Home Blog Page 3562

ಸ್ವಪ್ರತಿಷ್ಠೆಗೆ, ಸ್ವಾರ್ಥಕ್ಕೆ ಮುಂದೆಯಾದರೂ ಇಂಥ ನಿರ್ಧಾರ ತೆಗೆದುಕೊಳ್ಳಬಾರದು : ಡಿಸಿಎಂ ಗೋವಿಂದ ಕಾರಜೋಳ ಮನವಿ 

0
ಬೆಂಗಳೂರು,ಡಿಸೆಂಬರ್,14,2020(www.justkannada.in) : ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತರ ಪರ ಹೋರಾಟ ಮಾತ್ರ ಮಾಡಲಿ, ಅವರು ರೈತ ಹೋರಾಟಗಾರರಾಗಿಯೇ ಇರಬೇಕು. ಅವರು ಸ್ವಪ್ರತಿಷ್ಠೆಗೆ, ಸ್ವಾರ್ಥಕ್ಕೆ ಮುಂದೆಯಾದರೂ ಇಂಥ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಡಿಸಿಎಂ ಗೋವಿಂದ...

ಸಂಕಷ್ಟದ ಸಮಯದಲ್ಲಿ ಹೊಸ ಸಂಸತ್ ಭವನ ಬೇಕಿತ್ತೇ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

0
ಬೆಂಗಳೂರು,ಡಿಸೆಂಬರ್,14,2020(www.justkannada.in): ನೂತನ ಸಂಸತ್ ಭವನ ನಿರ್ಮಾಣದ ಅಗತ್ಯವಿತ್ತೇ ಎಂದು ನಟ ಕಮಲ್ ಹಾಸನ್ ಪ್ರಶ್ನಿಸಿದ್ದಾರೆ. ಮಕ್ಕಳ್ ನೀದಿ ಮಯ್ಯಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥರೂ ಆದ ನಟ ಕಮಲ್ ಹಾಸನ್ ನೂತನ ಸಂಸತ್ ಭವನ ನಿರ್ಮಾಣದ ಕುರಿತು...

ಹಣದಾಸೆಗೆ , ನಿರ್ಲಕ್ಷ್ಯಕ್ಕೆ ಸಾಯುತ್ತಿರುವ ಕೆರೆಗಳು: ನಾವು ನೀವು ಎಲ್ಲರೂ ಇದಕ್ಕೆ ಹೊಣೆ…

0
ಮೈಸೂರು,ಡಿಸೆಂಬರ್,14,2020(www.justkannada.in): ಪರಿಶುದ್ಧವಾದ ನೀರಿನಿಂದ ತುಂಬಿ ತುಳುಕುತ್ತಿರುವ ಕೆರೆಗಳು ಒಂದು ಊರಿನ , ಒಂದು ಹಳ್ಳಿಯ,  ಒಂದು ನಗರದ ಸಮೃದ್ಧತೆಯ ಸಂಕೇತ . ಅಂತಹ ಕೆರೆಗಳು ಬತ್ತುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯ. ಒಂದು ಕಾಲದಲ್ಲಿ...

ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ ತಿರುವು ಪಡೆದಿರುವುದು ದುರದೃಷ್ಟಕರ : ಡಿಸಿಎಂ ಡಾ.ಅಶ್ವಥ್ ನಾರಾಯಣ್

0
ಬೆಂಗಳೂರು,ಡಿಸೆಂಬರ್,14,2020(www.justkannad.in) : ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ ಸನ್ನಿವೇಶವಾಗಿ ತಿರುವು ಪಡೆದಿರುವುದು ದುರದೃಷ್ಟಕರ. ಸರ್ಕಾರ ಯಾವತ್ತೂ ಮುಕ್ತ ಮಾತುಕತೆಗೆ ಹಾಗೂ ರೈತರ ಗೊಂದಲಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ...

ಕೋಡಿ “ಹುಳಿ” ಬಳಸಿಕೊಂಡು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ : ಸಿ.ಟಿ.ರವಿ ಟೀಕೆ

0
ಬೆಂಗಳೂರು,ಡಿಸೆಂಬರ್,14,2020(www.justkannada.in) : ಕೆಲವರು ಕೋಡಿ "ಹುಳಿ" ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದ್ದಾರೆ.ಸಾರಿಗೆ ನೌಕರರ ಮುಷ್ಕರಕ್ಕೆ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್...

ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರ ದಾರಿತಪ್ಪಿಸುತ್ತಿದ್ದಾರೆ : ಸಿಎಂ ಹಾಗೂ ಸಚಿವರುಗಳಿಂದ ಕಿಡಿ

0
ಬೆಂಗಳೂರು,ಡಿಸೆಂಬರ್,14,2020(www.justkannada.in) :  ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರ ದಾರಿತಪ್ಪಿಸುತ್ತಿದ್ದಾರೆಂದು ಸಿಎಂ ಆದಿಯಾಗಿ ಸಚಿವರುಗಳು ಕಿಡಿಕಾರಿದ್ದಾರೆ.ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಸಿಎಂ ಬಿಎಸ್ ವೈ...

ಮೈಸೂರಿನಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಬಸ್ ಸಂಚಾರ ಆರಂಭ…..

0
ಮೈಸೂರು,ಡಿಸೆಂಬರ್,14,2020(www.justkannada.in): ಸಾರಿಗೆ ನೌಕರರ ಮುಷ್ಕರದಿಂದ ಕಳೆದ ಎರಡು ದಿನಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಂದ್ ಆಗಿದ್ದ ಬಸ್ ಸಂಚಾರ ಇದೀಗ ಆರಂಭವಾಗಿದೆ. ಮೈಸೂರಿನಿಂದ ಕ್ಯಾಲಿಕ್ಯಾಟ್ ಹಾಗೂ ಬೆಂಗಳೂರು ಬಸ್‌ ಸಂಚರಿಸುತ್ತಿವೆ. ಸಿಬ್ಬಂದಿಗಳು ನಿಧಾನವಾಗಿ ಕರ್ತವ್ಯಕ್ಕೆ...

ಮೈಸೂರು ಕೇಂದ್ರೀಯ ಬಸ್ ನಿಲ್ದಾಣಕ್ಕೆ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಭೇಟಿ, ಸಮಾಲೋಚನೆ…

0
ಮೈಸೂರು,ಡಿಸೆಂಬರ್,14,2020(www.justkannada.in):   ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು ಈ ಹಿನ್ನೆಲೆ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಆಗಿದ್ದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ...

ಮುಷ್ಕರ ವಾಪಸ್ ಬಗ್ಗೆ ಅಧಿಕೃತವಾಗಿ ಘೋಷಿಸಲಿ- ಡಿಸಿಎಂ ಲಕ್ಷ್ಮಣ್ ಸವದಿ…

0
ಬೆಂಗಳೂರು,ಡಿಸೆಂಬರ್,14,2020(www.justkannada.in):  ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆಯುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಮುಷ್ಕರ ವಾಪಸ್ ಬಗ್ಗೆ ಅಧಿಕೃತವಾಗಿ ಘೋಷಿಸಲಿ. ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಡಿಸಿಎಂ ಹಾಗೂ ಸಾರಿಗೆ...

ಜೆಡಿಎಸ್ ಅಪ್ಪ ಮಕ್ಕಳ ಆಸ್ತಿ : ವಿರೋಧ ನಾಯಕ ಸಿದ್ದರಾಮಯ್ಯ ಟೀಕೆ

0
ಬೆಂಗಳೂರು,ಡಿಸೆಂಬರ್,13,2020(www.justkannada.in) : ಜೆಡಿಎಸ್ ಅಪ್ಪ ಮಕ್ಕಳ ಆಸ್ತಿ. ದೇವೇಗೌಡರು, ಕುಮಾರಸ್ವಾಮಿ ಹೇಳಿದ್ದೇ ನಿಜ. ಏನಾದರೂ, ಅವರ ವಿರುದ್ಧ ನಡೆದರೆ ಹೊರಹಾಕ್ತಾರೆ. ನನ್ನಂಥವನನ್ನೇ ಪಕ್ಷದಿಂದ ಹೊರಹಾಕಿದರು ಎಂದು ವಿರೋಧ ನಾಯಕ ಸಿದ್ದರಾಮಯ್ಯ ಹೇಳಿದರು.ಜಿಲ್ಲೆಯ ಗುಳೇದಗುಡ್ಡ...