Monday, June 29, 2026

BDA Apartments

Home Blog Page 352

ಮೈಸೂರು: ಹಾಡಹಗಲೇ ಕಾರದ ಪುಡಿ ಎರಚಿ ವ್ಯಕ್ತಿಯ ಬರ್ಬರ ಹತ್ಯೆ

0
ಮೈಸೂರು,ಅಕ್ಟೋಬರ್,7,2025 (www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಾಡ ಹಗಲೇ  ವ್ಯಕ್ತಿಯ ಮೇಲೆ ಕಾರದಪುಡಿ ಎರಚಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ. ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ಈ ಹತ್ಯೆ ನಡೆದಿದೆ. ...

ವಾಲ್ಮೀಕಿ ರಾಮಾಯಣ ಕೃತಿ ಅಂದಿನ ಕಾಲದಲ್ಲೇ ವೈಜ್ಞಾನಿಕ ಪ್ರಬುದ್ಧತೆ ಸಾಧಿಸಿರುವುದಕ್ಕೆ ಸಾಕ್ಷಿ- ಪ್ರೊ. ಎನ್. ಕೆ. ಲೋಕನಾಥ್

0
ಮೈಸೂರು,ಅಕ್ಟೋಬರ್,7,2025 (www.justkannada.in): ವಾಲ್ಮೀಕಿ ರಾಮಾಯಣ ಅವರ ಕೃತಿ ಅಂದಿನ ಕಾಲದಲ್ಲೇ ವೈಜ್ಞಾನಿಕ ಪ್ರಬುದ್ಧತೆ ಸಾಧಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ. ಲೋಕನಾಥ್ ನುಡಿದರು. ಮೈಸೂರು ವಿಶ್ವವಿದ್ಯಾ ನಿಲಯದ...

ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಅಕ್ಟೋಬರ್,7,2025 (www.justkannada.in): ಸಚಿವ ಸಂಪುಟ  ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ವಾಲ್ಮೀಕಿ ಜಯಂತಿಯಲ್ಲಿ ಮಾತನಾಡುವ ವೇಳೆ ಈ ಕುರಿತು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚನೆ ಆಗುತ್ತೆ...

ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬುದು ನಮ್ಮ ಅಭಿಲಾಷೆ-ಸಚಿವ ಕೆ.ವೆಂಕಟೇಶ್

0
ಚಾಮರಾಜನಗರ, ಅಕ್ಟೋಬರ್,7,2025 (www.justkannada.in):  ಐದು ವರ್ಷದವರೆಗೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರಬೇಕೆಂಬುದು ನಮ್ಮ ಅಭಿಲಾಷೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ: ದೂರು, ಪ್ರತಿದೂರು ದಾಖಲು

0
ಮೈಸೂರು, ಅಕ್ಟೋಬರ್,7,2025 (www.justkannada.in):  ಚಿಕಿತ್ಸೆಗೆ ದಾಖಲಾದರೂ ಸಹ ಸಾರ್ವಜನಿಕ  ಆಸ್ಪತ್ರೆಯಲ್ಲೇ  ಎರಡು ಗುಂಪುಗಳ ನಡುವೆ  ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಹೆಚ್.ಡಿ ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ...

ಜಾತಿ ಸಮೀಕ್ಷೆ ಹಿನ್ನೆಲೆ: ದಸರಾ ರಜೆ ಅ.17ರವರೆಗೆ ವಿಸ್ತರಿಸುವಂತೆ ಮನವಿ

0
ಬೆಂಗಳೂರು, ಅಕ್ಟೋಬರ್,7,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಸಮೀಕ್ಷೆ ಕಾರ್ಯದಲ್ಲಿ ಶಿಕ್ಷಕರು ತೊಡಗಿರುವ ಹಿನ್ನೆಲೆಯಲ್ಲಿ ‍ದಸರಾ ರಜೆ ವಿಸ್ತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು...

CJI ಬಿಆರ್ ಗವಾಯಿ ಮೇಲೆ ಶೂ ಎಸೆಯಲು ಯತ್ನ ದೇಶವೇ ತಲೆ ತಗ್ಗಿಸುವಂತಹ ವಿಚಾರ- ಹೆಚ್.ಎ ವೆಂಕಟೇಶ್

0
ಮೈಸೂರು, ಅಕ್ಟೋಬರ್,6,2025 (www.justkannada.in): ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ನಡೆದಿರುವ ಯತ್ನ ದೇಶವೇ ತಲೆ ತಗ್ಗಿಸುವಂತಹ ವಿಚಾರ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್...

CJI ಮೇಲೆ ಶೂ ಎಸೆತಕ್ಕೆ ಖಂಡನೆ: ವಕೀಲನ ಬಂಧಿಸಿ ಕಾನೂನು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

0
ಬೆಂಗಳೂರು, ಅಕ್ಟೋಬರ್, 6,2025 (www.justkannada.in): ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ...

‘ಸಿಟಿ ಇನ್ಸ್ ಟಿಟ್ಯೂಟ್’ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒಗಿಸಲಿ- ಸಂಸದ ಡಾ. ಸಿ. ಎನ್. ಮಂಜುನಾಥ್

0
ಬೆಂಗಳೂರು,ಅಕ್ಟೋಬರ್,6,2025 (www.justkannada.in): ‘ದಿ ಬೆಂಗಳೂರು ಸಿಟಿ ಇನ್ಸ್ ಟಿಟ್ಯೂಟ್’ ಹೊಸ ತಂತ್ರಜ್ಞಾನ ಹಾಗೂ ಸೌಲಭ್ಯಗಳೊಂದಿಗೆ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸಲಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ. ಎನ್....

ಐವರು ಸಾಧಕರಿಗೆ 2025ನೇ ಸಾಲಿನ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರಕಟ

0
ಬೆಂಗಳೂರು,ಅಕ್ಟೋಬರ್,6,2025 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಸಾಧಕರಿಗೆ 2025ನೇ ಸಾಲಿನ  ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನ ರಾಜ್ಯ ಸರ್ಕಾರ ಪ್ರಕಟಿಸಿದೆ. 2025ನೇ ಸಾಲಿನ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ...