ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಡಿಸೆಂಬರ್,08,2020(www.justkannada.in) : ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು,ಡಿಸೆಂಬರ್,08,2020(www.justkannada.in) : ಕೇಂದ್ರ ಸರ್ಕಾರದ ಕೃಷಿ ಮಸೂದೆ ಕಾಯ್ದೆಗಳನ್ನು ವಿರೋಧಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿ ಭಾರತ್ ಬಂದ್ ಗೆ ಬೆಂಬಲ ಸೂಚಿಸಲಾಯಿತು.
ವಿಧಾನಸೌಧದ...
ರೈತರು ಕರೆ ನೀಡಿರುವ ಭಾರತ್ ಬಂದ್ ಯಶಸ್ವಿಯಾಗಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಡಿಸೆಂಬರ್,08,2020(www.justkannada.in) : ನಮ್ಮದು ರೈತರ ಪರವಾಗಿರುವ ಸರ್ಕಾರ, ರೈತರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ರೈತರು ಕರೆ ನೀಡಿರುವ ಭಾರತ್ ಬಂದ್ ಯಶಸ್ವಿಯಾಗಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕೇಂದ್ರ ಸರ್ಕಾರದ ಕೃಷಿ ಮಸೂದೆ...
ಮೈಸೂರಿನ ದೇವರಾಜ ಮಾರುಕಟ್ಟೆಗೆ ನುಗ್ಗಿದ ಪ್ರತಿಭಟನಾನಿರತ ರೈತರು: ಅಂಗಡಿ ಮುಂಗಟ್ಟು ಮುಚ್ಚಿಸಿ ಪ್ರತಿಭಟನೆ…
ಮೈಸೂರು,ಡಿಸೆಂಬರ್,8,2020(www.justkannada.in): ನೂತನ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ನೀಡಿರುವ ಭಾರತ್ ಬಂದ್ ಗೆ ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ನಡುವೆ ಸಾಂಸ್ಕೃತಿಕ ನಗರಿ...
ಡಿ.9ರಂದು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದಿಂದ ವಿಚಾರ ಸಂಕಿರಣ
ಮೈಸೂರು,ಡಿಸೆಂಬರ್,08,(www.justkannada.in) : ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ‘ಕ್ರೀಡಾಪಟುಗಳ ಮಾನಸಿಕ ಸ್ಥಿತಿ ಕಾಪಾಡಿಕೊಳ್ಳುವ ಸಲುವಾಗಿ ಕ್ರೀಡಾ ಪ್ರದರ್ಶನ ನಿರ್ವಹಣೆಯಲ್ಲಿ ಕ್ರೀಡಾ ಮನೋವಿಜ್ಞಾನದ ಪಾತ್ರ ಎಂಬ ವಿಷಯದ ಕುರಿತು ಡಿ.9ರಂದು ವಿಚಾರ...
ಮೈಸೂರಿನ ಪಂಚಗವಿ ಮಠಕ್ಕೆ ಆಡಳಿತಾಧಿಕಾರಿಗಳ ನೇಮಕ….
ಮೈಸೂರು,ಡಿಸೆಂಬರ್,8,2020(www.justkannada.in): ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇರುವ ಪಂಚಗವಿ ಮಠಕ್ಕೆ ಆಡಳಿತಾಧಿಕಾರಿಗಳನ್ನ ನೇಮಕ ಮಾಡಿ ಮುಜರಾಯಿ ಇಲಾಖೆಯ ಅಧೀನ ಕಾರ್ಯದರ್ಶಿ ವರಲಕ್ಷ್ಮೀ ಅದೇಶ ಹೊರಡಿಸಿದ್ದಾರೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಪಂಚಗವಿ ಮಠದ ಅಸ್ತಿ ವಿಚಾರದಲ್ಲಿ...
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್: ರಾಜ್ಯದ ವಿವಿಧೆಡೆ ರೈತರಿಂದ ಪ್ರತಿಭಟನೆ…
ಬೆಂಗಳೂರು,ಡಿಸೆಂಬರ್,8,2020(www.justkannada.in): ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು ಈ ಹಿನ್ನೆಲೆ ರಾಜ್ಯದಲ್ಲೂ ರೈತ ಸಂಘಟನೆಗಳು ಬಂದ್ ಆಚರಿಸುತ್ತಿವೆ.
ರಾಜ್ಯದಲ್ಲೂ 'ಭಾರತ್ ಬಂದ್' ತೀವ್ರ ಸ್ವರೂಪ...
ಮೈಸೂರು ವಿವಿ ನೌಕರರು ಮೃತಪಟ್ಟರೆ ಮಕ್ಕಳಿಗೆ ಎಫ್‌ಡಿಎ ಹುದ್ದೆ : ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್
ಮೈಸೂರು,ಡಿಸೆಂಬರ್,07,2020 : ಮೈಸೂರು ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಮೃತಪಟ್ಟರೆ ಅವರ ಮಕ್ಕಳಿಗೆ ಎಫ್‌ಡಿಎ ಹುದ್ದೆ ನೀಡುವ ನಿಯಮ ಜಾರಿಗೆ ಶಿಕ್ಷಣ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಸೋಮವಾರ ವಿಜ್ಞಾನ ಭವನದಲ್ಲಿ ಮೈವಿವಿ...
ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ ,ಡಿಸೆಂಬರ್,07,2020 : ಈ ಬಾರಿಯ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ. ಆದ್ರೇ ಗೋ ಹತ್ಯೆ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ನಾಳೆ ಭಾರತ್ ಬಂದ್ : ಮೈಸೂರಿನ ವಿವಿಧ ಸಂಘಟನೆಗಳಿಂದ ಬೆಂಬಲ ಘೋಷಣೆ….
ಮೈಸೂರು,ಡಿಸೆಂಬರ್,7,2020(www.justkannada.in): ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾವಿರಾರು ರೈತರು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ. ರೈತರ ಹೋರಾಟ ಬೆಂಬಲಿಸಿ ನಾಳೆ ರೈತ-ಕೃಷಿ...



