ಪರಿಷತ್ ನಲ್ಲಿ ಗದ್ದಲ, ಗಲಾಟೆ: ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗದಿಂದ ದೂರು….
ಬೆಂಗಳೂರು,ಡಿಸೆಂಬರ್,15,2020(www.justkannada.in): ವಿಧಾನ ಪರಿಷತ್ ನಲ್ಲಿ ಇಂದು ನಡೆದ ಗದ್ಧಲ, ಗಲಾಟೆ ಉಪಸಭಾಪತಿಯನ್ನ ಎಳೆದಾಡಿದ ಕಾಂಗ್ರೆಸ್ ನಡೆ ವಿರುದ್ಧ ಬಿಜೆಪಿ- ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.
ರಾಜಭವನಕ್ಕೆ ತೆರಳಿದ ಬಿಜೆಪಿ-ಜೆಡಿಎಸ್ ನಿಯೋಗ ಕಾಂಗ್ರೆಸ್ ವಿರುದ್ಧ...
ಉಪಸಭಾಪತಿ ಎಳೆದಾಡಿದ್ದು ಖಂಡನೀಯ: ಕಾಂಗ್ರೆಸ್ ನಡೆ ಪ್ರಜಾಪ್ರಭುತ್ವಕ್ಕೆ ಕಳಂಕ- ಸಚಿವ ಆರ್.ಅಶೋಕ್ ಕಿಡಿ…
ಬೆಂಗಳೂರು,ಡಿಸೆಂಬರ್,15,2020(www.justkannada.in): ವಿಧಾನಪರಿಷತ್ ನಲ್ಲಿ ಉಪಸಭಾಪತಿಯನ್ನ ಎಳೆದಾಡಿದ ಕಾಂಗ್ರೆಸ್ ಸದಸ್ಯರ ನಡೆ ಖಂಡನೀಯ. ಇದು ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದರು.
ವಿಧಾನ ಪರಿಷತ್ ನಲ್ಲಿ ಇಂದು ನಡೆದ ಹೈಡ್ರಾಮ ಕುರಿತು ಮಾಧ್ಯಮಗಳಿಗೆ...
ರಾಜಕೀಯದಲ್ಲಿ ಹೊಸ ಯುಗ ಪ್ರಾರಂಭಿಸಿದ ಕೀರ್ತಿ ಡಿ.ದೇವರಾಜ ಅರಸು ಅವರದ್ದು- ಹಿರಿಯ ಸಾಹಿತಿ ಪ್ರೊ. ಕೆ. ಎಸ್....
ಮೈಸೂರು,ಡಿಸೆಂಬರ್,15,2020(www.justkannada.in): ಹಿಂದುಳಿದವರ ಬಗ್ಗೆ ಬಹಳ ಕಾಳಜಿ ಹೊಂದಿದ್ದವರು ಡಿ.ದೇವರಾಜ ಅರಸು.ಹಿಂದುಳಿದವರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತಂದಿದ್ದವರು. ರಾಜಕೀಯದಲ್ಲಿ ಹೊಸ ಯುಗ ಪ್ರಾರಂಭಿಸಿದ ಕೀರ್ತಿ ಡಿ.ದೇವರಾಜ ಅರಸು ಅವರದ್ದು ಎಂದು ಹಿರಿಯ ಸಾಹಿತಿ ಪ್ರೊ.ಕೆ.ಎಸ್...
ಪೋಕರಿಗಳು,ಅನಾಗರಿಕರು,ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ, ಡಿಕೆಶಿ ಸಾಬೀತುಪಡಿಸಿದ್ದಾರೆ : ನಳಿನ್ ಕುಮಾರ್ ಕಟೀಲ್
ಬೆಂಗಳೂರು,ಡಿಸೆಂಬರ್,15,2020(www.justkannada.in) : ಕಾಂಗ್ರೆಸ್ ಸದಸ್ಯರು ಈಗೀಗ, ಪೋಕರಿ ವರ್ತನೆಯಿಂದಲೇ ಜಾಸ್ತಿ ಹೆಸರು ಮಾಡುತ್ತಿದ್ದು, ಈಗ ನಿಜವಾದ ಪೋಕರಿಗಳು ಯಾರು, ಅನಾಗರಿಕರು ಯಾರು,ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ, ಡಿಕೆಶಿ ಸಾಬೀತು ಪಡಿಸಿದ್ದಾರೆ ಎಂದು ಬಿಜೆಪಿ...
ಖ್ಯಾತ ವಿಜ್ಞಾನಿ ರೊದ್ದಂ ನರಸಿಂಹ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ
ಬೆಂಗಳೂರು, ಡಿಸೆಂಬರ್ 15,2020(www.justkannada.in): ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದುದು....
Champa Shashti Utsava: Visitors to Kukke Subramanya restricted
Subramanya, Dec. 15, 2020 (www.justkannada.in): The Dakshin Kannada Deputy Commissioner K.V. Rajendra has issued orders restricting devotees from the State and other places to...
Commotion in Legislative Council: Wordy duel between Cong and BJP members
Bengaluru, Dec. 15, 2020 (www.justkannada.in): The legislative council witnessed a commotion today during the tabling of the anti-cow slaughter bill and no-confidence motion against...
ಮೈಸೂರು ವಿವಿ ಹಾಗೂ ಲಕ್ನೋದ ಕೇಂದ್ರ ಔಷಧ ಸಂಶೋಧನಾ ಸಂಸ್ಥೆ ಜೊತೆ ಒಡಂಬಡಿಕೆಗೆ ಸಹಿ
ಮೈಸೂರು,ಡಿಸೆಂಬರ್,15,2020(www.justkannada.in) : ಮೈಸೂರು ವಿಶ್ವವಿದ್ಯಾಲಯ ಹಾಗೂ ಲಕ್ನೋದ ಕೇಂದ್ರ ಔಷಧ ಸಂಶೋಧನಾ ಸಂಸ್ಥೆಯೊಂದಿಗೆ ಸಂಶೋಧನೆಗಳಿಗೆ ಸಹಕಾರಿ ಮತ್ತು ಸಹಕಾರದ ಉದ್ದೇಶದಿಂದ ಐದು ವರ್ಷಗಳ ಒಡಂಬಡಿಕೆಗೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಲಕ್ನೋದ...
Transport Dept. employees protest: Know the losses of the 4 transport corporations
Bengaluru, Dec. 15, 2020 (www.justkannada.in): The four transport corporations of the State have incurred a whopping Rs.58 crore loss due to the four-day stir...
ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಸಾರ್ವಜನಿಕರಿಗೆ ತೊಂದರೆಯಾಗದಂತೆ ನಾಳೆ ಪ್ರತಿಭಟನೆ ನಡೆಸಲು ಐಕ್ಯ ಹೋರಾಟ ಸಮಿತಿ ನಿರ್ಧಾರ…
ಬೆಂಗಳೂರು,ಡಿಸೆಂಬರ್,15,2020(www.justkannada.in): ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ರಾಜ್ಯ ರೈತ ಮುಖಂಡರು ನೈತಿಕ ಬೆಂಬಲ ನೀಡಿದ್ದು, ನಾಳೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲು ರೈತ,...



