ನಟ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳು: ಅಭಿಮಾನಿಗಳಿಂದ ಆಕ್ರೋಶ….
ಬೆಂಗಳೂರು,ಡಿಸೆಂಬರ್,26,2020(www.justkannada.in): ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಯಾರೋ ದುಷ್ಕರ್ಮಿಗಳು ಧ್ವಂಸ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ...
ಓಮ್ನಿ ಕಾರಿಗೆ ಲಾರಿ ಡಿಕ್ಕಿ : ಮೂವರು ಮಹಿಳೆಯರು ಸಾವು…
ಆಂಧ್ರಪ್ರದೇಶ,ಡಿಸೆಂಬರ್,26,2020(www.justkannada.in): ಓಮ್ನಿ ಕಾರಿಗೆ ಲಾರಿ ಡಿಕ್ಕಿಯಾಗಿ ಕರ್ನಾಟಕದ ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯ ಬಳಿ ನಡೆದಿದೆ.
ತಿರುಪತಿಯ ಚಂದ್ರಗಿರಿ ಮಂಡಲದ ನೆಂಡ್ರಗುಂಟ ಬಳಿ ಈ ದುರ್ಘಟನೆ ನಡೆದಿದೆ. ಮೃತ...
ರೋಗಿ ಕುಟುಂಬಸ್ಥರು ಮತ್ತು ಆಸ್ಪತ್ರೆ ನಡುವೆ ಹಗ್ಗಜಗ್ಗಾಟ : ಸಚಿವ ಸುಧಾಕರ್ ಮಧ್ಯ ಪ್ರವೇಶದ ಬಳಿಕ ಮೃತದೇಹ ಹಸ್ತಾಂತರ…..
ಬೆಂಗಳೂರು,ಡಿಸೆಂಬರ್,25,2020(www.justkannada.in): ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮಧ್ಯ ಪ್ರವೇಶದಿಂದ ಬಗೆಹರಿದ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಭೀಮರಾಮ್ ಪಟೇಲ್ ಎಂಬ...
ಸರಕಾರಿ ಪದವಿ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್…
ಬೆಂಗಳೂರು,ಡಿಸೆಂಬರ್,25,2020(www.justkannada.in): ರಾಜ್ಯದ ಸರಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ...
ಲಾಗೈಡ್ 2021 ರ ಡೈರಿ ಬಿಡುಗಡೆ ಹಾಗೂ ವಕೀಲರಿಗೆ ಡೈರಿ ವಿತರಣೆ ನಾಳೆ…..
ಮೈಸೂರು,ಡಿಸೆಂಬರ್,25,2020(www.justkannada.in): ನಾಳೆ ಮೈಸೂರು ವಕೀಲರ ಸಂಘ ಹಾಗೂ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ 2021ರ ಡೈರಿ ಬಿಡುಗಡೆ ಕಾರ್ಯಕ್ರಮವನ್ನು ಮೈಸೂರಿನ ನ್ಯಾಯಾಲಯದ ಆವರಣದಲ್ಲಿರುವ ಮೈಸೂರು ವಕೀಲರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 10.30ಕ್ಕೆ...
This is an era without self-introspection – Baraguru Ramachandrappa
Bengaluru, Dec. 25, 2020 (www.justkannada.in): "Self-introspection is essential for the survival of democracy. But today nobody of us has it," opined renowned litterateur Baraguru...
BJP MLA Basanagouda Patil Yatnal expresses his wish to become CM
Vijayapura, Dec. 25, 2020 (www.justkannada.in): "Nobody knows about their destiny. If becoming a Chief Minister is in my fate, I will be so. Why...
ನೈಟ್ ಕರ್ಫ್ಯೂ ರಾಜಕೀಯ ನಿರ್ಧಾರ ಅಲ್ಲ-ಸಚಿವ ಸುಧಾಕರ್ ಸ್ಪಷ್ಟನೆ…
ಬೆಂಗಳೂರು, ಡಿಸೆಂಬರ್ 25,2020(www.justkannada.in): ನೈಟ್ ಕರ್ಫ್ಯೂ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದೇನೂ ರಾಜಕೀಯ ನಿರ್ಧಾರ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದ ಜತೆ ಇಂದು ಮಾತನಾಡಿದ...
ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು,ಡಿಸೆಂಬರ್,25,2020(www.justkannada.in) : ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ ಅವರ ಭವಿಷ್ಯದ ದೃಷ್ಟಿಯಿಂದ ಇಂಥ ಹೇಳಿಕೆಗಳನ್ನು ಕೊಡದಿರಲಿ. ಅವರು ಪಕ್ಷದ ಅಧ್ಯಕ್ಷರಲ್ಲ. ಬೀದಿಯಲ್ಲಿ ಮಾತಾಡೋದು ಯತ್ನಾಳ್ ಗೆ ಶೋಭೆ ತರಲ್ಲ ಎಂದು ಕೇಂದ್ರ ಸಚಿವ...
ದುಬಾರಿ ಬೈಕ್ ಕದ್ದು, ಶೋಕಿ ಜೀವನ ಮಾಡುತ್ತಿದ್ದ ಕಳ್ಳರು : ಇದೀಗ ಪೊಲೀಸರ ಅತಿಥಿ
ಬೆಂಗಳೂರು,ಡಿಸೆಂಬರ್,25,2020(www.justkannada.in): ಬೈಕ್ ಕದಿಯೋದೇ ಈತನ ವೃತ್ತಿ. ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಅನ್ನು ಕ್ಷಣಮಾತ್ರದಲ್ಲಿ ಮಾಯ ಮಾಡುವ ಈತನಿಗೆ ಕರಗತವಾಗಿತ್ತು. ಈಗ ಈತ ಪೊಲೀಸರ ಅತಿಥಿಯಾಗಿದ್ದು, ಆತನಿಂದ ಬರೊಬ್ಬರಿ 18 ಲಕ್ಷ ಮೌಲ್ಯದ...



