ಮೈಸೂರಿನಲ್ಲಿ ಇಂದಿನಿಂದ ವೈದ್ಯರ ಮುಷ್ಕರ…
ಮೈಸೂರು,ಡಿಸೆಂಬರ್,9,2020(www.justkannada.in): ಪಿಜಿ ಆರ್ಯುವೇದದ ಶಾಲ್ಯ ಮತ್ತು ಶಾಲಕ್ಯ ಓದಿದವರು ಮಾಡಬಹುದಾದ ಶಸ್ತ್ರಚಿಕಿತ್ಸಾ ವಿಧಾನಗಳಿಗೆ ಅನುಮತಿ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೇಂದ್ರಿಯ ಭಾರತೀಯ ಔಷಧ ಪರಿಷತ್ ವಿರುದ್ದ ಐಎಂಎ ಹೋರಾಟ ನಡೆಸಲು ತೀರ್ಮಾನಿಸಿದ್ದು ಇಂದಿನಿಂದ...
ಭೂ ಸುಧಾರಣಾ ಕಾಯ್ದೆಗೆ ಬೆಂಬಲಿಸಿದ ಜೆಡಿಎಸ್ ವಿರುದ್ಧ ಇತಿಹಾಸ ತಜ್ಞ ಪ್ರೊ.ನಂಜರಾಜೇ ಅರಸ್ ವಾಗ್ದಾಳಿ…
ಮೈಸೂರು,ಡಿಸೆಂಬರ್,9,2020(www.justkannada.in): ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆಗೆ ಬೆಂಬಲ ನೀಡಿದ ಜೆಡಿಎಸ್ ವಿರುದ್ಧ ಇತಿಹಾಸ ತಜ್ಞ ಪ್ರೊ.ನಂಜರಾಜೇ ಅರಸ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿ ಜೆಡಿಎಸ್ ವಿರುದ್ಧ ಆಕ್ರೋಶ ಹೊರ ಹಾಕಿದ ಇತಿಹಾಸ...
ಕಾಯ್ದೆ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ರಾಜ್ಯ ಪ್ರವಾಸ-ಕೃಷಿ ಸಚಿವ ಬಿ.ಸಿ ಪಾಟೀಲ್….
ಬೆಂಗಳೂರು,ಡಿಸೆಂಬರ್,9,2020(www.justkannada.in): ಅಧಿವೇಶನ ಮುಗಿದ ಬಳಿಕ ರೈತರಿಗೆ ಕಾಯಿದೆ ಮಾಹಿತಿ ನೀಡಲು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಪಶುಸಂಗೋಪನೆ, ಸಹಕಾರಿ, ಕಂದಾಯ ಸಚಿವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಪ್ರವಾಸ ಮಾಡಿ ರೈತರ ಕಾಯಿದೆ ತಿದ್ದುಪಡಿಯಿದಾಗುವ ಅನುಕೂಲಕತೆ...
‘Time will never forgive you’ – former minister Dr. H.C. Mahadevappa accuses HDD
Mysuru, Dec. 9, 2020 (www.justkannada.in): Former Minister Dr. H.C. Mahadevappa has slammed former Prime Minister H.D. Devegowda on the support given by JDS to...
ಕಾಂಗ್ರೆಸ್ ಚಿಹ್ನೆಗೆ ವ್ಯಾಲ್ಯೂ ಇಲ್ಲ: ಹೀಗಾಗಿ ಹಸಿರು ಶಾಲು ಹಾಕಿಕೊಂಡು ಬಂದಿದ್ದಾರೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್…
ಕೋಲಾರ,ಡಿಸೆಂಬರ್,9,2020(www.justkannada.in): ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ರೈತರು ನಡೆಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿದ್ದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ವ್ಯಾಲ್ಯೂ ಇಲ್ಲ. ಹೀಗಾಗಿ ಕಾಂಗ್ರೆಸ್ ಶಾಲು...
ನಾಳೆ ಸಾರಿಗೆ ನೌಕರರಿಂದ ಬೆಂಗಳೂರಿನಲ್ಲಿ ‘ಕಾಲ್ನಡಿಗೆ ಜಾಥ’…
ಬೆಂಗಳೂರು,ಡಿಸೆಂಬರ್,9,2020(www.justkannada.in): ಕೃಷಿಕಾಯ್ದೆ ವಿರೋಧಿಸಿ ನಿನ್ನೆಯಷ್ಟೆ ವಿವಿಧ ರೈತಪರ ಸಂಘಟನೆಗಳು ಭಾರತ್ ಬಂದ್ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದವು, ಅಲ್ಲದೆ ಇಂದು ರೈತರು ಬೆಂಗಳೂರಿನಲ್ಲಿ ಬಾರುಕೋಲು ಚಳುವಳಿ ನಡೆಸುತ್ತಿದ್ದಾರೆ. ಈ ಮಧ್ಯೆ...
ದಿನಕ್ಕೊಂದು ಪ್ರತಿಭಟನೆ ಸರಿಯಲ್ಲ- ರೈತರನ್ನ ಚರ್ಚೆಗೆ ಆಹ್ವಾನಿಸಿದ ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ಡಿಸೆಂಬರ್,9,2020(www.justkannada.in): ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ರೈತರು ಬಾರುಕೋಲು ಚಳುವಳಿ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದು ಈ ಹಿನ್ನೆಲೆ ಪ್ರತಿಭಟನೆ ಕೈಬಿಡುವಂತೆ ರೈತ ಮುಖಂಡರ ಬಳಿ ಮುಖ್ಯಮಂತ್ರಿ...
‘ನಿಮ್ಮನ್ನ ಕಾಲ ಎಂದಿಗೂ ಕ್ಷಮಿಸಲ್ಲ’- ಹೆಚ್.ಡಿ ದೇವೇಗೌಡರನ್ನ ತರಾಟೆ ತೆಗೆದುಕೊಂಡ ಮಾಜಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ…
ಮೈಸೂರು,ಡಿಸೆಂಬರ್,9,2020(www.justkannada.in): ಭೂ ಸುಧಾರಣಾ ಕಾಯ್ದೆಗೆ ಜೆಡಿಎಸ್ ಬೆಂಬಲ ನೀಡಿದ ಹಿನ್ನೆಲೆ, ಮಣ್ಣಿನಮಗ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಮಾಜಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಟ್ವಿಟ್ಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...
ರೈತರಿಂದ ಬಾರುಕೋಲು ಚಳುವಳಿ ವಿಧಾನಸೌಧಕ್ಕೆ ಮುತ್ತಿಗೆ ಹಿನ್ನೆಲೆ: ಪೊಲೀಸ್ ಬಿಗಿ ಭದ್ರತೆ…
ಬೆಂಗಳೂರು,ಡಿಸೆಂಬರ್,9,2020(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಮತ್ತು ಬಾರುಕೋಲು ಚಳುವಳಿ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ.
ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ...



