Home Blog Page 3539

ಮದುವೆಯಾಗುವಂತೆ ಮದ್ಯವ್ಯಸನಿ ತಂದೆ ಒತ್ತಾಯ, ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಯತ್ನ…!

0
ಮೈಸೂರು,ಡಿಸೆಂಬರ್,21,2020(www.justkananda.in) : ಅಪ್ರಾಪ್ತ ಬಾಲಕಿಗೆ ಮದುವೆಯಾಗುವಂತೆ ಮದ್ಯವ್ಯಸನಿ ತಂದೆ ಒತ್ತಡ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ್ದು , ತೆಪ್ಪ ನಡೆಸುವ ಮಂದಿ ರಕ್ಷಿಸಿದ್ದಾರೆ. ಜಿಲ್ಲೆಯ ಟಿ.ನರಸೀಪುರದಲ್ಲಿರುವ ಗುಂಜಾನರಸಿಂಹಸ್ವಾಮಿ ದೇಗುಲದ...

ನಾಳೆ ಗ್ರಾ.ಪಂ ಚುನಾವಣೆಗೆ ಮೈಸೂರಿನಲ್ಲಿ ಸಿದ್ಧತೆ: ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ‌ ತೆರೆ…

0
ಮೈಸೂರು,ಡಿಸೆಂಬರ್,21,2020(www.justkannada.in): ಗ್ರಾಮ ಪಂಚಾಯತಿ ಚುನಾವಣಾ ಕಣ ರಂಗೇರಿದ್ದು, ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು  ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ‌ ತೆರೆ ಬಿದ್ದಿದ್ದು ಇಂದು ಮನೆ ಮನೆ ಭೇಟಿಗೆ...

ಸಿಎಂ ಸಿದ್ದರಾಮಯ್ಯ ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ : ಸಚಿವ ಎಸ್.ಸುರೇಶ್ ಕುಮಾರ್ ಟೀಕೆ

0
ಬೆಂಗಳೂರು,ಡಿಸೆಂಬರ್,21,2020(www.justkannada.in) : ನಾನು (ಶಿಕ್ಷಣ ಸಚಿವ) " ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಶಾಮಿಲಾಗಿದ್ದೇನೆ" ಎಂಬ ಅಪ್ಪಟ ಅಸತ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್...

ಸಾಮಾಜಿಕ ಜಾಲತಾಣದಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ : ಪೋಷಕರಿಂದ ದೂರು…

0
 ಬೆಂಗಳೂರು,ಡಿಸೆಂಬರ್,21,2020(www.justkannada.in): ಸಾಮಾಜಿಕ ಜಾಲತಾಣದಲ್ಲಿ ಬಾಲಕಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಬಾಲಕಿಯ ಪೋಷಕರು ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ಇಮೇಲ್ ಮೂಲಕ ದೂರು  ನೀಡಿದ್ದಾರೆ....

ಜೆಡಿಎಸ್‌, ಬಿಜೆಪಿ ವಿಲೀನ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದೇನು…?

0
ಬೆಂಗಳೂರು,ಡಿಸೆಂಬರ್,20,2020(www.justkannada.in) : ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ...

ಆರೋಗ್ಯಕ್ಕೆ ಪೂರಕವಾದ ಕೃತಿಗಳು ಪ್ರತಿ ಮನೆಗಳಿಗೂ ತಲುಪಬೇಕು : ಅಡ್ಡಂಡ ಕಾರ್ಯಪ್ಪ

0
ಮೈಸೂರು,ಡಿಸೆಂಬರ್,20,2020(www.justkannada.in) : ಆರೋಗ್ಯಕ್ಕೆ ಪೂರಕವಾದ ಸಲಹೆಗಳನ್ನು ನೀಡುವ ಕೃತಿಗಳು ಪ್ರತಿ ಮನೆಗಳಿಗೂ ತಲುಪವಂತಾಗಬೇಕು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಯಮ್ಮ ಪ್ರಕಾಶನ, ಆರೋಗ್ಯ ಯೋಗ...

ಜೆ.ಡಿ.ಎಸ್, ಬಿಜೆಪಿ ವಿಲೀನ ಸಿಎಂ ಹೇಳಿದ್ದು, ಏನು…?

0
ಸುಳ್ಳುಬೆಂಗಳೂರು,ಡಿಸೆಂಬರ್,20,2020(www.justkannada.in) : ಜೆ.ಡಿ.ಎಸ್.ಶಾಸಕರು ಬಿಜೆಪಿಗೆ ಬರುವುದಾಗಲೀ ಅಥವಾ ಜೆ.ಡಿ.ಎಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವಂತಹ ಗೊಂದಲದ ವರದಿಗಳು ಶುದ್ಧ ಸುಳ್ಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್...

ಜಿಲ್ಲಾ ಪತ್ರಕರ್ತರ ಅಭ್ಯುದಯ ಸಂಘಕ್ಕೆ ೧೦ ಲಕ್ಷ ರೂ. ಎಫ್ ಡಿ : ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಭರವಸೆ

0
ಮೈಸೂರು,ಡಿಸೆಂಬರ್,20,2020(www.justkannada.in)  : ಜಿಲ್ಲಾ ಪತ್ರಕರ್ತರ ಅಭ್ಯುದಯ ಸಂಘಕ್ಕೆ ೧೦ ಲಕ್ಷ ರೂ. ಎಫ್ ಡಿ ನೀಡಲಾಗುವುದು ಎಂದು  ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಭರವಸೆ ನೀಡಿದರು.ಜಿಲ್ಲಾ ಪತ್ರಕರ್ತರ...

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ-ಶಾಸಕ ಲಿಂಬಾವಳಿ

0
ಬೆಂಗಳೂರು,ಡಿಸೆಂಬರ್,20,2020(www.justkannada.in) : ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಮತ್ತು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು. ನಗರದ ಓಲ್ಡ್ ಏರ್‌ಪೋರ್ಟ್ ರಸ್ತೆಯ...

ಡಿ.೩೦ರಂದು ಪತ್ರಕರ್ತ ಅಂಶಿಪ್ರಸನ್ನಕುಮಾರ್  ಅವರ ಎರಡು ಕೃತಿಗಳ ಲೋಕಾರ್ಪಣೆ…!

0
ಮೈಸೂರು,ಡಿಸೆಂಬರ್,20,2020(www.justkannada.in) : ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರ ‘ಕಲಾವಲೋಕನ  ಹಾಗೂ ‘ಮನೆ’ ಮನಗಳ ಕಥೆ ಕೃತಿಗಳ ಲೋಕಾರ್ಪಣೆಯು ಡಿ.೩೦ರಂದು ಬೆಳಗ್ಗೆ ೧೦.೩೦ಕ್ಕೆ ವಿಜಯನಗರ ೧ನೇ ಹಂತದ ಜಿಲ್ಲಾ ಸಾಹಿತ್ಯ ಭವನದಲ್ಲಿ ನಡೆಯಲಿದೆ.ಮೈಸೂರು...