ರಾಜ್ಯದಲ್ಲಿ ಶಾಲೆ ಆರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ….
ಬೆಂಗಳೂರು,ಡಿಸೆಂಬರ್,19,2020(www.justkannada.in): ರಾಜ್ಯದಲ್ಲಿ ಶಾಲಾ ಆರಂಭಕ್ಕೆ ತಾಂತ್ರಿಕ ಸಮಿತಿ ಗ್ರೀನ್ ಸಿಗ್ನಲ್ ನೀಡಿದ್ದು, ಈ ಹಿನ್ನೆಲೆ ಶಾಲೆ ಆರಂಭ ಕುರಿತು ಚರ್ಚಿಸಲು ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...
ಕೊಳೆತು ತುಂಡಾಗಿರುವ ಹಾಡಿಯಲ್ಲಿ ವಾಸವಿರುವ ವ್ಯಕ್ತಿಯ ಕಾಲಿನ ಬೆರಳು: ಚಿಕಿತ್ಸೆಗೆ ಸಹಾಯ ಹಸ್ತ ಕೋರಿಕೆ: ಚಿಕಿತ್ಸೆಗೆ ಸಹಾಯ ಹಸ್ತ...
ಮೈಸೂರು, ಡಿಸೆಂಬರ್,18,2020(www.justkannada.in): ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಜಿಎಂ ಹಳ್ಳಿ ಹಾಡಿಯಲ್ಲಿ ಬಸವರಾಜು ಎಂಬ 37 ವರ್ಷದ ವ್ಯಕ್ತಿಗೆ ಎರಡು ಕಾಲುಗಳ ಪಾದಗಳಲ್ಲಿ ಒಂದೊಂದು ಬೆರಳುಗಳು ಕೊಳೆತು ತುಂಡಾಗಿವೆ, ಉಳಿದ ಬೆರಳುಗಳು ವಿಚಿತ್ರ...
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ …
ಬೆಳಗಾವಿ,ಡಿಸೆಂಬರ್,18,2020(www.justkannada.in) : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಬಗ್ಗೆ ಸಿದ್ಧರಾಮಯ್ಯ ನೋವು ತೋಡಿಕೊಂಡ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಲಸ ಮಾಡಿ ಸೋತಾಗ ಯಾರಿಗಾದರೂ ಸರಿ ನೋವಾಗುತ್ತದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲ್ತಾರೆ...
ಶಾಲೆ,ಕಾಲೇಜು ಆರಂಭದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ- ಸಚಿವ ಸುಧಾಕರ್ ಸ್ಪಷ್ಟನೆ…
ಚಿಕ್ಕಬಳ್ಳಾಪುರ,ಡಿಸೆಂಬರ್,18,2020(www.justkannada.in): ಶಾಲಾ-ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ನಗರದ...
It is because of me H.D.Kumaraswamy became Chief Minister: Siddarmaiah
Mysuru, Dec. 18, 2020 (www.justkannada.in): Former Chief Minister and Opposition leader Siddaramaiah today said that if he could have wished to pull down the...
“I won’t do politics in development matter, I am like a MLA for Sidlaghatta...
Chikkaballapura, Dec. 18, 2020 (www.justkannada.in): "People of Sidlaghatta do not have to worry because of the absence of BJP representation. Like Chikkaballapura, we will...
ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಎಸಿಬಿ : ಮೈಸೂರು,ಹಾಸನ,ಬೆಳಗಾವಿಯ 13 ಸ್ಥಳಗಳಲ್ಲಿ ಎಸಿಬಿ ದಾಳಿ
ಬೆಂಗಳೂರು,ಡಿಸೆಂಬರ್,18,2020(www.justkannada.in) : ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲಾದ್ಯಂತ 13 ಸ್ಥಳಗಳಲ್ಲಿ ವಿವಿಧ ಎಸಿಬಿ ತಂಡಗಳಿಂದ ಭ್ರಷ್ಟಾಚಾರ ಆರೋಪಿತ 3 ಅಧಿಕಾರಿಗಳ ವಿರುದ್ಧ ಶುಕ್ರವಾರ ದಾಳಿ ನಡೆಸಲಾಗಿದೆ.ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳ...
ನಕಲಿ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಆದಾಯದ ಮೂಲದ ಬಗ್ಗೆ ತನಿಖೆಯಾಗಲಿ- ಶಾಸಕ ಎಂ.ಪಿ ರೇಣುಕಾಚಾರ್ಯ ಆಗ್ರಹ…
ಬೆಂಗಳೂರು,ಡಿಸೆಂಬರ್,18,2020(www.justkannada.in): ಕೋಡಿಹಳ್ಳಿ ಚಂದ್ರಶೇಖರ್ ನಕಲಿ ಹೋರಾಟಗಾರ. ಕೋಡಿಹಳ್ಳಿ ಚಂದ್ರಶೇಖರ್ ಆದಾಯದ ಮೂಲದ ಬಗ್ಗೆ ತನಿಖೆಯಾಹಲಿ ಎಂದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ವಿಕಾಸಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ,...
ಸಿಎಂ ಬಿಎಸ್ ವೈ ಮತ್ತು ಪುತ್ರನ ವಿರುದ್ಧ ವಾಗ್ದಾಳಿ: ನಾನು ಹಠ ಹಿಡಿದು ಕೂತಿದ್ರೆ ಕುಮಾರಸ್ವಾಮಿ ಸಿಎಂ ಆಗ್ತಿದ್ನಾ..?...
ಮೈಸೂರು,ಡಿಸೆಂಬರ್,18,2020(www.justkannada.in): ಸಮ್ಮಿಶ್ರ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎಂದು ಆರೋಪಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಾನು ಸಮ್ಮಿಶ್ರ ಸರ್ಕಾರ ಬೀಳಿಸಬೇಕು ಅಂತಿದ್ರೆ ಕುಮಾರಸ್ವಾಮಿ ಸಿಎಂ ಆಗೋಕೆ...



