Monday, July 27, 2026

BDA Apartments

Home Blog Page 3581

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ಹೇಗೆ? ಅವರ ತಂದೆ ಪ್ರಧಾನಿಯಾಗಿದ್ದು ಹೇಗೆ? : ಮಾಜಿ ಸಚಿವ ಆರ್.ಬಿ.ತಿಮ್ಮಾಪುರ

0
ಬೆಂಗಳೂರು,ಡಿಸೆಂಬರ್,06,2020(www.justkannada.in) : ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ಹೇಗೆ? ಅವರ ತಂದೆ ಪ್ರಧಾನಿಯಾಗಿದ್ದು ಹೇಗೆ? ಎನ್ನುವುದನ್ನು ಅರಿತುಕೊಳ್ಳಲಿ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಕಾಂಗ್ರೆಸ್ ಪಕ್ಷದ ನೆರವಿನಿಂದ ಅಧಿಕಾರ ಅನುಭವಿಸಿದವರು....

ಚರ್ಚಿಸಲು ಅನೇಕ ಸಮಸ್ಯೆಗಳಿದ್ದು, ಹೊಸ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆ : ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ

0
ಬೆಂಗಳೂರು,ಡಿಸೆಂಬರ್,06,2020(www.justkannada.in) : ನಾಳೆಯಿಂದ ಸದನ ಆರಂಭ, ಇನ್ನೂ ಅಜೆಂಡಾ ಗೊತ್ತಿಲ್ಲ. ಚರ್ಚಿಸಲು ಅನೇಕ ಸಮಸ್ಯೆಗಳಿದ್ದು, ಹೊಸ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಸಿದ್ದರಾಮಯ್ಯ ನಿವಾಸದಲ್ಲಿ ಸಭೆಯ ಬಳಿಕ ಅವರು ಮಾತನಾಡಿ,...

ಆಗ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರಿಯಾಗಿತ್ತಾ? : ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ ಪಾಟೀಲ್

0
ಬೆಂಗಳೂರು,ಡಿಸೆಂಬರ್,06,2020(www.justkannada.in) : ಕುಮಾರಸ್ವಾಮಿ ಕಾಂಗ್ರೆಸ್ ಬೆಂಬಲ ಪಡೆದು 14 ತಿಂಗಳು ಸಿಎಂ ಆಗಿರಲಿಲ್ಲವೆ? ಆಗ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರಿಯಾಗಿತ್ತಾ? ಆಗ ಮಾತನಾಡಬೇಕಿತ್ತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ.ಮಾಜಿ ಮುಖ್ಯಮಂತ್ರಿ...

ಹಿರಿಯ ನಟ ರವಿ ಪಟವರ್ಧನ್ ಹೃದಯಾಘಾತದಿಂದ ನಿಧನ

0
ಮುಂಬೈ,ಡಿಸೆಂಬರ್,06,2020(www.justkannada.in): ಹಿರಿಯ ನಟ ರವಿ ಪಟವರ್ಧನ್ ಅವರು ತಮ್ಮ 83ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಉಸಿರಾಟದ ತೊಂದರೆಯಿಂದ ಶನಿವಾರ(ಡಿಸೆಂಬರ್ 5) ನಟನನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವರ್ಷದ ಆರಂಭದಲ್ಲಿ ಮಾರ್ಚ್ ನಲ್ಲಿ ಹಿರಿಯ...

ವಿದ್ಯಾರಣ್ಯಪುರಂ ರಸ್ತೆ ಅಭಿವೃದ್ಧಿ ಕಾಮಗಾರಿ : ಶಾಸಕ ಎಸ್.ಎ.ರಾಮದಾಸ್ ಚಾಲನೆ

0
ಮೈಸೂರು,ಡಿಸೆಂಬರ್,06,2020(www.justkannada.in) : ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವಿದ್ಯಾರಣ್ಯಪುರಂ 16ನೇ ಕ್ರಾಸ್ ನಿಂದ ಭೂತಾಳೇ ಮೈದಾನದ ಮಾರ್ಗವಾಗಿ NH 766 ನಂಜನಗೂಡು ರಸ್ತೆವರೆಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ಬಳಿಕ ಮಾತನಾಡಿದ...

ಸಂವಿಧಾನ ಉಳಿವಿಗೆ ಎಲ್ಲಾ ರಾಜ್ಯಗಳು ಒಟ್ಟುಗೂಡಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಿದೆ : ಸಾಹಿತಿ ದೇವನೂರು ಮಹಾದೇವ ಕರೆ

0
ಮೈಸೂರು,ಡಿಸೆಂಬರ್,06,2020(www.justkannada.in) : ಭಾರತದ ಸಂವಿಧಾನವನ್ನು ಒಪ್ಪದವರು  ಇಂದು ಆಳ್ವಿಕೆ ಮಾಡುತ್ತಿದ್ದಾರೆ. ಸಂವಿಧಾನದ ಶೀಲಹರಣವಾಗುತ್ತಿದೆ. ಎಲ್ಲಾ ರಾಜ್ಯಗಳು ಒಟ್ಟುಗೂಡಿ ಪಕ್ಷಾತೀತವಾಗಿ ಸಂವಿಧಾನ ಉಳಿವಿಗೆ ಹೋರಾಟ ಮಾಡಬೇಕಿದೆ ಎಂದು ಸಾಹಿತಿ ದೇವನೂರು ಮಹಾದೇವ ಕರೆ ನೀಡಿದರು. ನಗರದ...

ಸಿದ್ದಲಿಂಗಪುರ ಗ್ರಾಮ ಸುಭ್ರಮಣ್ಯೇಶ್ವರ ಸ್ವಾಮಿ ದೇವಾಲಯ : ಸಾರ್ವಜನಿಕರಿಗೆ ನಿರ್ಬಂಧ

0
ಮೈಸೂರು,ಡಿಸೆಂಬರ್,06,2020(www.justkannada.in) : ಮೈಸೂರು ತಾಲೂಕಿನ ಕಸಬಾ ಹೋಬಳಿ ಸಿದ್ದಲಿಂಗಪುರ ಗ್ರಾಮದ ಸುಭ್ರಮಣ್ಯೇಶ್ವರ ಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಹಿನ್ನೆಲೆ ಡಿ.20ರಂದು ನಡೆಯಲಿರುವ ಸಿದ್ದಲಿಂಗಪುರ ಗ್ರಾಮದ ಸುಭ್ರಮಣ್ಯೇಶ್ವರ ಸ್ವಾಮಿ ಷಷ್ಠಿ ಜಾತ್ರಾ...

ಲಾಗೈಡ್ ಕ್ಯಾಲೆಂಡರ್ ಬಿಡುಗಡೆ : ಸಾಧಕರಿಗೆ ಸನ್ಮಾನ

0
ಮೈಸೂರು,ಡಿಸೆಂಬರ್,06,2020(www.justkannada.in) :  ‘ಲಾಗೈಡ್’ ಕನ್ನಡ ಮಾಸ ಪತ್ರಿಕೆಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ನಾಲ್ವರು ಸಾಧಕರನ್ನು ಸನ್ಮಾನಿಸಲಾಯಿತು. ನಗರದಲ್ಲಿಂದು ಕನ್ನಡ ಕಾನೂನು ಮಾಸ ಪತ್ರಿಕೆ ವತಿಯಿಂದ ಆಯೋಜಿಸಿದ್ದ ‘’2021ರ  ಕ್ಯಾಲೆಂಡರ್ ಮತ್ತು ಡೈರಿ...

ವಿಧಾನ ಪರಿಷತ್ ಚುನಾವಣೆ: ಸ್ವಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಹಿನ್ನಡೆ !

0
ಲಖನೌ, ಡಿಸೆಂಬರ್ 06, 2020 (www.justkannada.in): ವಿಧಾನಪರಿಷತ್ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಕಳೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದ್ದು, ಪಕ್ಷಕ್ಕೆ ಮುಜುಗರವಾಗಿದೆ. ಶಿಕ್ಷಕರ...

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉದ್ಯಮಶೀಲತೆ, ವ್ಯವಹಾರಿಕ ಅನ್ವೇಷಣಾ ಕೇಂದ್ರ ಸ್ಥಾಪನೆ: ಡಿಸಿಎಂಗೆ ಮೈವಿವಿ ಸಿಂಡಿಕೇಟ್ ಸದಸ್ಯೆ ಚೈತ್ರಾ ಪ್ರಸ್ತಾವನೆ

0
ಮೈಸೂರು, ಡಿಸೆಂಬರ್ 06, 2020 (www.justkannada.in): ಉದ್ಯಮಶೀಲತೆ ಹಾಗೂ ಹೊಸ ವ್ಯವಹಾರಿಕ ಅನ್ವೇಷಣಾ ಕೇಂದ್ರವನ್ನು ರಾಷ್ಟ್ರೀಯ ಶಿಕ್ಷಣ ನೀತಿ-2020ರಡಿ ಸೇರಿಸಲು ಮೈಸೂರು ವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಚೈತ್ರಾ ನಾರಾಯಣ್  ಯೋಜನೆ ರೂಪಿಸಿದ್ದಾರೆ. ಈ ಸಂಬಂಧ...