ಟಿಪ್ಪರ್- ಬೈಕ್ ನಡುವೆ ಡಿಕ್ಕಿಯಾಗಿ ಪತ್ನಿ ಸಾವು: ಪತಿಗೆ ಗಂಭೀರ ಗಾಯ….
ಮೈಸೂರು,ಡಿಸೆಂಬರ್,24,2020(www.justkannada.in): ಟಿಪ್ಪರ್ ಬೈಕ್ ನಡುವೆ ಅಪಘಾತ ಸಂಭವಿಸಿ ಪತ್ನಿ ಸಾವನ್ನಪ್ಪಿ ಪತಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಈ ಘಟನೆ ನಡೆದಿದೆ. ಬೈಕ್‌ನಲ್ಲಿದ್ದ ಮಹಿಳೆ ರತ್ನಮ್ಮ (...
ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ : ಸಚಿವ ಸುರೇಶ್ ಕುಮಾರ್
ಬೆಂಗಳೂರು,ಡಿಸೆಂಬರ್,24,2020(www.justkannada.in) : ಶಾಲೆ ಆರಂಭಿಸುವುದಕ್ಕೆ ನಾನು ಯಾವುದೇ ಹಠ ಹಿಡಿದಿಲ್ಲ. ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್...
ಯಾವ ಪುರುಷಾರ್ಥಕ್ಕೆ ನೈಟ್ ಕರ್ಫ್ಯೂ…? ಹುಡುಗಾಟಿಕೆಗೆ ಕೆಲಸ ಮಾಡಬೇಡಿ-ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿ..
ರಾಮನಗರ,ಡಿಸೆಂಬರ್,24,2020(www.justkannada.in): ಕೊರೋನಾ ರೂಪಾಂತರ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಇದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಈ ಕುರಿತು ಇದೀಗ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ...
ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೆ ಗೊತ್ತಿಲ್ಲ : ವಾಟಾಳ್ ನಾಗರಾಜ್ ಟೀಕೆ
ಮೈಸೂರು,ಡಿಸೆಂಬರ್,24,2020(www.justkannada.in) : ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೆ ಗೊತ್ತಿಲ್ಲ. ಸಿಎಂ ಯಡಿಯೂರಪ್ಪಗೆ ಒಳ್ಳೆಯ ಸಲಹೆಗಾರರು ಇಲ್ಲ ಎಂದು ಸರ್ಕಾರವನ್ನು ವಾಟಾಳ್ ನಾಗರಾಜ್ ಟೀಕಿಸಿದ್ದಾರೆ.
ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಾತ್ರಿ...
ನೈಟ್ ಕರ್ಫ್ಯೂ : ಅನಗತ್ಯವಾಗಿ ಓಡಾಡಿದರೇ ಕ್ರಮ: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ….
ಬೆಂಗಳೂರು,ಡಿಸೆಂಬರ್,24,2020(www.justkannada.in): ಇಂದಿನಿಂದ ಜನವರಿ 1ರವರೆಗೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ವೇಳೆ ಅನಗತ್ಯವಾಗಿ ಓಡಾಡಿದರೇ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್...
ಇಂದಿನಿಂದ ಜ.1ರವರೆಗೆ ನೈಟ್ ಕರ್ಪ್ಯೂ ಜಾರಿ : ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ
ಮೈಸೂರು,ಡಿಸೆಂಬರ್,24,2020(www.justkannada.in) : ಕೊರೊನಾ ರೂಪಾಂತರ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಡಿ.24ರಿಂದ ಜನವರಿ 1ರವರೆಗೆ ಪ್ರತಿದಿನ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿರುವುದಾಗಿ ಮೈಸೂರು...
137 people came from UK to Mysuru, not 7!
Mysuru, Dec.24, 2020 (www.justkannada.in): A total number of 137 people have come to Mysuru from the United Kingdom recently, not 7. Corona tests of...
“Amoghavarsha” award conferred on six achievers
Mysuru, Dec. 24, 2020 (www.justkannada.in): A book on the brief life history of Chutuku Yugacharya Dr. M.G. R. Urs was released at a programme...
ಉತ್ತಮ ಕಲಿಕೆ-ಬೋಧನೆಗೆ ಒತ್ತು : ಸರಕಾರಿ ಪ್ರೌಢಶಾಲಾ ಮಕ್ಕಳಿಗೆ 1,000 ಉಚಿತ ಟ್ಯಾಬ್ ವಿತರಿಸಿದ ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಡಿಸೆಂಬರ್,24,2020(www.justkannada.in): ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ 8, 9 ಮತ್ತು 10ನೇ ತರತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ 1,000 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಗಳನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಗುರುವಾರ...
ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?- ಡಿ.ಕೆ.ಶಿವಕುಮಾರ್ ಪ್ರಶ್ನೆ
ಬೆಂಗಳೂರು,ಡಿಸೆಂಬರ್,24,2020(www.justkannada.in) : ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಪ್ಯೂ ಜಾರಿ ಮಾಡಿರುವುದು ಯಾವ ರೀತಿಯ...



