ಬಡಿಗೆ ಬಡಿದಾಟದ ಜಾತ್ರೆಯಲ್ಲಿ ದುರಂತ : ಇಬ್ಬರು ಸಾವು, 15 ಕ್ಕೂ ಹೆಚ್ಚು ಜನರು ಗಂಭೀರ.
ದೇವರಗುಡ್ಡ,ಅಕ್ಟೋಬರ್,3,2025 (www.justkannada.in): ಬಡಿಗೆ ಬಡಿದಾಟದ ಜಾತ್ರೆ ವೇಳೆ ಇಬ್ಬರು ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಕರ್ನಾಟಕ-ಆಂಧ್ರ ಗಡಿಭಾಗದ ದೇವರಗುಡ್ಡದಲ್ಲಿ ನಡೆದಿದೆ.
ದೇವರಗುಡ್ಡದ ಮಾಳಮಲ್ಲೇಶ್ವರ ಸನ್ನಿಧಿಯಲ್ಲಿ ನಡೆದ ವಿಶಿಷ್ಟ ಜಾತ್ರೆಯಲ್ಲಿ ಬಡಿಗೆ...
ಜಾತಿಗಣತಿ ತೃಪ್ತಿ ತಂದಿದೆ: ಸಮೀಕ್ಷೆ ಪೂರ್ಣಗೊಳ್ಳದಿದ್ರೆ ಅವಧಿ ವಿಸ್ತರಣೆ- ಸಿಎಂ ಸಿದ್ದರಾಮಯ್ಯ
ಮೈಸೂರು,ಅಕ್ಟೋಬರ್,3,2025 (www.justkannada.in): ಜಾತಿ ಜನಗಣತಿ ಸಮೀಕ್ಷೆ ಮೂರು ದಿನಗಳಲ್ಲಿ ಮುಗಿಸುತ್ತೇವೆ. ಮೂರು ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ಮುಂದುವರೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ...
ದಸರಾ ಕಾರ್ಯಕ್ರಮ, ಪರೇಡ್ ನಲ್ಲಿ ಕುಟುಂಬಸ್ಥರು ಭಾಗಿ ಯಾಕೆ..? ಬಾಲಕನ ಬಗ್ಗೆ ಮಾಹಿತಿ ಕೇಳಿದ ‘ಕೈ’ ಹೈಕಮಾಂಡ್
ಮೈಸೂರು,ಸೆಪ್ಟಂಬರ್,3,2025 (www.justkannada.in): ನಿನ್ನೆ ಮೈಸೂರು ದಸರಾ ಕಾರ್ಯಕ್ರಮದ ಸಿಎಂ, ಸಚಿವರ ಪರೇಡ್ ವೇಳೆ ಬಾಲಕನೋರ್ವ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕನ ಬಗ್ಗೆ ಮಾಹಿತಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.
ನಿನ್ನೆ ದಸರಾ ಕಾರ್ಯಕ್ರಮದಲ್ಲಿ...
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದಿದ್ದಾರೆ- ಸಿ.ಟಿ ರವಿ
ಬೆಳಗಾವಿ, ಅಕ್ಟೋಬರ್,3,2025 (www.justkannada.in): ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿದೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಲೇವಡಿ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ತಾರೆ- ಆರ್.ಅಶೋಕ್
ಬೆಳಗಾವಿ,ಅಕ್ಟೋಬರ್,3,2025 (www.justkannada.in): ಸಿಎಂ ಬದಲಾವಣೆ ಅಧಿಕಾರ ಹಂಚಿಕೆಯ ಮಾತುಕತೆ ಆಗಿರುವುದು ನಿಜ. ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಮಾಧ್ಯಮಗಳ...
ಜಾತಿಗಳ ನಡುವೆ ಬೆಂಕಿ ಹಚ್ಚಿದ್ದು ಬಿಎಸ್ ಯಡಿಯೂರಪ್ಪ- ಸಚಿವ ಮಧು ಬಂಗಾರಪ್ಪ ವಾಗ್ದಾಳಿ
ಶಿವಮೊಗ್ಗ,ಅಕ್ಟೋಬರ್,3,2025 (www.justkannada.in): ಸಾಮಾಜಿಕ ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಬಿಜೆಪಿ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಬಿವೈ ವಿಜಯೇಂದ್ರ ಬಚ್ಚ....
ತಮಿಳುನಾಡು ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ
ಚೆನ್ನೈ,ಅಕ್ಟೋಬರ್,3,2025 (www.justkannada.in): ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತಮಿಳುನಾಡು ಸಿಎಂ ಸ್ಟಾಲಿನ್ ನ ಚೆನ್ನೈನ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ...
MYSORE : ಹಿರಿಯ ವಕೀಲ ಅಶ್ವಿನ್ ಕುಮಾರ್ ಜೋಶಿ ನಿಧನ
ಮೈಸೂರು,ಅಕ್ಟೋಬರ್,2,2025 (www.justkannada.in): ಕ್ರಿಮಿನಲ್ ಪ್ರಕರಣಗಳಲ್ಲಿ ಅಪಾರ ಪಾಂಡಿತ್ಯ ಪಡೆದಿದ್ದ ಹಿರಿಯ ವಕೀಲ ಅಶ್ವಿನ್ ಕುಮಾರ್ ಜೋಶಿ(70) ಅವರು ನಿಧನರಾಗಿದ್ದಾರೆ.
ಅಶ್ವಿನ್ ಕುಮಾರ್ ಜೋಶಿ ಅವರು ಮೈಸೂರಿನ ಸರಸ್ವತಿ ಪುರಂನಲ್ಲಿ ವಾಸವಾಗಿದ್ದರು. ಜೋಶಿ ಅವರಿಗೆ ಪತ್ನಿ...
ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ
ಮೈಸೂರು,ಅಕ್ಟೋಬರ್,2,2025 (www.justkannada.in): ಮೈಸೂರು ದಸರಾದ ಪಾಸ್ ಗಳ ವಿತರಣೆಯಲ್ಲಿ ಗೊಂದಲಗಳು ವರ್ಷ ವರ್ಷ ಸಾಮಾನ್ಯವಾಗಿಬಿಟ್ಟಿದೆ. ಇದೀಗ ಐತಿಹಾಸಿಕ ಜಂಬೂಸವಾರಿಯ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ.
ಹೌದು ದಸರಾ ಮಹೋತ್ಸವದ ಜಂಬೂಸವಾರಿ ಪಾಸುಗಳನ್ನು ಯುವಕನೊಬ್ಬ...
ಜಂಬೂಸವಾರಿಯಲ್ಲಿ ನೋಡುಗರ ಕಣ್ಮನ ಸೆಳೆದ 58 ಸ್ತಬ್ದಚಿತ್ರಗಳು: ಇವುಗಳ ವಿಶೇಷತೆಯಿದು.
ಮೈಸೂರು, ಅಕ್ಟೋಬರ್,2,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ ಸಾಗಿದ್ದು ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿ ಹೊತ್ತು ಸಾಗಿದ್ದಾನೆ. ಈ ಬಾರಿ ಮೆರವಣಿಗೆಯಲ್ಲಿ 58 ಸ್ತಬ್ದಚಿತ್ರಗಳು...













