತಂಡದವರಿಂದ ದಾವೂದ್ ಸಹಚರನಾದ ಅಬ್ದುಲ್ ಮಜೀದ್ ಕುಟ್ಟಿಯ ಬಂಧನವಾಗಿದೆ. ಕಳೆದ 24 ವರ್ಷಗಳಿಂದ...

ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ದತ್ತ ಪೀಠ ವಿವಾದಕ್ಕೆ ಮುಕ್ತಿ : ಸಂಸದೆ ಶೋಭಾ ಕರಂದ್ಲಾಜೆ

0
ಚಿಕ್ಕಮಗಳೂರು,ಡಿಸೆಂಬರ್,27,2020(www.justkannada.in) : ನಮ್ಮ ಸರ್ಕಾರದ ಅವಧಿಯಲ್ಲಿಯೇ ದತ್ತ ಪೀಠದ ವಿವಾದಕ್ಕೆ ಮುಕ್ತಿ ಸಿಗಲಿದೆ. ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣ ವಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯಲಿರುವ...

ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿ ಕ್ರಮದಿಂದ ಹಿಂದೆ ಸರಿಯಬೇಕು : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್

0
ಬೆಂಗಳೂರು,ಡಿಸೆಂಬರ್,27, 2020(www.justkannada.in) : ಕೇಂದ್ರ ಸರ್ಕಾರ ಈ ಕೂಡಲೇ ಕೃಷಿ ಮಸೂದೆ ಜಾರಿ ಮಾಡುವ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಕರ್ನಾಟಕ ಹೈ ಕೂರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಸಮೃದ್ಧಿಯ ಭಾಗವಾಗಿದ್ದ...

ಸತ್ತ ಮೇಲೂ ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕಪಾಠ ಕಲಿಸಿ : ನಟ ಜಗ್ಗೇಶ್ ಆಕ್ರೋಶ

0
ಬೆಂಗಳೂರು,ಡಿಸೆಂಬರ್,27,2020(www.justkannada.in) : ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತ ಮೇಲೂ ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕಪಾಠ ಕಲಿಸಿ ಎಂದು ನಟ ಜಗ್ಗೇಶ್ ಆಕ್ರೋಶವ್ಯಕ್ತಪಡಿಸಿದ್ದಾರೆ.ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳ ವಿರುದ್ಧ...