Home Blog Page 3537

ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೆಗೌಡರ ಸ್ವಭಾವ: ಸಿದ್ಧರಾಮಯ್ಯರನ್ನ ಸತ್ತಕೋಳಿ ಎಂದ ಸಂಸದ ಶ್ರೀನಿವಾಸ್ ಪ್ರಸಾದ್…

0
ಮೈಸೂರು,ಡಿಸೆಂಬರ್,21,2020(www.justkannada.in): ಜೆಡಿಎಸ್ ವಿಲೀನ ವಿಚಾರ ದೇವೆಗೌಡರೇ ತೀರ್ಮಾನ ಮಾಡಿದಂತಿದೆ‌. ದೇವೆಗೌಡರಿಗೆ ನಾನು‌ ವೈಯುಕ್ತಿಕವಾಗಿ ಸಲಹೆ ಕೊಡಲ್ಲ. ಯಾಕಂದ್ರೆ ದೇವೆಗೌಡರು ಯಾವಾಗ ಏನ್ ತೀರ್ಮಾನ ಮಾಡ್ತಾರೋ ಯಾರಿಗೂ ಗೊತ್ತಾಗಲ್ಲ. ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು...

ಅಂಧರಿಗೂ ಸಂವಿಧಾನ ತಲುಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ್ದೇನು…?

0
ಮುಂಬೈ,ಡಿಸೆಂಬರ್,21,2020(www.justkannada.in)  : ಅಂಧರು ಭಾರತೀಯ ಸಂವಿಧಾನವನ್ನು ಓದಿ ತಿಳಿದುಕೊಳ್ಳುವಂತಹ ಅವಕಾಶ ಒದಗಿಬಂದಿದೆ. ಸಂವಿಧಾನದ ಸಂಪೂರ್ಣ ಪುಸ್ತಕವನ್ನು ಬ್ರೈಲ್​ ಲಿಪಿಯಲ್ಲಿ ಪ್ರಿಂಟ್​ ಮಾಡಲಾಗಿದ್ದು, ಈ ವಿಶೇಷ ಪುಸ್ತಕವು ಈಚೆಗೆ ಮುಂಬೈನಲ್ಲಿ ಬಿಡುಗಡೆಯಾಗಿದೆ. ಥಾಣೆ ಮೂಲದ ಅಸ್ತಿತ್ವ ಎಂಬ...

”ಪತ್ನಿ ದುಬೈ, ಪತಿ ಮೈಸೂರು” ಖಿನ್ನತೆಗೊಳಗಾದ ಪತಿ ನೇಣಿಗೆ ಶರಣು…!

0
ಬೆಂಗಳೂರು,ಡಿಸೆಂಬರ್,21,2020(www.justkannada.in) : ಪತ್ನಿ ಇಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದ ಪತಿ ನೇಣಿಗೆ ಶರಣಾಗಿದ್ದಾರೆ. ನಗರದ ಸಾತಗಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಶಂಶೀರ್(33) ಮೃತ ದುರ್ದೈವಿ. ಒಂದು ತಿಂಗಳ ಹಿಂದೆ ದುಬೈಗೆ ತೆರಳಿದ ಪತ್ನಿ ಅಶ್ವಿನಿ....

 ಮೈಸೂರು ಡಿಸಿ ವರ್ಗಾವಣೆ ವಿವಾದ: ಸಿಎಂ ಬಿಎಸ್ ವೈ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ಫುಲ್ ಗರಂ….

0
ಮೈಸೂರು,ಡಿಸೆಂಬರ್,21,2020(www.justkannada.in): ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಿ. ಎಸ್ ಯಡಿಯೂರಪ್ಪ ವಿರುದ್ಧ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಫುಲ್ ಗರಂ ಆಗಿದ್ದಾರೆ. ಡಿಸಿ ವರ್ಗಾವಣೆ ವಿವಾದ ಕುರಿತು ಮಾತನಾಡಿರುವ ಸಂಸದ...

National-level webinar on Dec. 23, 24, from Gandhi Research Centre, UoM

0
Mysuru, Dec. 21, 2020 (www.justkannada.in): The Gandhi Research Centre, University of Mysore has organised a national-level webinar on the topic, "Gandhi and his Contemporaries...

‘’ರಾಜ್ಯ ಸರ್ಕಾರ ಸತ್ತು ಹೋಗಿದೆ’’ ವಿಪಕ್ಷ ನಾಯಕ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ…?

0
ಬೆಂಗಳೂರು,ಡಿಸೆಂಬರ್,21,2020(www.justkannada.in) : ರಾಜ್ಯ ಬಿಜೆಪಿ ಸರ್ಕಾರ ರೈತರ, ಕಾರ್ಮಿಕರ ಸಮಸ್ಯೆಯನ್ನು ಪರಿಹಾರ ಮಾಡಬೇಕಾದ ಕರ್ತವ್ಯವನ್ನೇ ಮರೆತು ಹೋಗಿದೆ. ಈ ಸರ್ಕಾರ ಸತ್ತು ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ...

ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ : ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ

0
ಬೆಂಗಳೂರು,ಡಿಸೆಂಬರ್,21,2020(www.justkannada.in) :  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜೆಡಿಎಸ್ ಪಕ್ಷ ಕಟ್ಟುತ್ತಾರೆ. ಆ ಪಕ್ಷ ಬೆಳೆಸಿ ಅಧಿಕಾರಕ್ಕೆ ಬರುತ್ತಾರೆ. ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರವ್ಯಕ್ತಪಡಿಸಿದ್ದಾರೆ.ಬಿಜೆಪಿ,...

ಇಂದು ಸಂಜೆಯೊಳಗೆ ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ಬಿ.ಶರತ್ ನೇಮಕ ಆದೇಶ ಸಾಧ್ಯತೆ…?

0
ಬೆಂಗಳೂರು ,ಡಿಸೆಂಬರ್,21, 2020(www.justkannada.in):  ಮೈಸೂರಿನ ವರ್ಗಾಯಿತ ಜಿಲ್ಲಾಧಿಕಾರಿ ಬಿ. ಶರತ್ ಮರು ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಇಂದು ಸಂಜೆಯೊಳಗೆ ಆದೇಶ ಹೊರಡಿಸಬೇಕಿದೆ. ಅವಧಿ ಮುನ್ನ ವರ್ಗಾವಣೆಯನ್ನು ಪ್ರಶ್ನಿಸಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ಸಿಎಟಿ...

ಡಿ.23, 24ರಂದು ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದಿಂದ ರಾಷ್ಟ್ರ ಮಟ್ಟದ ವೆಬಿನಾರ್

0
ಮೈಸೂರು,ಡಿಸೆಂಬರ್,21,2020(www.justkannada.in) : ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಭಾರತದಲ್ಲಿ ಗಾಂಧಿ ಮತ್ತು ಅವರ ಸಮಕಾಲೀನರು ವಿಷಯ ಕುರಿತು ಡಿಸೆಂಬರ್ 23 ಮತ್ತು 24 ರಂದು ಎರಡು ದಿನಗಳ ರಾಷ್ಟ್ರ ಮಟ್ಟದ...

ಮನೆಗೆ ನುಗ್ಗಿ ದರೋಡೆಕೋರರಿಂದ ಪತಿ, ಪತ್ನಿ ಮೇಲೆ ಹಲ್ಲೆ  : ಹಣ ಚಿನ್ನಾಭರಣ ದೋಚಿ ಪರಾರಿ….

0
ಬೆಳ್ತಂಗಡಿ,ಡಿಸೆಂಬರ್,21,2020(www.justkannada.in):  ಮನೆಯೊಂದಕ್ಕೆ ದರೋಡೆಕೊರರು ನುಗ್ಗಿ ನಗನಗದು ದರೋಡೆ ಮಾಡಿ ಪರಾರಿಯಾಗಿರುವ  ಘಟನೆ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ. ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ  ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಸುಮಾರು ಒಂಭತ್ತು...