ಇ-ಆಫೀಸ್ ವ್ಯವಸ್ಥೆ ಜಾರಿ ಮಾಡದ ವಿವಿಗಳ ಕುಲಪತಿಗಳಿಗೆ ಡಿಸಿಎಂ ಖಡಕ್ ಕ್ಲಾಸ್
ಬೆಂಗಳೂರು, ಡಿ.21,2020 : ಉನ್ನತ ಶಿಕ್ಷಣವನ್ನು ಮತ್ತಷ್ಟು ಉತ್ತಮಗೊಳಿಸುವ ಹಾಗೂ ವಿಶ್ವವಿದ್ಯಾಲಯಗಳ ಆಡಳಿತಕ್ಕೆ ವೇಗ ಕೊಟ್ಟು ಪಾರದರ್ಶಕಗೊಳಿಸುವ ಇ-ಆಫೀಸ್ ವ್ಯವಸ್ಥೆಯನ್ನು ಇನ್ನೂ ಜಾರಿ ಮಾಡದ ವಿವಿಗಳ ಕುಲಪತಿಗಳ ಕಾರ್ಯವೈಖರಿ ಬಗ್ಗೆ ಉನ್ನತ ಶಿಕ್ಷಣ...
ಅವನೊಬ್ಬ ಥರ್ಡ್ ಕ್ಲಾಸ್, ಅನ್ ಫಿಟ್- ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿ….
ಹಾಸನ,ಡಿಸೆಂಬರ್,21,2020(www.justkannada.in): ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು ಈ ನಡುವೆ ರಾಜಕೀಯ ದೃವೀಕರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ದ ಮಾಜಿ...
ವಿದೇಶದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ: ನಾಳೆಯಿಂದ ಏರ್ ಪೋರ್ಟ್ ಗಳಲ್ಲಿ ಟೆಸ್ಟ್-ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು,ಡಿಸೆಂಬರ್,21,2020(www.justkannada.in): ಇಂಗ್ಲೇಂಡ್ ನಲ್ಲಿ ಹೊಸ ವಂಶವಾಹಿನಿಯ ವೈರಸ್ ಪತ್ತೆಯಾಗಿದೆ. ಮೂರು ದೇಶಗಳಲ್ಲಿ ಕೊರೋನಾ ಹೊಸ ಪ್ರಭೇದ ಪತ್ತೆಯಾಗಿದ್ದು ಈ ಹಿನ್ನೆಲೆ ಕೇಂದ್ರ ಸರ್ಕಾರ ನಿಗಾವಹಿಸಲು ಸೂಚಿಸಿದೆ. ಹೀಗಾಗಿ ವಿದೇಶದಿಂದ ಬಂದವರು ಕಡ್ಡಾಯವಾಗಿ ಕ್ವಾರಂಟೈನ್...
ಜೀವಸಾರ್ಥಕತೆಯನ್ನು ಕರ್ನಾಟಕದ ಸೊಟ್ಟೊ ಆಗಿ ಗುರುತಿಸಲು ತೀರ್ಮಾನ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಡಿಸೆಂಬರ್ 21,2020(www.justkannada.in): ಅಂಗಾಂಗ ದಾನವನ್ನು ಉತ್ತೇಜಿಸಲು ಜೀವಸಾರ್ಥಕತೆ ಕಾರ್ಯಕ್ರಮವನ್ನು ಕರ್ನಾಟಕದ ಸೊಟ್ಟೊ (SOTTO-STATE ORGAN TISSUE TRANSPLANT ORGANISATION) ಎಂದು ಗುರುತಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ...
ಬ್ರಿಟನ್ ನಿಂದ ಬರುವ ವಿಮಾನಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ…
ನವದೆಹಲಿ,ಡಿಸೆಂಬರ್,21,2020(www.justkannada.in): ಇಂಗ್ಲೇಂಡ್ ನಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆ ಬ್ರಿಟನ್ ನಿಂದ ಬರುವ ವಿಮಾನಗಳಿಗೆ ಡಿಸೆಂಬರ್ 31ರವರೆಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಇದೀಗ ಬ್ರಿಟನ್ ನಲ್ಲಿ ಹೊಸ ನಮೂನೆಯ ಕೊರೊನಾ ವೈರಸ್...
ಕೃತಕ ಹೊಟ್ಟೆ ನೋವು ಇದ್ದರೆ ವೈದ್ಯರಿಗೆ ಔಷಧಿ ಕೊಡಲು ಸಾಧ್ಯನಾ? ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಡಿಸೆಂಬರ್,21,2020(www.justkannada.in) : ನಿಜವಾದ ಹೊಟ್ಟೆ ನೋವು ಇದ್ದರೆ ಔಷಧಿ ಕೊಡಬಹುದು ಆದರೆ, ಕೃತಕ ಹೊಟ್ಟೆ ನೋವು ಇದ್ದರೆ ವೈದ್ಯರಿಗೆ ಔಷಧಿ ಕೊಡಲು ಸಾಧ್ಯನಾ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಎಸ್.ಆರ್.ಶ್ರೀನಿವಾಸ್...
ಮೈಸೂರು ನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಶತಸಿದ್ದ- ಶಾಸಕ ನಾಗೇಂದ್ರ
ಮೈಸೂರು,ಡಿಸೆಂಬರ್,21,2020(www.justkannada.in): ಮೈಸೂರು ನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಶತಸಿದ್ದ ಎಂದು ಬಿಜೆಪಿ ಶಾಸಕ ನಾಗೇಂದ್ರ ತಿಳಿಸಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಶಾಸಕ ನಾಗೇಂದ್ರ, ಮೈಸೂರು ನಗರ ಪಾಲಿಕೆ ಚುನಾವಣೆಯಲ್ಲಿ...
Mysuru DC transfer dispute: MP Srinivas Prasad angry on CM BSY
Mysuru, Dec. 21, 2020 (www.justkannada.in): Chamarajangara MP V. Srinivas Prasad has expressed his dissatisfaction on Chief Minister B.S. Yedyurappa with respect to the dispute...
ಕಾಂಗ್ರೆಸ್ ಹಿರಿಯ ನಾಯಕ ಮೋತಿಲಾಲ್ ವೋರಾ ನಿಧನ
ನವದೆಹಲಿ,ಡಿಸೆಂಬರ್,21,2020(www.justkannada.in) : ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಮೋತಿಲಾಲ್ ವೋರಾ ನಿಧನರಾಗಿದ್ದಾರೆ.
ವೋರಾ ಅವರನ್ನು ಭಾನುವಾರ ರಾತ್ರಿ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 93ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಒಂದು ದಿನದ ನಂತರ ನಿಧನರಾಗಿದ್ದಾರೆ...
New Covid variant haunts UK: Indefinite lockdown imposed, flights stopped
London, Dec. 21, 2020 (www.justkannada.in): The new variant has made Covid go out of control in the UK, forcing Prime Minister Boris Johnson to...



