ಡಾ.ಬನ್ನಂಜೆ ಗೋವಿಂದಾಚಾರ್ಯ ನಿಧನ : ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ
ಬೆಂಗಳೂರು,ಡಿಸೆಂಬರ್,13,2020(www.justkannada.in) : ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಹಾಗೂ ಅಸಂಖ್ಯ...
ಬೆರಣಿ ತಟ್ಟಿಲ್ಲ. ಹಸು, ದನ ಮೇಯಿಸಿಲ್ಲದವರು ಗೋ ಹತ್ಯೆ ನಿಷೇಧ ಕಾಯ್ದೆ ತಂದಿದ್ದಾರೆ : ಮುಖಂಡ ಬಡಗಲಪುರ ನಾಗೇಂದ್ರ...
ಮೈಸೂರು,ಡಿಸೆಂಬರ್,13,2020(www.justkannada.in) : ಗಂಜಲದ ವಾಸನೆ ಗೊತ್ತಿಲ್ಲ, ಬೆರಣಿ ತಟ್ಟಿಲ್ಲ. ಹಸು, ದನ ಮೇಯಿಸಿಲ್ಲ, ಇದೆಲ್ಲ ಮಾಡದವರು ಗೋ ಹತ್ಯೆ ನಿಷೇಧ ಕಾಯ್ದೆ ತಂದಿದ್ದಾರೆ. ವಯಸ್ಸಾದ ಹಸುಗಳನ್ನ ಹೇಗೆ ಸಾಕಬೇಕು ಎಂಬುದು ನಮಗೆ ಗೊತ್ತಿದೆ...
ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡುತ್ತಿದೆ : ರೈತಮುಖಂಡ ಬಡಗಲಪುರ ನಾಗೇಂದ್ರ
ಮೈಸೂರು,ಡಿಸೆಂಬರ್,13,2020(www.justkannada.in) : ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡುತ್ತಿದೆ. ಸ್ವಾತಂತ್ರ್ಯದ ನಂತರ ಈ ರೀತಿಯ ಹೊಲಸು ನಾವು ನೋಡಿರಲಿಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶವ್ಯಕ್ತಪಡಿಸಿದ್ದಾರೆ.
ಕೊರೆವ ಚಳಿಯಲ್ಲಿ ರೈತರು...
ನಾವು ಯಾರು ಸಾರಿಗೆ ಮುಷ್ಕರಕ್ಕೆ ಕರೆ ಕೊಟ್ಟಿಲ್ಲ : ಯೂನಿಯನ್ ಮುಖಂಡರಿಂದ ಮಾಹಿತಿ
ಬೆಂಗಳೂರು,ಡಿಸೆಂಬರ್,13,2020(www.justkannada.in) : ನಾವು ಯಾರು ಸಾರಿಗೆ ಮುಷ್ಕರಕ್ಕೆ ಕರೆ ಕೊಟ್ಟಿಲ್ಲ. ಮುಷ್ಕರಕ್ಕೆ ಕರೆ ಕೊಟ್ಟವರೊಂದಿಗೆ ಮಾತನಾಡಿ ಎಂದು ಯೂನಿಯನ್ ಮುಖಂಡರು ಸಾರಿಗೆ ಸಚವ ಲಕ್ಷ್ಮಣ ಸವದಿಗೆ ತಿಳಿಸಿದ್ದಾರೆ.
ಯೂನಿಯನ್ ಮುಖಂಡರ ಜೊತೆಗೆ ಸಚಿವ ಲಕ್ಷ್ಮಣ...
ನಗರ ಬಸ್ ನಿಲ್ದಾಣ-ವಿಮಾನ ನಿಲ್ದಾಣದ ನಡುವೆ ಏಳು ಬಸ್‍ಗಳು ಸಂಚಾರ
ಮೈಸೂರು,ಡಿಸೆಂಬರ್,13,2020(www.justkannada.in) : ಕೆಎಸ್ ಆರ್ ಟಿಸಿ ನೌಕರರ ಮುಷ್ಕರದಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಸಮಸ್ಯೆ ಎದುರಾಗಿದ್ದು, ನಗರ ಬಸ್ ನಿಲ್ದಾಣದಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಒದಗಿಸಿದ್ದಾರೆ.ಸಂಸದ ಪ್ರತಾಪ್ ಸಿಂಹ ಅವರು...
ಚೀಪ್ ಪಬ್ಲಿಸಿಟಿ ಗಾಗಿ ಮಾತನಾಡುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ : ಸಂಸದೆ ಸುಮಲತಾ ಅಂಬರೀಷ್
ಮೈಸೂರು,ಡಿಸೆಂಬರ್,13,2020(www.justkannada.in) : ಚೀಪ್ ಪಬ್ಲಿಸಿಟಿ ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದು ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ನಟಿ, ಸಂಸದೆ ಸುಮಲತಾ...
ಕೇರಳದ ಎಲ್ಲ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯ : ಸಿಎಂ ಪಿಣರಾಯಿ ವಿಜಯನ್
ತಿರುವನಂತಪುರಂ,ಡಿಸೆಂಬರ್,13,2020(www.justkannda.in): ಕೇರಳದ ಎಲ್ಲ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಲಸಿಕೆ ನೀಡಲು ಯಾರಿಗೂ ಶುಲ್ಕ ವಿಧಿಸುವುದಿಲ್ಲ
ಲಸಿಕೆ ನೀಡಲು ಯಾರಿಗೂ ಶುಲ್ಕ ವಿಧಿಸುವುದಿಲ್ಲ. ಇದು ಕೇರಳ ಸರ್ಕಾರದ...
ಸದನದಲ್ಲಿ ಕೂತು ಮೊಬೈಲ್’ನಲ್ಲಿ “ರೋಮಾಂಚನದ” ಚಿತ್ರ ವೀಕ್ಷಿಸಿದಂತಲ್ಲ!! : ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಡಿಸೆಂಬರ್,13,2020(www.justkannada.in) : ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ. ಸಚಿವ ಲಕ್ಷ್ಮಣ್ ಸವದಿ ಅವರೇ ಬಿಕ್ಕಟ್ಟುಗಳನ್ನ ನಿರ್ವಹಿಸುವುದೆಂದರೆ ಸದನದಲ್ಲಿ ಕೂತು ಮೊಬೈಲ್'ನಲ್ಲಿ "ರೋಮಾಂಚನದ" ಚಿತ್ರ ವೀಕ್ಷಿಸಿದಂತಲ್ಲ!! ಎಂದು ಟ್ವಿಟರ್...
ಹಣಕಾಸಿನ ಮಿತಿಯೊಳಗೆ ಬೇಡಿಕೆ ಈಡೇರಿಕೆ : ಸಚಿವ ಲಕ್ಷ್ಮಣ ಸವದಿ
ಬೆಂಗಳೂರು,ಡಿಸೆಂಬರ್,13,2020(www.justkannada.in) : ಹಣಕಾಸಿನ ಮಿತಿಯೊಳಗೆ ಬೇಡಿಕೆ ಈಡೇರಿಸಲಾಗುವುದು. ಸರ್ಕಾರಿ ನೌಕರರನ್ನಾಗಿ ಮಾಡುವುದಕ್ಕೆ ಆಗುವುದಿಲ್ಲ. ಸಂಜೆಯೊಳಗೆ ಬಸ್ ಸಂಚಾರ ಆರಂಭವಾಗುವ ವಿಶ್ವಾಸವಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.ಸಾರ್ವಜನಿಕರಿಗೆ ತೊಂದರೆಯಾಗಬಾರದು. ಸಾರಿಗೆ ಸಿಬ್ಬಂದಿ...
ತಾಕತ್ತಿದ್ದರೆ ಇವತ್ತೆ ದಾಖಲೆ ಬಿಡುಗಡೆ ಮಾಡಿ : ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸವಾಲು
ಬೆಂಗಳೂರು,ಡಿಸೆಂಬರ್,13,2020(www.justkannada.in) : ತಾಕತ್ತಿದ್ದರೆ ಇವತ್ತೆ ದಾಖಲೆ ಬಿಡುಗಡೆ ಮಾಡಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಸವಾಲು ಹಾಕಿದ್ದಾರೆ.ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗಿ...



