Home Blog Page 3570

ಮೈಸೂರು-ಮಂಗಳೂರು ನಡುವಿನ ವಿಮಾನಯಾನ : ಸಂಸದ ಪ್ರತಾಪ್ ಸಿಂಹ ಚಾಲನೆ

0
ಮೈಸೂರು,ಡಿಸೆಂಬರ್,11,2020(www.justkannada.in) : ಮೈಸೂರು- ಮಂಗಳೂರು ನಡುವಿನ ವಿಮಾನಯಾನ ಸೇವೆಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.ಶುಕ್ರವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ  ಅಲೆಯೆನ್ಸ್ ಏರ್ ಕಂಪನಿಯ ಕೊಚ್ಚಿನ್-ಮೈಸೂರು-ಮಂಗಳೂರುಗೆ ಹೋಗುವ ನೂತನ ವಿಮಾನಕ್ಕೆ ಮೈಸೂರು-ಕೊಡಗು...

ಸಾರಿಗೆ ನೌಕರರ ಮುಷ್ಕರ: ಮೈಸೂರಿನಲ್ಲಿ ಕೊರೋನಾ ಮರೆತು ಬಸ್ ಹತ್ತಲು ಮುಗಿಬಿದ್ಧ ಪ್ರಯಾಣಿಕರು….

0
ಮೈಸೂರು,ಡಿಸೆಂಬರ್,11,2020(www.justkannada.in):  ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಏಕಾಏಕಿ ಸಾರಿಗೆ ನೌಕರರು ಮುಷ್ಕರ ಹೂಡಿದ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಸಾರಿಗೆ ಸಂಚಾರ ವ್ಯತ್ಯಯ ಉಂಟಾಗಿದೆ. ಈ ಮಧ್ಯೆ ಸಾರಿಗೆ ನೌಕರರ ಮುಷ್ಕರದ...

ನಾಳೆ ಮೈಸೂರು ವಿವಿ ಹಿರಿಯ ವಿದ್ಯಾರ್ಥಿಗಳ 3ನೇ ಜಾಗತಿಕ ಸಮಾವೇಶ

0
ಮೈಸೂರು,ಡಿಸೆಂಬರ್,11,2020(www.justkannada.in) : ಮೈಸೂರು ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ 3ನೇ ಜಾಗತಿಕ ಸಮಾವೇಶ ಹಾಗೂ ವಿಶಿಷ್ಟ ಹಿರಿಯ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭ ಡಿ.12ರ ಬೆಳಿಗ್ಗೆ 11ಕ್ಕೆ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆಯಲಿದೆ.ಡಿ.12ರ...

ರಾಜಕೀಯ ಪ್ರಬುದ್ದತೆ ಇಲ್ಲದವರು ಈ ರೀತಿ ಹೇಳುತ್ತಾರೆ : ಬಿಜೆಪಿ ಸರ್ಕಾರದ ಪರ ಬ್ಯಾಟಿಂಗ್ : ಮಾಜಿ...

0
ಮೈಸೂರು,ಡಿಸೆಂಬರ್,11,2020(www.justkannada.in) : ಕೇಂದ್ರದಲ್ಲಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭಧ್ರವಾಗಿದೆ. ರಾಜಕೀಯ ಪ್ರಬುದ್ದತೆ ಇಲ್ಲದವರು ಸರ್ಕಾರ ಅಲ್ಲಾಡುತ್ತೇ, ಬೀಳುತ್ತೇ ಈ ರೀತಿ ಹೇಳುತ್ತಾರೆ ಎಂದು ಶಾಸಕ  ಜಿ.ಟಿ.ದೇವೇಗೌಡ ಬಿಜೆಪಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.ಮೋದಿ...

ಗ್ರಾ.ಪಂ ಚುನಾವಣೆ: ಈ ಬಾರಿ ವೋಟಿಂಗ್ ಮಾರ್ಕ್ ತೋರುಬೆರಳಿಗಲ್ಲ: ಹೆಬ್ಬೆರೆಳಿಗೆ…

0
ಮೈಸೂರು,ಡಿಸೆಂಬರ್,11,2020(www.justkannada.in): ಗ್ರಾಮ ಪಂಚಾಯಿತಿ ಚುನಾವಣಾ ಅಖಾಡ ರಂಗೇರಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಡಿಸೆಂಬರ್ 22 ರಂದು ಮೊದಲ ಹಂತ ಮತ್ತು ಡಿಸೆಂಬರ್ 27 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು ಈ...

ಮಾನಸಿಕ ಖಿನ್ನತೆ : ಮುಖ್ಯ ಪೇದೆ ಆತ್ಮಹತ್ಯೆ

0
ಮೈಸೂರು,ಡಿಸೆಂಬರ್,11,2020(www.justkannada.in) :  ಮಕ್ಕಳಿರಲಿಲ್ಲವೆಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮುಖ್ಯ ಪೇದೆ ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾಗಿದ್ದಾರೆ.ವಿದ್ಯಾರಣ್ಯಪುರಂ ನೆನ್ನೆ ರಾತ್ರಿ ತಾಯಿ ಮನೆ ಮೇಲೆ ಕೊಠಡಿಯಲ್ಲಿ ಮಹೇಶ್(39) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಿರಲಿಲ್ಲವೆಂದು ಕೊರಗುತ್ತಿದ್ದ ಮಹೇಶ್....

ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

0
ಮದ್ದೂರು,ಡಿಸೆಂಬರ್,11,2020(www.justkannada.in) : ತಾಲ್ಲೂಕಿನ ಬೂದು ಗುಪ್ಪೆ ಗ್ರಾಮದ ರೈತ ಮಹಿಳೆ ವೇದಾವತಿ (48) ವಿದ್ಯುತ್ ತಂತಿ ತುಳಿದು ಗುರುವಾರ ಮೃತಪಟ್ಟಿದ್ದಾರೆ.ಎಂದಿನಂತೆ ವೇದಾವತಿ ಜಮೀನಿಗೆ ಹುಲ್ಲು ತರಲು ಹೋಗಿದ್ದ ವೇಳೆ ವಿದ್ಯುತ್ ತಂತಿ ತುಳಿದಿದ್ದಾರೆ. ವೇದಾವತಿ...

ಭಾರತದಲ್ಲಿ ಡೇ-ನೈಟ್ ಟೆಸ್ಟ್ ಕ್ರಿಕೆಟ್! ಇಂಡಿಯಾ-ಇಂಗ್ಲೆಂಡ್ ಸರಣಿ ವೇಳಾಪಟ್ಟಿ ರೆಡಿ

0
ಬೆಂಗಳೂರು, ಡಿಸೆಂಬರ್ 11, 2020 (www.justkannada.in): ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟವಾಗಿದೆ. ಫೆಬ್ರವರಿಯಲ್ಲಿ ಇಂಗ್ಲೆಂಡ್ ಭಾರತ ಪ್ರವಾಸ ಮಾಡಲಿದೆ. ಫೆಬ್ರವರಿ 5 ರಂದು ಚೆನ್ನೈನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಫೆಬ್ರವರಿ...

ಕೊಹ್ಲಿ -ಅನುಷ್ಕಾಗೆ ವೆಡ್ಡಿಂಗ್ ಆ್ಯನಿವರ್ಸರಿ ಸಂಭ್ರಮ!

0
ಮುಂಬೈ, ಡಿಸೆಂಬರ್ 11, 2020 (www.justkannada.in): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಮದುವೆ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ವಿರಾಟ್ ಕೊಹ್ಲಿ ‘ಮೂರು ವರ್ಷಗಳು ಮತ್ತು...

ಫಸ್ಟ್ ಶೆಡ್ಯೂಲ್ ಶೂಟಿಂಗ್ ಮುಗಿಸಿದ ‘ಪೆಟ್ರೋಮ್ಯಾಕ್ಸ್’ ಟೀಂ

0
ಬೆಂಗಳೂರು, ಡಿಸೆಂಬರ್ 11, 2020 (www.justkannada.in): ಹರಿಪ್ರಿಯಾ ಮತ್ತು ನೀನಾಸಂ ಸತೀಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಪೆಟ್ರೋಮ್ಯಾಕ್ಸ್ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ಮೈಸೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಮೊದಲ ಹಂತದ ಶೂಟಿಂಗ್ ಕಂಪ್ಲೀಟ್...