ರೈತರ ಹೋರಾಟ ಬೆಂಬಲಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಪ್ರತಿಭಟನೆ: ಕೇಂದ್ರದ ವಿರುದ್ಧ ಕುರುಬೂರು ಶಾಂತಕುಮಾರ್ ವಾಗ್ದಾಳಿ…
ಬೆಂಗಳೂರು,ಡಿಸೆಂಬರ್,25,2020(www.justkannada.in): ನೂತನ ಕೃಷಿಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಧರಣಿ ಹತ್ತನೇ ದಿನಕ್ಕೆ ಕಾಲಿಟ್ಟಿದೆ.
ಈ ನಡುವೆ ಇಂದು ಕಾರ್ಮಿಕ...
ಆತ್ಮನಿರೀಕ್ಷೆಯೇ ಇಲ್ಲದ ಕಾಲ ಇದು- ಸಾಹಿತಿ ಬರಗೂರು ರಾಮಚಂದ್ರಪ್ಪ ವಿಷಾದ
ಬೆಂಗಳೂರು,ಡಿಸೆಂಬರ್,25,2020(www.justkannada.in): ಒಂದು ಪ್ರಜಾಸತ್ತೆ ಉಳಿಯಲು ಆತ್ಮನಿರೀಕ್ಷೆ ಮುಖ್ಯ. ಆದರೆ ನಾವು ಇಂದು ಆತ್ಮನಿರೀಕ್ಷೆಯ ಅಭಾವದಲ್ಲಿ ನರಳುತ್ತಿದ್ದೇವೆ ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ವಿಷಾದಿಸಿದರು.
'ಅವಧಿ' ಅಂತರ್ಜಾಲ ತಾಣ ಹಮ್ಮಿಕೊಂಡಿದ್ದ ಬರಗೂರು ರಾಮಚಂದ್ರಪ್ಪನವರ...
ಬಿ.ಶರತ್ V/S ಸರಕಾರ : ಸದ್ಯಕ್ಕಿಲ್ಲ ಸಿಎಟಿ ಅಂತಿಮ ತೀರ್ಪು, ಅದಕ್ಕೇನು ಕಾರಣ ಗೊತ್ತ..?
ಮೈಸೂರು,ಅಕ್ಟೋಬರ್, 23,2020(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಿಎಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು...
ಅಮೃತ ಸಿಂಚನ – 8: “ಉಪಕರಿಸಲು ಅವಕಾಶ ಮಾಡಿಕೊಟ್ಟಿರಲ್ಲ!”
ಅಮೃತ ಸಿಂಚನ - 8
"ಉಪಕರಿಸಲು ಅವಕಾಶ ಮಾಡಿಕೊಟ್ಟಿರಲ್ಲ!"
ಮೈಸೂರು,ಡಿಸೆಂಬರ್,25,2020(www.justkannada.in): ಆ ಗೃಹಸ್ಥರು ಮೈಸೂರಿನ ಸರಸ್ವತಿಪುರಂನ ರಸ್ತೆಯೊಂದರಲ್ಲಿ ತನ್ನ ಸ್ಕೂಟರಿನ ಮೇಲೆ ಹೋಗುತ್ತಿದ್ದರು. ದೂರದಲ್ಲಿ ಒಬ್ಬ ವಯೋವೃದ್ಧರು ಕೈಯಲ್ಲಿ ಊರುಗೋಲು ಹಿಡಿದು ನಿಂತಿರುವುದು ಇವರ ಕಣ್ಣಿಗೆ...
ಎಂಜಿನಿಯರಿಂಗ್, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ಸರಕಾರ ಸಿದ್ಧ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ಡಿಸೆಂಬರ್,25,2020(www.justkannada.in) : ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಗೆ ತೆರೆದುಕೊಳ್ಳುವ ಉದ್ದಶದಿಂದ ಖಾಸಗಿ ಹಾಗೂ ಸಾರ್ವಜನಿಕ ಸ್ವಾಮ್ಯದ ಎಂಜಿನಿಯರಿಂಗ್, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ರಾಜ್ಯ ಸರಕಾರ...
ನನಗೆ ಮಂತ್ರಿಯಾಗಲು ಮನಸ್ಸಿಲ್ಲ : ಸಿಎಂ ಆಗುವ ಕನಸು ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್….
ವಿಜಯಪುರ,ಡಿಸೆಂಬರ್,25,2020(www.justkannada.in): ಮುಂದೆ ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು, ಆಗಬಾರದು ಅಂತೆಲ್ಲಿದೆ? ಹೀಗೆ ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಆಗುವ ಕನಸು ಬಿಚ್ಚಿಟ್ಟಿದ್ದಾರೆ.
ವಿಜಯಪುರದಲ್ಲಿ...
PM gives sweet news to farmers: PM Kisan Samman programme money directly to farmers...
New Delhi, Dec. 25, 2020 (www.justkannada.in): Today is former Prime Minister Atal Behari Vajpayee's birth anniversary, which is celebrated as Kisan Samman Day across...
ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ
ಬೆಂಗಳೂರು,ಡಿಸೆಂಬರ್,25,2020(www.justkannada.in): ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರ ಸಿಎಂ ಯಡಿಯೂರಪ್ಪನವರು ಮಾಡಿದ್ದಲ್ಲ, ಸಚಿವ ಸುಧಾಕರ್ ಅವರದ್ದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...
ವೈಕುಂಠ ಏಕಾದಶಿ ಹಿನ್ನೆಲೆ: ಕೈಲಾಸ ವೈಕುಂಠ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಡಿಸೆಂಬರ್,25,2020(www.justkannada.in): ಇಂದು ವೈಕುಂಠ ಏಕಾದಶಿ ಹಿನ್ನೆಲೆ ಮಾಜಿ ಸಿಎಂ ಸಿದ್ಧರಾಮಯ್ಯ ಬೆಂಗಳೂರಿನ ರಾಜಾಜಿನಗರದ ಕೈಲಾಸ ವೈಕುಂಠ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ವೈಕುಂಠ...
ಕಾಂಗ್ರೆಸ್ ಜೊತೆ ಮತ್ತೆ ಮೈತ್ರಿ ಮುಂದುವರೆಸುವ ಇಂಗಿತ ವ್ಯಕ್ತಪಡಿಸಿದ ಮೈಸೂರು ಮೇಯರ್ ತಸ್ನೀಂ…
ಮೈಸೂರು,ಡಿಸೆಂಬರ್,25,2020(www.justkannada.in): ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಬಿಜೆಪಿ ಜತೆ ಮೈತ್ರಿಯಾಗುವ ಬಗ್ಗೆ ಸುದ್ದಿಯಾಗುತ್ತಿದೆ. ಆದರೆ ಇತ್ತ ಮೈಸೂರು ಮೇಯರ್ ತಸ್ನೀಂ ಮಾತ್ರ ಕಾಂಗ್ರೆಸ್ ಜೊತೆ ಮತ್ತೆ ಮೈತ್ರಿ ಮುಂದುವರೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮೈತ್ರಿ ಬಗ್ಗೆ...



