ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ….
ಬೆಂಗಳೂರು,ಡಿಸೆಂಬರ್,23,2020(www.justkannada.in): ಕೋವಿಡ್-19 ಹೊಸ ರೂಪಾಂತರ ಪತ್ತೆಯಾದ ಹಿನ್ನೆಲೆ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ...
ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ : ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ…!
ಬೆಂಗಳೂರು,ಡಿಸೆಂಬರ್,23,2020(www.justkannada.in) : ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ. ಸರ್ಕಾರವು ಹೊಸ ರೂಪದ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತಕ್ಷಣ ಕ್ರಮಕೈಗೊಳ್ಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
ಹೊಸ...
ಗಾಂಧಿವಾದವು ಹೆಚ್ಚು ಪ್ರಸ್ತುತವಾಗುತ್ತಿರುವುದು ಸಂತೋಷ : ಹಿರಿಯ ಗಾಂಧಿ ಮಾರ್ಗಿ ಕೆ.ಟಿ.ವೀರಪ್ಪ
ಮೈಸೂರು,ಡಿಸೆಂಬರ್,23,2020(www.justkannada.in) : ಭಾರತದ ಯುವ ಜನಾಂಗ ಗಾಂಧಿ ವಿಚಾರಧಾರೆಗಳಿಂದ ದೂರಸರಿದು. ಪಾಶ್ಚಿಮಾತ್ಯ ಸಂಸ್ಕೃತಿಯ ದಾಸನೂದಾಸರಾಗಲು ಪರಿತಪಿಸುತ್ತಿರುವ ಸಂದರ್ಭದಲ್ಲಿ ಗಾಂಧಿವಾದವು ಹೆಚ್ಚು ಪ್ರಸ್ತುತವಾಗುತ್ತಿರುವುದು ಸಂತೋಷದ ಮತ್ತು ಅಚ್ಚರಿಯ ವಿಷಯ ಎಂದು ಹಿರಿಯ ಗಾಂಧಿ ಮಾರ್ಗಿ...
New Corona virus panic: Education Minister Suresh Kumar clarifies on commencing of schools
Bengaluru, Dec. 23, 2020 (www.justkannada.in): Primary and High School Education Minister Suresh Kumar today clarified that schools would begin from January 1, as announced...
ಮಹಾತ್ಮ ಗಾಂಧೀಜಿ ಅವರದು ವಿಶ್ವದ ದಂತಕಥೆಯಂಥ ವ್ಯಕ್ತಿತ್ವ : ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಡಿಸೆಂಬರ್,23,2020(www.justkannada.in) : ಮಹಾತ್ಮ ಗಾಂಧೀಜಿ ಅವರದು ವಿಶ್ವದ ದಂತಕಥೆ ವ್ಯಕ್ತಿತ್ವವಾಗಿದ್ದು, ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರ ಸೇರಿದಂತೆ ಆಧ್ಯಾತ್ಮಿಕತೆ, ದಾರ್ಶನಿಕತೆ ಈ ಎಲ್ಲ ಕ್ಷೇತ್ರಗಳ ಮೇಲೂ ಗಾಢ ಪ್ರಭಾವ ಬೀರಿದ್ದಾರೆ ಎಂದು ಮೈಸೂರು...
No panic on Corona and new strain: Minister Sudhakar
Bengaluru, Dec.23,2020 (www.justkannada.in): "The New Corona strain spreads more rapidly. But there is no need to panic. We are collecting complete information of all...
ಅಮೃತ ಸಿಂಚನ – 6: ನಾಯಿಪಾಡು ಎಷ್ಟು ಕಾಲ?
ಅಮೃತ ಸಿಂಚನ - 6
ನಾಯಿಪಾಡು ಎಷ್ಟು ಕಾಲ?
ಹೀಗೆಯೇ ಒಂದು ಸಾರಿ ಯೋಚಿಸುತ್ತಿದ್ದಾಗ ನಮ್ಮ ಮನೆಯಲ್ಲಿದ್ದ ಒಂದು ನಾಯಿಯ ನೆನಪಾಯಿತು. ಅದು ಮರಿ ಹಾಕಿ ಒಂದೆರಡು ವರ್ಷಗಳಲ್ಲೇ ಸತ್ತು ಹೋಯಿತು. ಅದರ ಮರಿಗಳನ್ನು ಯಾರು...
ಮೈಸೂರಿನ ದೇವರಾಜ ಮಾರುಕಟ್ಟೆಗೆ ಬಂತು 250 ಕೆಜಿ ತೂಕದ ದೈತ್ಯ ‘ಬಟರ್ ಫಿಶ್’…
ಮೈಸೂರು,ಡಿಸೆಂಬರ್,23,2020(www.justkannada.in): ಮೈಸೂರಿನ ದೇವರಾಜ ಮಾರುಕಟ್ಟೆಗೆ ಬರೊಬ್ಬರಿ 250 ಕೆಜಿ ತೂಕದ ದೈತ್ಯ ಬಟರ್ ಫಿಶ್ ಅನ್ನ ತರಿಸಲಾಗಿದ್ದು, ದೈತ್ಯ ಬಟರ್ ಫಿಶ್ ನೋಡಲು ಜನರು ಮುಗಿಬಿದ್ದ ದೃಶ್ಯ ಕಂಡು ಬಂದಿತು.
ಅರಬ್ಬಿ ಸಮುದ್ರದಲ್ಲಿ ಸೆರೆ...
ಜಲ್ಲಿಕಟ್ಟು ಕ್ರೀಡೆಗೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್….
ಚೆನ್ನೈ,ಡಿಸೆಂಬರ್,23,2020(www.justkannada.in): ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ಜಲ್ಲಿಕಟ್ಟು ಕ್ರೀಡೆಗೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಕೊರೋನಾ ಮಾರ್ಗಸೂಚಿ ಪಾಲನೆ ಮಾಡುವ ಆದೇಶದೊಂದಿಗೆ ಜಲ್ಲಿಕಟ್ಟು ಕ್ರೀಡೆ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಜಲ್ಲಿಕಟ್ಟು...
ಕೊರೋನಾ ರೂಪಾಂತರ ಆತಂಕ: ಜನವರಿ 1 ರಿಂದ ಶಾಲೆ ಆರಂಭ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ…
ಬೆಂಗಳೂರು,ಡಿಸೆಂಬರ್,23,2020(www.justkannada.in): ನಿಗದಿಯಂತೆ ಜನವರಿ 1ರಿಂದಲೇ ಶಾಲೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಜನವರಿ 1ರಿಂದ...



