Home Blog Page 3573

ಜೆಡಿಎಸ್ ಒಂದು ನಾಟಕ ಕಂಪನಿ: ಹೆಚ್ ಡಿಕೆ ಡೈಲಾಗ್ ಗೆ ಹೆದರಲ್ಲ- ಕುರುಬೂರು ಶಾಂತಕುಮಾರ್..

0
ಬೆಂಗಳೂರು,ಡಿಸೆಂಬರ್,10,2020(www.justkannada.in):   ಭೂ ಸುಧಾರಣಾ ಕಾಯ್ದೆಗೆ ಬೆಂಬಲ ನೀಡಿದ ಹಿನ್ನೆಲೆ ಜೆಡಿಎಸ್ ವಿರುದ್ಧ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ. ಜೆಡಿಎಸ್ ಒಂದು ನಾಟಕ ಕಂಪನಿ ಹೆಚ್.ಡಿ ಕುಮಾರಸ್ವಾಮಿ  ಆ ನಾಟಕ ಕಂಪನಿಯ ಮುಖ್ಯಸ್ಥ. ಕುಮಾರಸ್ವಾಮಿ...

ಗೌರವದಿಂದ ಬದುಕು ನಡೆಸುವಂತಹ ಸಮಾಜ ಬೆಂಬಲಿಸಿ : ಶಾಸಕ ತನ್ವೀರ್ ಸೇಠ್ ಟ್ವೀಟ್

0
ಮೈಸೂರು,ಡಿಸೆಂಬರ್,10(www.justkannada.in) : ಮನುಷ್ಯರ ಜನ್ಮತಃ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಂಡು, ಪ್ರತಿಯೊಬ್ಬ ವ್ಯಕ್ತಿಯೂ ಗೌರವದಿಂದ ಬದುಕು ನಡೆಸುವಂತಹ ಸಮಾಜವನ್ನು ಬೆಂಬಲಿಸಿ ಎಂದು ಶಾಸಕ ತನ್ವೀರ್ ಸೇಠ್ ಟ್ವೀಟ್ ಮಾಡಿದ್ದಾರೆ. 'ವಿಶ್ವ ಮಾನವ ಹಕ್ಕುಗಳ ದಿನ'ದ ಅಂಗವಾಗಿ...

ಬೆಂಗಳೂರಿನಲ್ಲಿ ಇಂದು ಎರಡು ಪ್ರತ್ಯೇಕ ರ್ಯಾಲಿ : ಪೊಲೀಸ್ ಬಿಗಿ ಭದ್ರತೆ…

0
ಬೆಂಗಳೂರು,ಡಿಸೆಂಬರ್,10,2020(www.justkannada.in):  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗೆ ಹಾಗೂ  ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಅಂಗೀಕಾರವಾದದನ್ನ ವಿರೋಧಿಸಿ ರೈತರು ಇಂದು ರಾಜಭವನ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಸಾರಿಗೆ ನೌಕರರನ್ನ ಸರ್ಕಾರಿ ನೌಕರರೆಂದು...

ಮೈಸೂರು ಮುಕ್ತ ವಿವಿಯಿಂದ ಮಾತ್ರ ದೂರ ಶಿಕ್ಷಣ: ಬೆಂಗಳೂರು ಕೇಂದ್ರ ವಿವಿ ಹೆಸರು ಕೂಡ ಬದಲು

0
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ-2020ಕ್ಕೆ ವಿಧಾನಸಭೆ ಒಪ್ಪಿಗೆ ಬೆಂಗಳೂರು: ದೂರಶಿಕ್ಷಣ ಪದ್ಧತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವ ಅಂಶವೂ ಸೇರಿದಂತೆ ಉನ್ನತ ಶಿಕ್ಷಣ ಸುಧಾರಣೆಗೆ...

ಕೋವಿಡ್-19 ಪರೀಕ್ಷೆಗೆ ರಾಜ್ಯ ಸರ್ಕಾರದಿಂದ ಹೊಸ ದರ ನಿಗದಿ…

0
ಬೆಂಗಳೂರು ,ಡಿಸೆಂಬರ್,9,2020(www.justkannada.in): ರಾಜ್ಯ ಸರ್ಕಾರ ಕೋವಿಡ್-19 ಪರೀಕ್ಷೆಗೆ  ಹೊಸ ದರಗಳ ನಿಗದಿ ಮಾಡಿ ಆದೇಶ ಹೊರಡಿಸಿದೆ. ಖಾಸಗಿ ಪ್ರಯೋಗಾಲಯಗಳ ವಿವಿಧ ಕೋವಿಡ್-19 ಪರೀಕ್ಷಾ ದರವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿ ಆದೇಶಿದೆ. ಈ ಮೂಲಕ...

ನ್ಯಾಷನಲ್ ಹೆಲ್ತ್ ಮಿಷನ್ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲಿಸಿದ ಸಚಿವ ಡಾ.ಕೆ.ಸುಧಾಕರ್…

0
ಬೆಂಗಳೂರು,ಡಿಸೆಂಬರ್,9,2020(www.justkannada.in):  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ನ್ಯಾಷನಲ್ ಹೆಲ್ತ್ ಮಿಷನ್ ನ (ಎನ್ ಎಚ್ ಎಂ) ಕಾರ್ಯ ನಿರ್ವಹಣೆ ಮತ್ತು ಹೊಣೆಗಾರಿಕೆಗಳ ಬಗ್ಗೆ ಬುಧವಾರ ಪರಿಶೀಲನೆ...

ನಾಳೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ…

0
ಬೆಂಗಳೂರು,ಡಿಸೆಂಬರ್,9,2020(www.justkannada.in): ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ಬೆಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಈ...

ಡಿ.12ರಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

0
ಚಾಮರಾಜನಗರ,ಡಿಸೆಂಬರ್,09,2020(www.justkannada.in) : ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಡಿ.12ರಿಂದ  14ರವರೆಗೆ 3 ದಿನಗಳ ಕಾಲ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕಡೇ ಕಾರ್ತಿಕ ಸೋಮವಾರದಂದು ವಿಶೇಷ ಪೂಜೆಗಳು, ತೆಪ್ಪೋತ್ಸವ ಜರುಗಲಿದ್ದು, ಲಕ್ಷಾಂತರ...

“It is our shawl that made JDS leaders CM and PM – DKS

0
Bengaluru, Dec. 09, 2020 (www.justkannada.in): Following former CM H.D. Kumaraswamy's remarks, "there is no value for Congress symbol, and hence they are carrying green...