ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ : ಮೈಸೂರಿನಲ್ಲಿ ಒಳಚರಂಡಿ ಪೌರಕಾರ್ಮಿಕರಿಂದ ಪ್ರತಿಭಟನೆ…
ಮೈಸೂರು,ಡಿಸೆಂಬರ್,15,2020(www.justkannada.in): ಒಳಚರಂಡಿ ಕೆಲಸಗಾರರನ್ನು ಖಾಯಂ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಳಚರಂಡಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.
ಮೈಸೂರು ಮಹಾನಗರ ಪಾಲಿಕೆ ಮುಂಭಾಗ ಜಮಾಯಿಸಿದ ಒಳಚರಂಡಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿ ವಿವಿಧ...
ಪರಿಷತ್ ನಲ್ಲಿ ಹೈಡ್ರಾಮ : ಸಭಾಪತಿ ಪೀಠವನ್ನ ಉಪಸಭಾಪತಿ ಆಕ್ರಮಿಸಿಕೊಂಡಿದ್ದರು ಎಂದು ಆರೋಪಿಸಿದ ಎಸ್.ಆರ್ ಪಾಟೀಲ್ …
ಬೆಂಗಳೂರು,ಡಿಸೆಂಬರ್,15,2020(www.justkannada.in): ವಿಧಾಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಗದ್ದಲ ಗಲಾಟೆ ನಡೆದು ವಿಧಾನ ಪರಿಷತ್ ಕಲಾಪವನ್ನ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅನಿರ್ಧಿಷ್ಟಾವಧಿಗೆ ಮುಂದೂಡಿದ್ದಾರೆ.
ಅನಿರ್ಧಿಷ್ಟಾವಧಿಗೆ ಕಲಾಪ ಮುಂದೂಡಿಕೆಯಾದರೂ ಸಹ ಕಾಂಗ್ರೆಸ್...
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಭಾರಿ ಗದ್ಧಲ, ಗಲಾಟೆ : ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು,ಡಿಸೆಂಬರ್,15,2020(www.justkannada.in): ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ ಸಂಬಂಧ ಇಂದು ವಿಧಾನಪರಿಷತ್ ಕಲಾಪ ನಡೆಯುತ್ತಿದ್ದು, ಈ ಮಧ್ಯೆ ಕಲಾಪ ಆರಂಭವಾಗುತ್ತಿದ್ದಂತೆ ಗದ್ದಲ ಗಲಾಟೆ ನಡೆದಿದೆ.
ಪರಿಷತ್ ಸಭಾಪತಿ ಸ್ಥಾನದಲ್ಲಿ...
ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ…
ಬೆಂಗಳೂರು,ಡಿಸೆಂಬರ್,15,2020(www.justkannada.in): ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಾಧ್ಯಮ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ. ಗೋಹತ್ಯೆ ನಿಷೇಧ...
ಸಾರಿಗೆ ನೌಕರರ ಮುಷ್ಕರ: ಮೈಸೂರು ಗ್ರಾಮಾಂತರ, ನಗರ ಬಸ್ ವಿಭಾಗಕ್ಕೆ 3.20 ಕೋಟಿ ನಷ್ಟ…
ಮೈಸೂರು,ಡಿಸೆಂಬರ್,15,2020(www.justkannada.in): ಸರ್ಕಾರಿ ನೌಕರರನ್ನಾಗಿ ಮಾಡುವುದು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರು ಮಾಡಿದ ಹೋರಾಟಕ್ಕೆ ಜಯ ಸಿಕ್ಕಿದೆ. ಆದರೆ ಮುಷ್ಕರದಿಂದ ರಾಜ್ಯ ಸಾರಿಗೆಗೆ...
ಸಾರಿಗೆ ನೌಕರರ ಮುಷ್ಕರ: 4 ನಿಗಮಗಳಿಗೆ ಆದ ನಷ್ಟ ಎಷ್ಟು ಗೊತ್ತೆ…?
ಬೆಂಗಳೂರು, ಡಿಸೆಂಬರ್,15,2020(www.justkannada.in) ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಲ್ಕು ದಿನಗಳ ಕಾಲ ನಡೆಸಿದ ಮುಷ್ಕರದಿಂದ ಸಾರಿಗೆಯ ನಾಲ್ಕು ನಿಗಮಗಳಿಗೆ 58 ಕೋಟಿ...
ಚಂಪಾ ಷಷ್ಟಿ ಉತ್ಸವ : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ…
ದಕ್ಷಿಣ ಕನ್ನಡ ,ಡಿಸೆಂಬರ್,15,2020(www.justkannada.in): ಸುಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ಹಿನ್ನೆಲೆ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ ಎಲ್ಲಾ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ...
ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರುಗಳಿಗೆ ಇನ್ಪೋಸಿಸ್ ಪ್ರತಿಷ್ಠಾನದಿಂದ ನೆರವು…
ಬೆಂಗಳೂರು ಡಿಸೆಂಬರ್ 14,2020(www.justkannada.in): ಕರೋನಾ ಸೊಂಕಿನಿಂದ ನಲುಗಿಹೋಗಿರುವ ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರಿಗೆ ಇನ್ಪೋಸಿಸ್ ಪ್ರತಿಷ್ಟಾನ ಆಹಾರ ಕಿಟ್‌ಗಳ ವಿತರಣೆ ಮಾಡುವ ಮೂಲಕ ಕಲಾವಿದರ ನೆರವಿಗೆ ಧಾವಿಸಿದೆ. ಇನ್ಪೋಸಿಸ್ ಫೌಂಡೇಷನ್ ಅಧ್ಯಕ್ಷೆ...
ತಾಂತ್ರಿಕ ನಾವೀನ್ಯತೆಗಾಗಿ ಐಇಎಸ್ಎ ಪ್ರಶಸ್ತಿ ಪ್ರದಾನ: 2000 ಇಎಸ್ ಡಿಎಂ ನವೋದ್ಯಮಗಳ ಸ್ಥಾಪನೆ ಗುರಿ- ಡಿಸಿಎಂ ಅಶ್ವಥ್ ನಾರಾಯಣ್...
ಬೆಂಗಳೂರು,ಡಿಸೆಂಬರ್,14,2020(www.justkannada.in): ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ವಿನ್ಯಾಸ ಮತ್ತು ತಯಾರಿಕೆ (ಇ,ಎಸ್,ಡಿ.ಎಂ) ವಲಯದಲ್ಲಿ 2022ರ ವೇಳೆಗೆ ಸುಮಾರು 2000 ನವೋದ್ಯಮಗಳ ಸ್ಥಾಪನೆ ಹಾಗೂ 2025ರ ವೇಳೆಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು...
ಮಾಜಿ ಸಚಿವ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ….
ಧಾರವಾಡ,ಡಿಸೆಂಬರ್,14,2020(www.justkannada.in): ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನ ಧಾರವಾಡ ಸಿಬಿಐ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ...



