ವಿಶ್ವ ಮಾನವ ಹಕ್ಕುಗಳ ಸಂಭ್ರಮಾಚರಣೆ : ಆರ್.ಟಿ.ಐ ಕಾರ್ಯಕರ್ತರಿಗೆ ಸನ್ಮಾನ
ಬೆಂಗಳೂರು,ಡಿಸೆಂಬರ್,16,2020(www.justkannada.in) : ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಂಶೋಧನಾ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಿದ್ದ ‘’ವಿಶ್ವ ಮಾನವ ಹಕ್ಕುಗಳ ಸಂಭ್ರಮಾಚರಣೆ’’ ಕಾರ್ಯಕ್ರಮದಲ್ಲಿ...
4 ಪೆಡ್ಲರ್ ಗಳ ಬಂಧನ : ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಟ್ವೀಟ್
ಬೆಂಗಳೂರು,ಡಿಸೆಂಬರ್,16,2020(www.justkannada.in) : ರಾಜಧಾನಿಯಲ್ಲಿ ಸಿಸಿಬಿ ಡ್ರಗ್ಸ್ ದಂಧೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿ ಸುಮಾರು 1 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ರಾಜಧಾನಿಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡ್ರಗ್ಸ್ ದಂಧೆಯನ್ನು ನಿಗ್ರಹಿಸುವಲ್ಲಿ ಸಿಸಿಬಿ ಭಾರಿ...
Private school teachers strike in Bengaluru
Bengaluru, Dec. 16, 2020 (www.justkannada.in): After a series of protests by farmers and transport department employees in the last few weeks, it is now...
Minister S.T. Somashekar demands Cong. members who created ruckus in LC should be suspended
Mysuru, Dec. 16, 2020 (www.justkannada.in): " The position of Chairman of the Legislative Council is respectable. But what does it mean if a first...
ಖಾಸಗಿ ಶಾಲಾ ಶಿಕ್ಷಕರಿಗೆ ನೆರವು ನೀಡಿ- ಶಿಕ್ಷಕರ ಪ್ರತಿಭಟನೆಗೆ ಸಾಥ್ ನೀಡಿ ಬಿಜೆಪಿ ಎಂಎಲ್ ಸಿ ಪುಟ್ಟಣ್ಣ...
ಬೆಂಗಳೂರು,ಡಿಸೆಂಬರ್,16,2020(www.justkannada.in): ವಿವಿಧ ಬೇಡಿಕೆ ಈಡೇರಿಸುವಂತೆ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಒಕ್ಕೂಟದ ವತಿಯಿಂದ ಖಾಸಗಿ ಶಾಲಾ ಶಿಕ್ಷಕರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಖಾಸಗಿ ಶಾಲಾ ಶಿಕ್ಷಕರ ಹೋರಾಟಕ್ಕೆ ಬಿಜೆಪಿ ಎಂಎಲ್...
ವಿಚಾರಪರ ಕಾರ್ಯಕ್ರಮಗಳಿಂದ ಜಾಗೃತಿ ಮೂಡಲಿ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಬೆಂಗಳೂರು,ಡಿಸೆಂಬರ್,16,2020(www.justkannada.in) : ವಿಚಾರಪರ ಕಾರ್ಯಕ್ರಮಗಳಿಂದ ಜಾಗೃತಿ ಮೂಡಲಿ, ಜನಸಾಮಾನ್ಯರು ತಮ್ಮ ಅಸ್ಮಿತೆಯನ್ನು ಕಂಡುಕೊಳ್ಳವಂತಾಗಲಿ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬುಧವಾರ ಮಾನವ ಹಕ್ಕುಗಳ ರಕ್ಷಣೆ...
ವಿದ್ಯಾಗಮ ಆರಂಭ ಶಾಲೆ ಆರಂಭದ ಮುನ್ಸೂಚನೆ ಅಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ….
ಚಾಮರಾಜನಗರ,ಡಿಸೆಂಬರ್,16,2020(www.justkannada.in): ವಿದ್ಯಾಗಮ ಯೋಜನೆ ಆರಂಭವು ಶಾಲೆ ಆರಂಭದ ಮುನ್ಸೂಚನೆ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಶಿಕ್ಷಕರು ಮತ್ತು ಮಕ್ಕಳಿಗೆ ಕೊರೋನಾ ಹರಡುತ್ತಿದ್ದ ಹಿನ್ನೆಲೆ ಅಕ್ಟೋಬರ್...
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಖಾಸಗಿ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ…
ಬೆಂಗಳೂರು,ಡಿಸೆಂಬರ್,16,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ಹಾಗೂ ಸಾರಿಗೆ ನೌಕರರ ಸಾಲು ಸಾಲು ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಇದೀಗ ಖಾಸಗಿ ಶಾಲಾ ಶಿಕ್ಷಕರು ಸಹ ತಮ್ಮ ಬೇಡಿಕೆ ಈಡೇರಿಕೆಗೆ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ಹೌದು,...
ಇಂದು ವಿಜಯ್ ದಿವಸ್ : ಗೆಲುವಿನ ಸ್ವರ್ಣ ಸಂಭ್ರಮಾಚರಣೆ: ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ.
ನವದೆಹಲಿ,ಡಿಸೆಂಬರ್,16,2020(www.justkannada.in) : ಬಾಂಗ್ಲಾ ವಿಮೋಚನೆ ಭಾರತ-ಪಾಕಿಸ್ತಾನ ಯುದ್ಧಕ್ಕೆ 50 ವರ್ಷಗಳಾಗಿದ್ದು, ಬಾಂಗ್ಲಾ ವಿಮೋಚನೆಗೆ ಕಾರಣವಾದ ಯುದ್ಧದ ಗೆಲುವಿನ ಸ್ವರ್ಣ ಸಂಭ್ರಮಾಚರಣೆಯ ದಿನ ಆಚರಣೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವರ್ಣಿಮ್ ವಿಜಯ್ ಮಾಷಲ್...
ಗ್ರಾ.ಪಂಗೆ ಪತ್ನಿ ಅವಿರೋಧ ಆಯ್ಕೆ : ಪತಿ ಆತ್ಮಹತ್ಯೆ
ಚಾಮರಾಜನಗರ,ಡಿಸೆಂಬರ್,16,2020(www.justkannada.in) : ಗ್ರಾ.ಪಂ.ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ಈ ಘಟನೆ ನಡೆದಿದ್ದು, ನಿಂಗರಾಜು(27) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯಾಗಿದ್ದಾರೆ.
ಮೃತನ ಪತ್ನಿ...



