Home Blog Page 3555

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ

0
ಬೆಂಗಳೂರು,ಡಿಸೆಂಬರ್,16,2020(www.justkannada.in) : ಗುಂಡೂರಾವ್ ಸರ್ಕಾರದಲ್ಲಿ ರೇಷ್ಮೆ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್(78) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು....

ಪರಿಷತ್ ನಲ್ಲಿ ಗೂಂಡಾಗಿರಿ ಮಾಡಿದವರ ಅಮಾನತು ಮಾಡಲಿ;  ಕಾಂಗ್ರೆಸ್ ನಡೆ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಅಸಮಾಧಾನ…

0
ಮೈಸೂರು,ಡಿಸೆಂಬರ್,16,2020(www.justkannnada.in):  ಸಭಾಪತಿಗಳ ಖುರ್ಚಿಗೆ ಅದರದ್ದೇ ಆದ ಗೌರವವಿದೆ. ಆದರೆ, ಮೊದಲ ಬಾರಿ ಎಂಎಲ್ ಸಿ ಆದವರೂ ಸಹ ಆ ಖುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು...

ದೇಶಪ್ರೇಮ ಎಂದರೆ ಬಿಜೆಪಿ ಪಕ್ಷ ಬೆಂಬಲಿಸುವುದು ಎನ್ನುವಂತಹ ವಾತಾವರಣ ನಿರ್ಮಿಸಲಾಗುತ್ತಿದೆ : ಡಾ.ಎಚ್.ಸಿ.ಮಹಾದೇವಪ್ಪ ಬೇಸರ

0
ಬೆಂಗಳೂರು,ಡಿಸೆಂಬರ್,16,2020(www.justkannada.in) : ದೇಶಪ್ರೇಮ ಎಂಬ ಮಹತ್ತರ ಅಂಶವನ್ನು ಯಾವುದೋ ಒಂದು ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ನೀಡುವ ಬೆಂಬಲ ಎಂಬಂತೆ ಸೀಮಿತಗೊಳಿಸಿ ನೋಡಲಾಗುತ್ತಿದೆ. ಈ ವಿಷಕಾರಿ ಕೋಮುವಾದಿಗಳ ಹಾವಳಿಯಲ್ಲಿ ದೇಶಪ್ರೇಮದ ನಿಜವಾದ ವ್ಯಾಖ್ಯಾನವೇ ಮರೆಯಾಗುತ್ತಿದೆ...

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮೂವರು ಡ್ರಗ್ಸ್ ಪೆಡ್ಲರ್ ಗಳ ಬಂಧನ..

0
ಬೆಂಗಳೂರು,ಡಿಸೆಂಬರ್,16,2020(www.justkannada.in):  ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರು ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ. ತಿರುಪಾಲ್, ಕಮಲೇಶನ್, ಎಜಾಜ್ ಪಾಶ ಬಂಧಿತ ಆರೋಪಿಗಳು ಬಂಧಿತರಿಂದ 1.15 ಕೋಟಿ ಮೌಲ್ಯದ...

ಐಐಟಿ ಮಾದರಿಯಲ್ಲಿ ಯುವಿಸಿಇ ಅಭಿವೃದ್ಧಿ: ಪ್ರತ್ಯೇಕ ಕಾಯ್ದೆ ರೂಪಿಸಲು ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ

0
ಉಪ ಮುಖ್ಯಮಂತ್ರಿಗೆ ಕಾಯ್ದೆ ಕುರಿತು ವರದಿ ಸಲ್ಲಿಸಿದ ಡಾ.ಸಡಗೋಪನ್‌ ನೇತೃತ್ವದ ಸಮಿತಿ ಬೆಂಗಳೂರು: ಪ್ರತಿಷ್ಠಿತ ಯೂನಿವರ್ಸಿಟಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು (UVCE) ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದ್ದು, ಅದಕ್ಕೆ ಬೇಕಾದ ವಿಧೇಯಕವನ್ನು...

ಪರಿಷ್ಕೃತ ರೂಪದಲ್ಲಿ ವಿದ್ಯಾಗಮ: ಸಚಿವ ಸುರೇಶ್ ಕುಮಾರ್

0
ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು  ಸುರಕ್ಷತಾ ಕ್ರಮಗಳೊಂದಿಗೆ ಹೊಸ  ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ...

ಬಿಜೆಪಿ-ಜೆಡಿಎಸ್ ನಿಂದ ಪ್ರಜಾಪ್ರಭುತ್ವದ ಕಗ್ಗೋಲೆ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

0
ಬೆಂಗಳೂರು,ಡಿಸೆಂಬರ್,15,2020(www.justkannada.in):  ವಿಧಾನ ಪರಿಷತ್ ನಲ್ಲಿ ಇಂದು ಗದ್ದಲ  ಗಲಾಟೆ ನಡೆದಿದ್ದು,  ಬಿಜೆಪಿಯವರು ಸಂವಿಧಾನದ ನೀತಿ ನಿಯಮಗಳನ್ನ ಗಾಳಿಗೆ ತೂರಿದ್ದಾರೆ. ಈ ರೀತಿ ಮಾಡಿ ಎಂದು ಸಂವಿಧಾನ ಹೇಳುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

ಮೈಸೂರಿನಲ್ಲಿ ಇಂದು 35 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ…

0
ಮೈಸೂರು,ಡಿಸೆಂಬರ್, 15,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು  ಈ ನಡುವೆ ಇಂದು ಮೈಸೂರಿನಲ್ಲಿ 35 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಮೈಸೂರಿನಲ್ಲಿ...

ಕಾಂಗ್ರೆಸ್ ನವರ ನೈಜ ಬಣ್ಣ ಬಯಲು: ಕಾಂಗ್ರೆಸ್ ನಲ್ಲಿ ಯಥಾ ರಾಜ ತಥಾ ಪ್ರಜಾ- ಸಚಿವ ಡಾ.ಕೆ.ಸುಧಾಕರ್ ಟೀಕೆ…

0
ಬೆಂಗಳೂರು, ಡಿಸೆಂಬರ್ 15,2020(www.justkannada.in):  ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಆರೋಗ್ಯ...