ಎಸ್.ಎಲ್.ಬೈರಪ್ಪ ಅವರ ಲಕ್ಷಗಟ್ಟಲೇ ಹಣ ದುರುಪಯೋಗ: ಪೊಲೀಸ್ ಠಾಣೆಗೆ ದೂರು ನೀಡಿದ್ದ ಮಡದಿ ಸರಸ್ವತಿ.
ಮೈಸೂರು, ಅ.೦೬,೨೦೨೫: ಕಾದಂಬರಿಕಾರ ಎಸ್.ಎಲ್.ಬೈರಪ್ಪ ಅವರ ಬ್ಯಾಂಕ್ ಖಾತೆಯಿಂದ ಲಕ್ಷಗಟ್ಟಲೇ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಬೈರಪ್ಪ ಅವರ ಮಡದಿ ಸರಸ್ವತಿ ಅವರು ಪೊಲೀಸರಿಗೆ ದೂರು ನೀಡಿದ್ದ ಸಂಗತಿ ಬೆಳಕಿಗೆ ಬಂದಿದೆ.
ಇದೇ...
ಎಸ್.ಎಲ್. ಭೈರಪ್ಪ ನಿವಾಸಕ್ಕೆ ಸಂಸದ ಯದುವೀರ್ ಭೇಟಿ, ಸಾಂತ್ವನ
ಮೈಸೂರು, ಅಕ್ಟೋಬರ್,6,2025 (www.justkannada.in): ಇತ್ತೀಚೆಗೆ ನಿಧನರಾದ ಸಾರಸ್ವತ ಲೋಕದ ಧ್ರುವತಾರೆ ಡಾ. ಎಸ್.ಎಲ್. ಭೈರಪ್ಪನವರ ನಿವಾಸಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಪತ್ನಿ, ಪುತ್ರರಿಗೆ ಸಾಂತ್ವನ ಹೇಳಿದರು.
ಮೈಸೂರಿನ...
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ- ಸಿಎಂ ಸಿದ್ದರಾಮಯ್ಯ
ಕೊಪ್ಪಳ ಅಕ್ಟೋಬರ್,6,2025 (www.justkannada.in): ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ ನೀಡಿದೆ. ಈ ಹಣ ಕೊಟ್ಟಿದ್ದೂ ಸಿದ್ದರಾಮಯ್ಯ ಸರ್ಕಾರ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ...
ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ಎರಡು ಹಂತದಲ್ಲಿ ಮತದಾನ
ನವದೆಹಲಿ, ಅಕ್ಟೋಬರ್,6,2025 (www.justkannada.in): ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ಈ ಕುರಿತು ನವದೆಹಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಬಿಹಾರ...
ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ರೆ ಇಂದೇ ರಾಜೀನಾಮೆ- ಸಚಿವ ಜಮೀರ್ ಓಪನ್ ಚಾಲೆಂಜ್
ಕೊಪ್ಪಳ, ಅಕ್ಟೋಬರ್,6,2025 (www.justkannada.in): ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೇ ಇಂದೇ ನಾನು ರಾಜೀನಾಮೆ ನೀಡುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಓಪನ್ ಚಾಲೆಂಜ್ ಹಾಕಿದರು.
ಕೊಪ್ಪಳದಲ್ಲಿ ಇಂದು ಮಾತನಾಡಿದ...
ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯನವರೇ 5 ವರ್ಷ ಸಿಎಂ- ಬಸವರಾಜ್ ರಾಯರೆಡ್ಡಿ
ಕೊಪ್ಪಳ,ಅಕ್ಟೋಬರ್,6,2025 (www.justkannada.in): ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ತಿಳಿಸಿದರು.
ಕೊಪ್ಪಳದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ...
ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡದ ಆರೋಪ: ಖುದ್ದು ಪರಿಶೀಲನೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು,ಅಕ್ಟೋಬರ್,6,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡದ ಆರೋಪ ಹಿನ್ನೆಲೆಯಲ್ಲಿ ಖುದ್ದಿ ಪರಿಶೀಲನೆ ನಡೆಸುವಂತೆ ಕೋರಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ...
ಸಮೀಕ್ಷೆ:ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ-ಸಿಎಂ ಸಿದ್ದರಾಮಯ್ಯ
ಕೊಪ್ಪಳ, ಅಕ್ಟೋಬರ್ 6,2025 (www.justkannada.in): ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ...
“ಇವು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’” : ಸುಪ್ರೀಂ ಕೋರ್ಟ್‌ನಲ್ಲಿ ಸನಾತನಿ ವಕೀಲನೊಬ್ಬ ಶೂ ಎಸೆಯಲು ಪ್ರಯತ್ನಿಸಿದ ನಂತರ...
ನವ ದೆಹಲಿ, ಅ.೦೬,೨೦೨೫: ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಸೋಮವಾರ ಶೂ ಎಸೆದ ಘಟನೆಗೆ ಸಂಬಂಧಿಸಿದಂತೆ ಸಿಜೆಐ ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆ ನಡೆದ ಕೂಡಲೇ,ನ್ಯಾಯಾಲಯದಲ್ಲಿ...
ಸುಪ್ರೀಂಕೋರ್ಟ್ CJ ಬಿಆರ್ ಗವಾಯಿ ಮೇಲೆ ಶೂ ಎಸೆದ ವಕೀಲ: ಬಂಧನ
ನವದೆಹಲಿ, ಅಕ್ಟೋಬರ್,6,2025 (www.justkannada.in): ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆದ ಘಟನೆ ಇಂದು ನಡೆದಿದ್ದು ಶೂ ಎಸೆದ ವಕೀಲನನ್ನ ಪೊಲೀಸರು ಬಂಧಿಸಿದ್ದಾರೆ.
ಇಂದು ವಿಚಾರಣೆ ವೇಳೆ ವಕೀಲ ರಾಜಶೇಖರ್ ಕಿಶೋರ್...













