Monday, July 27, 2026

BDA Apartments

Home Blog Page 3580

ಅಭಿವೃದ್ಧಿ ಕಾರ್ಯ ಮಾಡಿದ್ದರೆ ಜನರು ಸಿದ್ದರಾಮಯ್ಯನನ್ನ ಏಕೆ ಸೋಲಿಸುತ್ತಿದ್ದರು : ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನೆ

0
ಬೆಂಗಳೂರು,ಡಿಸೆಂಬರ್,07,2020(www.justkannada.in): ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರನ್ನು ಯಾಕೆ ಜನರು ಸೋಲಿಸುತ್ತಿದ್ದರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮೆಲ್ಲರ ಗೋಮಾತೆಯಿದ್ದಂತೆ. ನಾವು...

ಗೋ ಹತ್ಯೆ ನಿಷೇಧ ರಾಜ್ಯದಲ್ಲೇ ಏಕೆ…?- ಮಾಜಿ ಸಚಿವ ಯು.ಟಿ ಖಾದರ್ ಪ್ರಶ್ನೆ…

0
ಬೆಂಗಳೂರು, ಡಿಸೆಂಬರ್ 7,2020(www.justkannada.in):   ಕೇರಳಾ, ಅಸ್ಸಾಂ, ಮಿಜೋರಾಂನಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಇಲ್ಲ ಆದರೇ ಗೋ ಹತ್ಯೆ ನಿಷೇಧ ರಾಜ್ಯದಲ್ಲೇ ಏಕೆ...? ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಇಂದು...

ಎಂಟು ತಿಂಗಳ ಬಳಿಕ ಕೋಲಾರದಲ್ಲಿ ಮತ್ತೆ ರೈಲು ಸಂಚಾರ ಆರಂಭ

0
ಕೋಲಾರ,ಡಿಸೆಂಬರ್,07,2020(www.justkannada.in) : ಲಾಕ್ ಡೌನ್ ನಂತರ ಸ್ಥಗಿತಗೊಂಡಿದ್ದ ರೈಲು ಸಂಚಾರವನ್ನು ಎಂಟು ತಿಂಗಳ ಬಳಿಕ ಕೋಲಾರದಲ್ಲಿ ಮತ್ತೆ ಆರಂಭಿಸಲಾಗಿದೆ.ಸೋಮವಾರದಿಂದ ರೈಲು ಸಂಚಾರಕ್ಕೆ ಕೋಲಾರದ ಕೆಜಿಎಫ್ ನಲ್ಲಿ ಚಾಲನೆ ನೀಡಲಾಗಿದೆ. ಕೊರೊನಾ ಕಾರಣವಾಗಿ ಲಾಕ್...

ದೆಹಲಿ ಪೊಲೀಸರಿಂದ ಐವರು ಭಯೋತ್ಪಾತಕರ ಬಂಧನ…

0
ನವದೆಹಲಿ,ಡಿಸೆಂಬರ್,7,2020(www.justkannada.in):   ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಐವರು ಭಯೋತ್ಪಾದಕರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ಶಕಾರ್ ಪುರ ಪ್ರದೇಶದಲ್ಲಿ ದೆಹಲಿ ಪೊಲೀಸರ ವಿಶೇಷ ತಂಡ  ಐವರು ಉಗ್ರರನ್ನು ಬಂಧಿಸಿದ್ದು, ಬಂಧಿತ...

6 ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

0
ಬೆಂಗಳೂರು,ಡಿಸೆಂಬರ್,07,2020(www.justkannada.in) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2-3 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ರಾಜ್ಯದ...

 ನಾಳೆ ಭಾರತ್ ಬಂದ್ ಗೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಬೆಂಬಲ: ಆನ್ ಲೈನ್ ಕ್ಲಾಸ್ ಇರಲ್ಲ…

0
ಬೆಂಗಳೂರು,ಡಿಸೆಂಬರ್,7,2020(www.justkannada.in):  ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು  ಆಗ್ರಹಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ್ದು ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ. ಇದೀಗ ನಾಳೆ ರೈತರು ಕರೆ ನೀಡಿರುವ...

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ

0
ಬೆಂಗಳೂರು,ಡಿಸೆಂಬರ್,07,2020(www.justkannada.in) : ಚಳಿಗಾಲದ ಅಧಿವೇಶನಕ್ಕೆ ಕೌಂಟ್ ಡೌನ್ ಸ್ಟಾರ್ಟ್ ಆಗಿದೆ. ಇಂದಿನಿಂದ ಏಳು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ರಾಜಕೀಯ ಪಕ್ಷಗಳ ಕದನ ತಾರಕಕ್ಕೇರಲಿದೆ. ಅಂದಹಾಗೆ ಪ್ರತಿ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ...

ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…

0
ಮೈಸೂರು,ಡಿಸೆಂಬರ್,7,2020(www.justkannada.in):  ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ಈ ಘಟನೆ ನಡೆದಿದೆ....

ಎಚ್.ಡಿ.ಕೆ ಜತೆಯಲ್ಲಿದ್ದುಕೊಂಡೇ ಕಾಂಗ್ರೆಸ್ ನವರು ವಿಷ ಕೊಟ್ರು : ಸಚಿವ ಆರ್.ಅಶೋಕ್

0
ಬೆಂಗಳೂರು,ಡಿಸೆಂಬರ್,06,2020(www.justkannada.in) : ಎಚ್.ಡಿ.ಕುಮಾರಸ್ವಾಮಿ ಜತೆಯಲ್ಲಿದ್ದುಕೊಂಡೇ ಕಾಂಗ್ರೆಸ್ ನವರು ವಿಷ ಕೊಟ್ರು. ಮೈತ್ರಿ ಸರ್ಕಾರ ಬಿದ್ದಿದ್ದೇ ಕಾಂಗ್ರೆಸ್ ಕಾರಣದಿಂದ. ಇದು ಅವರ ಆಪರೇಷನ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ಟೀಕಿಸಿದರು. 2006-08ರ ಅವಧಿಯಲ್ಲಿ ಬಿಜೆಪಿ...

ಗ್ರಾಪಂ ಚುನಾವಣೆಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ : ಸಚಿವ ಸೋಮಶೇಖರ್ ವಿಶ್ವಾಸ

0
ಬೆಂಗಳೂರು,ಡಿಸೆಂಬರ್,06,2020(www.justkannada.in) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ಮಾಡಿ...