ಹಾಸ್ಟೆಲ್ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : ಸಚಿವ ಸುರೇಶ್ ಕುಮಾರ್
ಬೆಂಗಳೂರು,ಡಿಸೆಂಬರ್,20,2020(www.justkannada.in) : ಜನವರಿ 1 ರಿಂದ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದ್ದು, ಹಾಸ್ಟೆಲ್ ಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...
ಆನ್ ಲೈನ್, ಆಫ್ ಲೈನ್ ತರಗತಿ ಸ್ಥಗಿತಗೊಳಿಸಿ ಇಂದಿನಿಂದಲೇ ಹೋರಾಟ : ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ
ಬೆಂಗಳೂರು,ಡಿಸೆಂಬರ್,20,2020(www.justkannada.in) : ಶಿಕ್ಷಣ ಇಲಾಖೆ ಹೀನಾಯ ಸ್ಥಿತಿ ತಲುಪಿದೆ. ನಮ್ಮ ಮೇಲೆ ಚಪ್ಪಡಿ ಕಲ್ಲು ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಆನ್ ಲೈನ್, ಆಫ್ ಲೈನ್ ತರಗತಿ ಸ್ಥಗಿತಗೊಳಿಸಿ ಇಂದಿನಿಂದಲೇ ಹೋರಾಟ ನಡೆಸುತ್ತೇವೆ ಎಂದು...
ಪಕ್ಷದೊಳಗಿನ ವಿರೋಧಿಗಳು ಯಾರು ಎಂದು ಸಿದ್ದರಾಮಯ್ಯ ಹೇಳಲಿ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
ಬೆಂಗಳೂರು,ಡಿಸೆಂಬರ್,20,2020(www.justkannada.in) : ಪಕ್ಷದೊಳಗೆ ವಿರೋಧಿಗಳಿದ್ದಾರೆ ಎನ್ನುವ ಸಿದ್ದರಾಮಯ್ಯ ಯಾರು ತಮ್ಮ ವಿರೋಧಿ ಅಂತ ಹೇಳಲಿ. ಸಿದ್ದರಾಮಯ್ಯ ಹೇಳಿದಂತೆ ಬದುಕಲಿಲ್ಲ. ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜಾವಾದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ...
ಶಾಲೆ ಪುನಾರಂಭ ಆದರೆ ಬಿಸಿಯೂಟ ಇಲ್ಲ?!
ನವದೆಹಲಿ, ಡಿಸೆಂಬರ್ 20, 2020 (www.justkannada.in): ಶಾಲೆಗಳು ಪುನರಾರಂಭವಾದರೂ ಹಿಂದಿನಂತೆಯೇ ಮಕ್ಕಳಿಗೆ ಬಿಸಿಯೂಟ ಇರುವುದಿಲ್ಲ ಎನ್ನಲಾಗಿದೆ.
ಬಿಸಿಯೂಟ ಬದಲಿಗೆ ಮಕ್ಕಳೇ ಸ್ವತಃ ಊಟವನ್ನು ತರುವಂತೆ ಸೂಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಬಿಸಿಯೂಟ...
ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ ಪರಿಹಾರವಿಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ
ಬೆಂಗಳೂರು,ಡಿಸೆಂಬರ್,20,2020(www.justkannada.in) : ಬಿಡದಿ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ. ಹೀಗಿದ್ದರೂ, ಪರಿಹಾರ ಕಾಣಿಸುತ್ತಿಲ್ಲ. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಅಗತ್ಯ ಎಂದು ಮಾಜಿ ಸಿಎಂ...
ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು,ಡಿಸೆಂಬರ್,20,2020((www.justkannada.in) : ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ...
ಸಿದ್ದರಾಮಯ್ಯ ಮನಸ್ಸಿನ ನೋವು ಹೇಳಿಕೊಂಡಿದ್ದಾರೆ : ಶಾಸಕ ಜಿ.ಟಿ.ದೇವೇಗೌಡ
ಮೈಸೂರು,ಡಿಸೆಂಬರ್,20,2020(www.justkannada.in) : ಸಿದ್ದರಾಮಯ್ಯ ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಯಾಗಬೇಕೆಂದು ಅವರು ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ...
ಪಂಜಾಬ್’ನಲ್ಲಿ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ
ಲೂಧಿಯಾನ (ಪಂಜಾಬ್), ಡಿಸೆಂಬರ್ 20, 2020 (www.justkannada.in): ಐವರು ಕಾಮುಕರು ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯನ್ನು ಮಾಲ್'ವೊಂದರ ಬಳಿ ಎಸೆದು ಹೋಗಿದ್ದಾರೆ.
ಕಲಾನ್ ಗ್ರಾಮದ ಬಳಿ ಅತ್ಯಾಚಾರ ಎಸಗಿದ ಬಳಿಕ ಆಕೆಯನ್ನು ಶಾಪಿಂಗ್ ಮಾಲ್...
ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಸಿಎಂಗಳು ಕಾರಣ : ಶಾಸಕ ಜಿ.ಟಿ.ದೇವೇಗೌಡ
ಮೈಸೂರು,ಡಿಸೆಂಬರ್,20,2020(www.justkannada.in) : ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ವಾಗ್ವಾದ ವಿಚಾರ ಕುರಿತು ಮಾತನಾಡಿದ ಜಿ.ಟಿ.ದೇವೇಗೌಡ, ಮೈತ್ರಿ...
ದಿಲ್ಲಿಯ ಗುರುದ್ವಾರ ರಾಕಬ್ ಗಂಜ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ನವದೆಹಲಿ, ಡಿಸೆಂಬರ್ 20, 2020 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ದಿಲ್ಲಿಯ ಗುರುದ್ವಾರ ರಾಕಬ್ ಗಂಜ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಯಾವುದೇ ರೀತಿಯ ಪೂರ್ವಕಾರಣ ಮಾಡಿಕೊಂಡಿರಲಿಲ್ಲ. ಸಾಮಾನ್ಯ...



