Tuesday, July 28, 2026

BDA Apartments

Home Blog Page 3579

Private Schools Federation supports Bharath Bundh: No online classes tomorrow

0
Bengaluru, Dec. 7, 2020 (www.justkannada.in): Various associations and unions have expressed their support for the Bharath Bundh tomorrow called by various farmers unions, demanding...

ಮೈಸೂರು ವಿವಿಯಲ್ಲಿ ‘ದೃಷ್ಠಿ ವಿಶ್ವಾಸಿಗರ ಸಮನ್ವಯ ಸಬಲೀಕರಣ ಕೇಂದ್ರ’ ಸ್ಥಾಪನೆಗೆ ಸಹಮತ…

0
ಮೈಸೂರು,ಡಿಸೆಂಬರ್,7,2020(www.justkannada.in):  ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ದೃಷ್ಠಿದೋಷವುಳ್ಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ದೃಷ್ಠಿ ವಿಶ್ವಾಸಿಗರ ಸಮನ್ವಯ ಸಬಲೀಕರಣ ಕೇಂದ್ರ ಸ್ಥಾಪನೆ ಮಾಡಲು ಶಿಕ್ಷಣ ಮಂಡಳಿಯ ಎರಡನೇ ಸಾಮಾನ್ಯ ಸಭೆಯಲ್ಲಿ ಸಹಮತ ನೀಡಲಾಯಿತು. ಮೈಸೂರು ವಿವಿ ಕುಲಪತಿ...

ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ…

0
ಬೆಂಗಳೂರು,ಡಿಸೆಂಬರ್,7,2020(www.justkannada.in): ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಾಳೆ (ಡಿ.8)  ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಗೆ ಅನೇಕ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬೆಂಬಲ...

ರೈತರ ಹೋರಾಟಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬೆಂಬಲ…

0
ನವದೆಹಲಿ,ಡಿಸೆಂಬರ್,7,2020(www.justkannada.in):  ಕೇಂದ್ರ ಕೃಷಿ ಸುಧಾರಣಾ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬೆಂಬಲ ನೀಡಿದ್ದಾರೆ. ಇಂದು ರೈತರ ಪ್ರತಿಭಟನಾ ಸ್ಥಳಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭೇಟಿ ನೀಡಿ...

ಕಾಂಗ್ರೆಸ್ ಎಂಎಲ್ ಸಿ ಪುತ್ರ ಸೇರಿ ಮೂವರು ಅರೆಸ್ಟ್…

0
ಬೆಂಗಳೂರು,ಡಿಸೆಂಬರ್,7,2020(www.justkannada.in): ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಎಂಎಲ್‌ ಸಿ ನಸೀರ್‌ ಅಹ್ಮದ್‌‌ ಅವರ ಪುತ್ರ ಫಯಾಜ್‌  ಸೇರಿ ಮೂವರನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎಂಎಲ್‌ ಸಿ ನಸೀರ್‌ ಅಹ್ಮದ್‌‌ ಅವರ...

ರಾಜ್ಗೋಂಡ್ ಬುಡಕಟ್ಟು ಸಮುದಾಯದ ಗಿಡಮೂಲಿಕೆ ಔಷಧಿ ಪದ್ಧತಿ ಕುರಿತು ಸಂಶೋಧನಾ ಅಧ್ಯಯನದ ಕಾರ್ಯಗಾರ ಉದ್ಘಾಟನೆ…

0
ಮೈಸೂರು, ಡಿಸೆಂಬರ್,7,2020(www.justkannada.in): ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ರಾಜ್ಯ ಬುಡಕಟ್ಟು ಸೋಶೋಧನಾ ಸಂಸ್ಥೆ ಜಂಟಿಯಾಗಿ  ಆಯೋಜಿಸಿರುವ ರಾಜ್ಗೋಂಡ್ ಬುಡಕಟ್ಟು ಸಮುದಾಯದ ಗಿಡಮೂಲಿಕೆ ಔಷಧಿ ಪದ್ಧತಿ ಕುರಿತು ಸಂಶೋಧನಾ ಅಧ್ಯಯನದ ಮೂರು ದಿನಗಳ...

ರಾಹುಲ್, ಪ್ರಿಯಾಂಕ ಗಾಂಧಿ ಕ್ರಾಸ್ ಬ್ರೀಡ್ ಅಂತಾ ಒಪ್ಪುತ್ತೀರಾ…? ಸಿದ್ಧರಾಮಯ್ಯ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿ….

0
 ಬೆಂಗಳೂರು,ಡಿಸೆಂಬರ್,07,2020(www.justkannada.in) :  ಗ್ರಾಪಂ ಚುನಾವಣೆ ಪ್ರಣಾಳಿಕೆಯಲ್ಲಿ ಗೋವು ಕಡಿಯಿರಿ ಎಂದು ಕಾಂಗ್ರೆಸ್ ನವರು ಹೇಳಲಿ. ಗೋವನ್ನು ತಾಯಿ ಸ್ಥಾನದಲ್ಲಿ ನೋಡುತ್ತೇವೆ. ಕೋಟಿ, ಕೋಟಿ ಜನರ ನಂಬಿಕೆಗೆ ಧಕ್ಕೆ ತರಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ...

ಮುಂದುವರೆದ ಮಾಜಿ ಸಿಎಂಗಳ ಟಾಕ್ ವಾರ್ : ಹೆಚ್.ಡಿಕೆಗೆ  ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ ಟಾಂಗ್…

0
ಬೆಂಗಳೂರು,ಡಿಸೆಂಬರ್,7,2020(www.justkannada.in):  ಮೈತ್ರಿ ಸರ್ಕಾರ ಪತನ ಸಂಬಂಧ  ಮಾಜಿ ಸಿಎಂಗಳ ಟಾಕ್ ವಾರ್ ಮುಂದುವರೆದಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ನನ್ನ ಗೌರವ ಹಾಳಾಯ್ತು ಎಂಬ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ...

ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ : ಸಚಿವ ಆರ್.ಅಶೋಕ್

0
ಬೆಂಗಳೂರು,ಡಿಸೆಂಬರ್,07,2020(www.justkannada.in) : ಈ ಬಾರಿ ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ಗೋ ಹತ್ಯೆ ನಿಷೇಧ...

ಡಾ.ಅಮ್ಮಸಂದ್ರ ಸುರೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ: ಮೈಸೂರು ವಿವಿ ಪದವಿಗೆ ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ ಪಠ್ಯವಿಷಯ …

0
ಮೈಸೂರು,ಡಿಸೆಂಬರ್,7,2020(www.justkannada.in): ಮೈಸೂರಿನ ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಹರ್ಮನ್ ಮೊಗ್ಲಿಂಗ್ ಸಭಾಂಗಣದಲ್ಲಿ ಭೂಮಿಗಿರಿ ಪ್ರಕಾಶನ ಮತ್ತು ಸಿರಿ ಸಮೃದ್ಧಿ ಪ್ರಕಾಶನ ಸಹಯೋಗದಲ್ಲಿ ಆಯೋಜಿಸಿದ್ದ ಲೇಖಕ ಡಾ.ಅಮ್ಮಸಂದ್ರ ಸುರೇಶ್ ಅವರ 'ಡಾ.ಬಿ.ಆರ್.ಅಂಬೇಡ್ಕರ್ ಮತ್ತು...