ಎಸ್‌ಟಿಗೆ ಸೇರಿಸುವ ಹೋರಾಟ, ”ಕುರುಬರನ್ನ ಇಬ್ಬಾಗ ಮಾಡುವ ಹುನ್ನಾರ” : ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ
ಮೈಸೂರು,ಡಿಸೆಂಬರ್,27,2020(www.justkannada.in) : ಕುರುಬ ಸಮುದಾಯ ಎಸ್‌ಟಿಗೆ ಸೇರಿಸುವ ಹೋರಾಟ ಅಗತ್ಯವೇ ಇಲ್ಲ. ಇದು ಕುರುಬರನ್ನ ಇಬ್ಬಾಗ ಮಾಡುವ ಹುನ್ನಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದರು.
ಡಿ.29ಕ್ಕೆ ಮೈಸೂರಿನಲ್ಲಿ ಕುರುಬರ ಎಸ್‌ಟಿ ಮೀಸಲಾತಿ ಹೋರಾಟ...
ದೇವೇಗೌಡರು ಪಾಪ : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು, ಏಕೆ?
ಮೈಸೂರು,ಡಿಸೆಂಬರ್,27,2020(www.justkannada.in) : ದೇವೇಗೌಡರು ಪಾಪ. ದೇವೇಗೌಡರ ಬಗ್ಗೆ ನಾನು ಪ್ರತಿಕ್ರಿಯೆ ನೀಡಬಾರದು ಅಂದುಕೊಂಡಿದ್ದೀನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
siddaramaih#profile..
ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಯಿಸಿದ ಅವರು, 1999ರಲ್ಲಿ ಜೆಡಿಎಸ್...
ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು, ನಾನಂತು ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಡಿಸೆಂಬರ್,27,2020(www.justkannada.in) : ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು, ನಾನಂತು ಅಲ್ಲ. ಯಾರು ಖರ್ಗೆ ಹೆಸರು ತಿರಸ್ಕಾರ ಮಾಡಿದವರ ಹೆಸರು ಹೇಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.ಖರ್ಗೆ ಸಿಎಂ ಆಗುವ...
ಗ್ರಾಪಂ ಚುನಾವಣೆ : ಸ್ವಗ್ರಾಮಕ್ಕೆ ತೆರಳಿ ಮತದಾನ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಡಿಸೆಂಬರ್,27,2020(www.justkannada.in) : ಗ್ರಾ.ಪಂ.ಚುನಾವಣೆ ಹಿನ್ನೆಲೆ ಸ್ವಗ್ರಾಮಕ್ಕೆ ಆಗಮಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮತದಾನ ಮಾಡಿದರು.
ವರುಣಾ ಹೋಬಳಿಯ ಸಿದ್ದರಾಮಯ್ಯನಹುಂಡಿ ಗ್ರಾಮದ ಸಿದ್ದರಾಮಯ್ಯನಹುಂಡಿ ಸರ್ಕಾರಿ ಶಾಲೆ ಮತಗಟ್ಟೆ ಸಂಖ್ಯೆ 138ರಲ್ಲಿ ಮತ ಚಲಾವಣೆ ಮಾಡಲಾಯಿತು.
ಮತದಾನಕ್ಕೂ ಮುನ್ನ...
ಪದ್ಮಶ್ರೀ ಪ್ರಶಸ್ತಿ ವಿಜೇತ ಸುನಿಲ್ ಕೊಠಾರಿ ನಿಧನ
ನವದೆಹಲಿ,ಡಿಸೆಂಬರ್,27,2020(www.justkannada.in) : ಪದ್ಮಶ್ರೀ ಪ್ರಶಸ್ತಿ ವಿಜೇತ ನೃತ್ಯ ವಿಮರ್ಶಕ, ಸಂಶೋಧಕ ಸುನಿಲ್ ಕೊಠಾರಿ(87)ಹೃದಯ ಸ್ತಂಭನದಿಂದ ದೆಹಲಿ ಆಸ್ಪತ್ರೆಯಲ್ಲಿ ನಿಧನರಾದರು.ಸುಮಾರು ಒಂದು ತಿಂಗಳ ಹಿಂದೆಯೇ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅವರ...
ಮತದಾನ ಮಾಡಲು ಹೊರಟ ಮಹಿಳೆ ಅಪಘಾತಕ್ಕೆ ಬಲಿ…!
ಬೆಂಗಳೂರು,ಡಿಸೆಂಬರ್,27,2020(www.justkannada.in) : ರಾಜ್ಯದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಮತದಾನ ಮಾಡಲು ಹೊರಟ ಮಹಿಳೆ ಅಫಘಾತಕ್ಕೆ ಬಲಿಯಾಗಿದ್ದಾರೆ.
ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು,...
ಕೇಂದ್ರೀಯ ವಿವಿಗಳಲ್ಲಿ ಪದವಿ ಪ್ರವೇಶಕ್ಕೂ ಸಿಇಟಿ
ಬೆಂಗಳೂರು, ಡಿಸೆಂಬರ್ 27, 2020 (www.justkannada.in): ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಪ್ರವೇಶಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಈ ಸಂಬಂಧ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಉನ್ನತ ಗುಣಮಟ್ಟದ ಬೌದ್ಧಿಕ ಸಾಮರ್ಥ್ಯ ಪರೀಕ್ಷೆ ನಡೆಸಲು...
619 ಕೋಟಿ ನಿರ್ಭಯಾ ಸೇಫ್ ಸಿಟಿ ಟೆಂಡರ್ ಬಿಡ್ಡಿಂಗ್ ಶಿಸ್ತುಬದ್ಧ, ಪಾರದರ್ಶಕ :ಐಜಿಪಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ…!
ಬೆಂಗಳೂರು,ಡಿಸೆಂಬರ್,27,2020(www.justkannada.in) : ಬಿಡ್ಡಿಂಗ್ ಶಿಸ್ತುಬದ್ಧವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಇದರಲ್ಲಿ ಗೊಂದಲ ಇಲ್ಲ. ಇಲ್ಲಿ ಯಾವುದೇ ಪಕ್ಷಪಾತ ಪ್ರಕ್ರಿಯೆ ಇಲ್ಲ. ಎಲ್ಲವೂ ಪಾರದರ್ಶಕ ಎಂದು ಪೊಲೀಸ್ ಆಡಳಿತ ವಿಭಾಗದ ಐಜಿಪಿ ಹೇಮಂತ್...
2021 ರಲ್ಲಿ ಭಾರತ ಸಾಧನೆಯ ಶಿಖರಕ್ಕೆ ಏರಲಿದೆ ಎಂದ ಮೋದಿ !
ಬೆಂಗಳೂರು, ಡಿಸೆಂಬರ್ 27, 2020 (www.justkannada.in): 2021 ರಲ್ಲಿ ಭಾರತ ಹೊಸ ಸಾಧನೆಯ ಶಿಖರಕ್ಕೆ ಏರಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
72ನೇ ಹಾಗೂ 2020 ರ ಸಾಲಿನ ಕೊನೆಯ 'ಮನ್ ಕಿ ಬಾತ್'ನಲ್ಲಿ...
ಶೀತಗಾಳಿ: ಮದ್ಯಪಾನ ಮಾಡಿದ್ರೆ ಅಪಾಯ !
ಬೆಂಗಳೂರು, ಡಿಸೆಂಬರ್ 27, 2020 (www.justkannada.in): ಡಿಸೆಂಬರ್ 29ರಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನದಲ್ಲಿ ತೀವ್ರ ಶೀತಗಾಳಿ ಬೀಸಲಿದ್ದು, ಇಂಥಹ ಸಂದರ್ಭದಲ್ಲಿ ಮದ್ಯಪಾನ ಮಾಡದಂತೆ ಎಚ್ಚರಿಕೆ ನೀಡಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಶೀತಗಾಳಿ...



