ಮಂಡಕಳ್ಳಿ ಕೆರೆಯಲ್ಲಿ ಬಲೆಗೆ ಸಿಲುಕಿ ನರಳಾಡುತ್ತಿದ್ದ ವಲಸೆ ಪಕ್ಷಿ ‘ಪೆಲಿಕಾನ್’ ರಕ್ಷಣೆ…
ಮೈಸೂರು,ಡಿಸೆಂಬರ್,25,2020(www.justkannada.in): ಸಂತಾನೋತ್ಪತ್ತಿಗಾಗಿ ವಿದೇಶದಿಂದ ವಲಸೆ ಬಂದು ಮೀನುಗಾರಿಕೆಗೆ ಬಿಡಲಾಗಿದ್ದ ಬಲೆ ಸಿಲುಕಿ ನರಳಾಡುತ್ತಿದ್ದ ಫೆಲಿಕಾನ್ ಪಕ್ಷಿಯೊಂದನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಉರಗ ತಜ್ಞರೊಬ್ಬರು ಸುರಕ್ಷಿತವಾಗಿ ರಕ್ಷಿಸಿರುವ ಘಟನೆ ಗುರುವಾರ ಸಂಜೆ ಮೈಸೂರು-ನಂಜನಗೂಡು ಮುಖ್ಯರಸ್ತೆಗೆ...
ಕನ್ನಡ ಯುವ ನಿರ್ದೇಶಕ ಭರತ್ ನಿಧನ
ಬೆಂಗಳೂರು,ಡಿಸೆಂಬರ್,25,2020(www.justkannada.in) : ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ಕಂಠಿ ಸಿನಿಮಾ ನಿರ್ದೇಶಕ ಭರತ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.ಕನ್ನಡ ಚಿತ್ರರಂಗ ಯುವ ನಿರ್ದೇಶಕನನ್ನು ಕಳೆದುಕೊಂಡಂತಾಗಿದೆ. ಬಹು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್ ಒಂದು...
Vaikunta Ekadashi: Devotees entry to Venkateshwara temple in Ontikoppal restricted
Mysuru, Dec. 25, 2020 (www.justkannada.in): The entry of devotees to the famous Venkateshwara temple in Ontikoppal, Mysuru, has been restricted today on Vaikunta Ekadashi,...
ನೀವು ಗೋಮಾಂಸ ತಿನ್ನುತ್ತೀರಿ ಅಂತ ಇಡೀ ಕುರುಬ ಸಮಾಜ ಬೀಫ್ ತಿಂತಾರೆ ಅನ್ನೋಕೆ ಆಗುತ್ತಾ..? ಸಿದ್ದರಾಮಯ್ಯ ವಿರುದ್ದ ಪ್ರತಾಪ್...
ಮೈಸೂರು,ಡಿಸೆಂಬರ್25,2020(www.justkannada.in): ಕೊಡವರು ಗೋಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ನಿಮ್ಮ ಅಕ್ಕ ಪಕ್ಕದಲ್ಲಿರುವ ಕೊಡವರು ಗೋಮಾಂಸ ತಿನ್ನಬಹುದು. ಆದ್ರೆ ಅವರ...
ಸಾಮರಸ್ಯ, ಹೊಂದಾಣಿಕೆ, ಆರೋಗ್ಯದ ಹಿತ : ಗ್ರಾಪಂ ಚುನಾವಣೆ 6 ಮಂದಿ ಅವಿರೋಧ ಆಯ್ಕೆ…!
ಮೈಸೂರು,ಡಿಸೆಂಬರ್,25,2020(www.justkannada.in) : ಗ್ರಾಮದಲ್ಲಿ ಸಾಮರಸ್ಯ, ಹೊಂದಾಣಿಕೆ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಗ್ರಾಪಂ ಚುನಾವಣೆಯಲ್ಲಿ 6 ಮಂದಿ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಟಿ.ನರಸೀಪುರ ತಾಲೂಕಿನ ಹೆಗ್ಗುರೂ ಗ್ರಾ.ಪಂ ವ್ಯಾಪ್ತಿಯ ಬಸವನಹಳ್ಳಿಯಲ್ಲಿ ಅವಿರೋಧ ಆಯ್ಕೆಮಾಡಲಾಗಿದೆ.
ಜಿಲ್ಲೆಯ...
ಪ್ರಸಿದ್ಧ ಚುಂಚನಕಟ್ಟೆ ಜಾತ್ರೆಗೆ ಭಕ್ತರಿಗೆ ನಿಷೇಧ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ..
ಮೈಸೂರು,ಡಿಸೆಂಬರ್,25,2020(www.justkannada.in) : ಕೆ.ಆರ್.ನಗರ ಪ್ರಸಿದ್ಧ ಚುಂಚನಕಟ್ಟೆ ಜಾತ್ರೆಗೆ ಭಕ್ತರಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.1 ತಿಂಗಳ ಕಾಲ ನಡೆಯುತ್ತಿದ್ದ ಇತಿಹಾಸ ಪ್ರಸಿದ್ಧ ರಾಮದೇವರ ದನಗಳ ಜಾತ್ರೆ ಸೇರಿದಂತೆ ಜನವರಿ...
ವೈಕುಂಠ ಏಕಾದಶಿ ಹಿನ್ನೆಲೆ: ಒಂಟಿ ಕೊಪ್ಪಲಿನ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ…
ಮೈಸೂರು,ಡಿಸೆಂಬರ್,25,2020(www.justkannada.in): ಇಂದು ವೈಕುಂಠ ಏಕಾದಶಿ ಹಿನ್ನೆಲೆ, ಕೊರೋನಾ ತಡೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಒಂಟಿ ಕೊಪ್ಪಲಿನ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇತ್ತೀಚೆಗೆ ಬ್ರಿಟನ್ ನಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿದ್ದು...
ಶ್ರೀವೈದ್ಯನಾಥನ ದರ್ಶನ ಹಾಗೂ ಪಂಚಲಿಂಗ ದರ್ಶನದಿಂದ ನನ್ನ ಆರೋಗ್ಯದಲ್ಲಿ ಚೇತರಿಕೆ- ಐಎಎಸ್ ಅಧಿಕಾರಿ ಬಿ.ಶರತ್
ಮೈಸೂರು,ಡಿಸೆಂಬರ್,25,2020(www.justkannada.in): ಐ.ಎ.ಎಸ್. ಅಧಿಕಾರಿ ಶರತ್ ಬಿ. ಅವರು ತಲಕಾಡು ಶ್ರೀ ವೈದ್ಯನಾಥೇಶ್ವರ ದರ್ಶನ ಪಡೆದ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ತಲಕಾಡು ಪಂಚಲಿಂಗ ದರ್ಶನದ ಪ್ರಯುಕ್ತ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ...
ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ : ಗೋಶಾಲೆಯಲ್ಲಿ ಸಂಸದ ಪ್ರತಾಪ್‌ಸಿಂಹ ಶ್ರಮದಾನ
ಮೈಸೂರು,ಡಿಸೆಂಬರ್,25,2020(www.justkannada.in) : ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಹಿನ್ನೆಲೆ ಗೋಶಾಲೆಯಲ್ಲಿ ಶ್ರಮದಾನ ಮಾಡಿದ ಸಂಸದ ಪ್ರತಾಪ್‌ಸಿಂಹ.ಮೈಸೂರಿನ ಪಿಂಜರಾಪೋಲ್ ಗೋಶಾಲೆಯಲ್ಲಿ ಗೋಪಾಲಕನಾಗಿ ತಾವೇ ಸಂಸದ ಪ್ರತಾಪ್ ಸಿಂಹ, ಸಗಣಿ ಬಾಚಿ ಗೋಪೂಜೆಗಾಗಿ ತಾವೇ...
ವೈಕುಂಠ ಏಕಾದಶಿ, ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿಶೇಷ ಪೂಜೆ…!
ಮೈಸೂರು,ಡಿಸೆಂಬರ್,25,2020(www.justkannada.in) : ವೈಕುಂಠ ಏಕಾದಶಿ ಹಿನ್ನೆಲೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿಶೇಷ ಪೂಜೆ.
ಆಶ್ರಮದ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಏಕಾದಶಿ ಹಿನ್ನೆಲೆ ವೆಂಕಟೇಶ್ವರ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು....



