We will build a corruption free India along with Congress free India – DCM...
Magadi, Dec. 02, 2020 (www.justkannada.in): "Congress means family politics, nepotism. Congress means corruption. Hence, creating corruption-free and Congress-free India is our aim," opined Dr....
ಕೃಷಿ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳ ಬಗ್ಗೆ ಚರ್ಚೆಗೆ ಸಿದ್ಧ- ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ನವದೆಹಲಿ,ಡಿಸೆಂಬರ್,10,2020(www.justkannada.in): ಅನ್ನದಾತರ ಶ್ರೇಯೋಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಕೃಷಿ ತಿದ್ದುಪಡಿ ಕಾಯ್ದೆಯಲ್ಲಿನ ಆಕ್ಷೇಪವಿರುವ ಅಂಶಗಳ ಬಗ್ಗೆ ಮರುಪರಿಶೀಲನೆ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.
ಕೃಷಿ...
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಡಿ.31ರವರಗೆ ಮುಂದುವರಿಕೆ
ಬೆಂಗಳೂರು,ಡಿಸೆಂಬರ್,10,2020(www.justkannada.in) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2020-21ನೇ ಶೈಕ್ಷಣಿಕ ಚಟುವಟಿಕೆಗಳಿಗಾಗಿ ನವೆಂಬರ್ 17ರಿಂದ ಡಿ.10ರವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ನೀಡಿದ್ದ ಅವಕಾಶವನ್ನು ಮುಂದುವರಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಸಾರಿಗೆ ನೌಕರರು ಪೊಲೀಸರ ವಶಕ್ಕೆ…
ಬೆಂಗಳೂರು,ಡಿಸೆಂಬರ್,10,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾನಿರತ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದರು.
ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವುದು ಸೇರಿ ವಿವಿಧ ಬೇಡಿಕೆಗಳನ್ನ...
ಬಾಲಕಿ ಮೇಲೆ ಅತ್ಯಾಚಾರ: ಬಾಲಕನ ವಿರುದ್ಧ ಫೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲು
ಶಿವಮೊಗ್ಗ, ಡಿಸೆಂಬರ್,10,2020(www.justkannada.in) : ಸಾಗರದಲ್ಲಿ 8 ವರ್ಷದ ಅಪ್ರಾಪ್ತೆ ಮೇಲೆ 15 ವರ್ಷದ ಬಾಲಕ ಅತ್ಯಾಚಾರ ಮಾಡಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಬಾಲಕಿಯ ತಂದೆ-ತಾಯಿ ಕೂಲಿ ಕಾರ್ಮಿಕರು. ಪ್ರತಿದಿನ...
ಗೋಹತ್ಯೆ ನಿಷೇಧ ಕಾಯ್ದೆಯ ರೈತ ದೃಷ್ಟಿಕೋನದ ಪರಾಮರ್ಶೆ: ಹಲವು ಪ್ರಶ್ನೆ ಹಾಕಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಡಿಸೆಂಬರ್,10,2020(www.justkannada.in): ಪ್ರತಿಪಕ್ಷಗಳ ಗದ್ಧಲ, ಗಲಾಟೆ ನಡುವೆ ಗೋಹತ್ಯೆ ನಿಷೇಧ ಕಾಯ್ದೆಯನ್ನ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಸರ್ಕಾರ ಜಾರಿಗೆ ತರಲು ಮುಂದಾಗಿರುವ ಈ ಗೋ ಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದರೇ ಇತ್ತ...
ಜೆಡಿಎಸ್ ಬೃಹನ್ನಾಟಕದ ಸರದಾರರಿಗೆ “ವಿಶ್ವಾಸದ್ರೋಹಿಗಳು” ಹಣೆಪಟ್ಟಿ ಸೂಕ್ತ : ಕಾಂಗ್ರೆಸ್ ಟ್ವಿಟರ್ ನಲ್ಲಿ ಟೀಕೆ
ಬೆಂಗಳೂರು,ಡಿಸೆಂಬರ್,10,2020(www.justkannada.in) : ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಬೆಂಬಲಿಸಿದ ಜೆಡಿಎಸ್, ಒಕ್ಕಲುತನದವರಿಗೆ ಮರೆಲಾಗದ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ಟ್ವೀಟರ್ ನಲ್ಲಿ ಟೀಕಿಸಿದೆ.ಜೆಡಿಎಸ್ ಸದನದ ಹೊರಗೆ ವಿರೋಧ, ಒಳಗೆ ಬೆಂಬಲ! ಇಂತಹ ಬೃಹನ್ನಾಟಕದ ಸರದಾರರಿಗೆ "ವಿಶ್ವಾಸದ್ರೋಹಿಗಳು"...
ಅವತ್ತು ಮಾಡಿದ ಅವಮಾನಕ್ಕೆ ಇಂದು ಸೇಡು ತೀರಿಸಿದ್ದೇವೆ –ಕಾಂಗ್ರೆಸ್ ಗೆ ಸಚಿವ ಆರ್.ಅಶೋಕ್ ಟಾಂಗ್…
ಬೆಂಗಳೂರು,ಡಿಸೆಂಬರ್, 10,2020(www.justkannada.in): ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಗೋಹತ್ಯೆ ನಿಷೇಧ ಕಾಯ್ದೆಯನ್ನು ಅನುಮೋದನೆ ಮಾಡಿತ್ತು. ಆದರೆ ಕಾಂಗ್ರೆಸ್ ಗರ್ವನರ್ ಹತ್ತಿರ ಹೋಗಿ ಕಾಯ್ದೆಗೆ ತಡೆ ಹಿಡಿದ್ರು. ಅವರು ಅವತ್ತು ಮಾಡಿದ ಅವಮಾನಕ್ಕೆ...
KSOU receives record 17k applications
Mysuru, Dec. 10, 2020 (www.justkannada.in): The Karnataka State Open University (KSOU) has received a record number of 17,095 applications from candidates seeking various distance...
ಕಾಂಗ್ರೆಸ್ ಮುಕ್ತ ಭಾರತದ ಜತೆಯಲ್ಲೇ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ- ಡಿಸಿಎಂ ಅಶ್ವಥ್ ನಾರಾಯಣ್…
ಮಾಗಡಿ,ಡಿಸೆಂಬರ್,10,2020(www.justkannada.in): ಕಾಂಗ್ರೆಸ್ ಪಕ್ಷವೆಂದರೆ ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ. ಕಾಂಗ್ರೆಸ್ ಪಕ್ಷವೆಂದರೆ ಭ್ರಷ್ಟಾಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಗುರಿ ಸಾಧಿಸುವುದರ ಜತೆಜತೆಯಲ್ಲೇ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡುವ ದರಲ್ಲಿ...



