Monday, July 27, 2026

BDA Apartments

Home Blog Page 3582

ಅಂಬೇಡ್ಕರ್ ತತ್ವಗಳನ್ನು ಕೇಂದ್ರ ಸರ್ಕಾರ ಪಾಲಿಸುತ್ತಿಲ್ಲ : ಆರ್.ಧೃವನಾರಾಯಣ್ ಬೇಸರ

0
ಮೈಸೂರು, ಡಿಸೆಂಬರ್,06,2020(www.justkannada.in) : ಅಂಬೇಡ್ಕರ್ ತತ್ವಗಳನ್ನು ಕೇಂದ್ರ ಸರ್ಕಾರ ಪಾಲಿಸುತ್ತಿಲ್ಲ ಮಾಜಿ ಸಂಸದ ಆರ್.ಧೃವನಾರಾಯಣ್ ಬೇಸರ.ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ಹಿನ್ನೆಲೆ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ...

ಪಂಚಲಿಂಗ ದರ್ಶನ ಡಿಸೆಂಬರ್ 10ರಿಂದ 19ರವರೆಗೆ : ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು, ಡಿಸೆಂಬರ್,06,2020(www.justkannada.in) :  ಪಂಚಲಿಂಗ ದರ್ಶನಕ್ಕೆ ಎಲ್ಲಾ ಸಿದ್ಧತೆ ಆಗುತ್ತಿದೆ. ಡಿಸೆಂಬರ್ 10ರಿಂದ 19ರ ವರೆಗೆ ನಡೆಯಲಿದೆ. ಡಿಸೆಂಬರ್ 14 ರಂದು ವಿಶೇಷ ಕಾರ್ಯಕ್ರಮ ಇರುತ್ತದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ...

ಮಹಾ ಪರಿನಿರ್ವಾಣ: ಅಂಬೇಡ್ಕರ್, ಬುದ್ದರ ಪ್ರತಿಮೆಗೆ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾಲಾರ್ಪಣೆ

0
ಮೈಸೂರು,ಡಿಸೆಂಬರ್,06,2020(www.justkannada.in) : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ವರ್ಷದ ಮಹಾಪರಿನಿರ್ವಾಣ ಕಾರ್ಯಕ್ರಮಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬುದ್ದರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.   ಮೈಸೂರು...

ಸೌಹಾರ್ದಯುತ ಕ್ರಿಕೆಟ್: ಮೈಸೂರು ಪತ್ರಕರ್ತರ ವಿರುದ್ಧ ಗೆದ್ದ ಪೊಲೀಸರು !

0
ಮೈಸೂರು, ಡಿಸೆಂಬರ್ 06, 2020 (www.justkannada.in): ನಗರದಲ್ಲಿ ಪತ್ರಕರ್ತರ ಹಾಗೂ ಪೊಲೀಸರ ನಡುವೆ ಕ್ರಿಕೆಟ್ ಪಂದ್ಯಾವಳಿ ಇಂದು ನಡೆಯಿತು. ಇಂದು ಬೆಳಗ್ಗೆ ಸೌಹಾರ್ದಯುತ ಫ್ರೆಂಡ್ಲಿ ಮ್ಯಾಚ್ ಆಯೋಜನೆ ಮಾಡಲಾಗಿತ್ತು. ಮೈಸೂರು ಜಿಲ್ಲಾ ನಗರ ಪತ್ರಕರ್ತರ ಹಾಗೂ...

ಸಮಸ್ಯೆ ಬಗೆಹರಿಯುವವರೆಗೂ ಚುನಾವಣೆ ಬೇಡ: ಗ್ರಾಮಸ್ಥರ ‘ಪಂಚಾಯಿತಿ’

0
ಮೈಸೂರು, ಡಿಸೆಂಬರ್ 06, 2020 (www.justkannada.in): ಉದ್ಯೋಗದಿಂದ ವಂಚಿತರಾಗಿ ಸಿಡಿದೆದ್ದ ಗ್ರಾಮಸ್ಥರು ನಾಲ್ಕು ಗ್ರಾಮಗಳ ಪಂಚಾಯತಿ ಚುನಾವಣೆ ಬಹಿಷ್ಕಾರಿಸಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಆರಂಭದಲ್ಲೇ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿರುವ ಹಳ್ಳಿಗರು. ಚುನಾವಣೆ...

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ ಸಮರ್ಪಣೆ : ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಅನೇಕ ಗಣ್ಯರು ಭಾಗಿ 

0
ಮೈಸೂರು, ಡಿಸೆಂಬರ್,06,2020(www.justkannada.in) : ಸಂವಿಧಾನ ಶಿಲ್ಪಿ ಬಾಬಾಸಾಹೇಬ್  ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಪರಿನಿರ್ವಾಣ ದಿನದ ಅಂಗವಾಗಿ ಪುರಭವನ ಆವರಣದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...

ಬೇಲದಕುಪ್ಪೆ ಮಹದೇಶ್ವರ ಜಾತ್ರೆ ಆಚರಣೆಗೆ ಸಾರ್ವಜನಿಕರಿಗೆ ನಿರ್ಭಂಧ: ಮೈಸೂರು ಡಿಸಿ ಆದೇಶ

0
ಮೈಸೂರು, ಡಿಸೆಂಬರ್ 06, 2020 (www.justkannada.in): ಕೋವಿಡ್ ಹಿನ್ನೆಲೆಯಲ್ಲಿ ಬೇಲದಕುಪ್ಪೆ ಮಹದೇಶ್ವರ ಜಾತ್ರೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಡಿಸೆಂಬರ್ 13 ರಿಂದ 16 ವರೆಗೆ ನಡೆಯುವ ಜಾತ್ರೆಯ ನಾಲ್ಕೂ ದಿನಗಳು...

ನಾನೊಬ್ಬ ಅಮಾಯಕ, ಮುಗ್ಧ : ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು,ಡಿಸೆಂಬರ್,06,2020(www.justkannada.in) : ನಾನೊಬ್ಬ ಅಮಾಯಕ, ಮುಗ್ಧ. ಇದೀಗ ರಾಜಕೀಯಕ್ಕೆ ಅಂಬೆಗಾಲು ಇಡುತ್ತಿದ್ದೇನೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಎಲ್ಲಾ ರೀತಿಯ ಅಧಿಕಾರವನ್ನ ಅನುಭವಿಸಿದ್ದಾರೆ. ಅವರಿಗೆ ಇದೀಗ ಏನು ಬೇಕಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ...

ಎಚ್.ಡಿ.ಕೆ.ಬಿಜೆಪಿ ಜೊತೆ ಸರ್ಕಾರ ಮಾಡಿದ್ದಾಗ ಮನೆಮನೆ ಮಾತಾಗಿದ್ದರು : ಸಂಸದ ಪ್ರತಾಪ್ ಸಿಂಹ

0
ಮೈಸೂರು,ಡಿಸೆಂಬರ್,06,2020(www.justkannada.in) : ಕುಮಾರಸ್ವಾಮಿಯವರಿಗೆ ತಡವಾಗಿ ಈ ಬಗ್ಗೆ ಅರಿವಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸರ್ಕಾರ ಮಾಡಿದ್ದಾಗ ಮನೆಮನೆ ಮಾತಾಗಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಕಾಂಗ್ರೆಸ್ ಜೊತೆ ಸೇರಿ ಕೆಟ್ಟೆ ಎಂಬ...

ಆನ್ ಲೈನ್ ಶಿಕ್ಷಣಕ್ಕೆ ಅಪ್ಪನ ಫೋನ್ ಪಡೆದ ಮಗಳು ನೋಡಿದ್ದೇನು…?

0
ಮಂಡ್ಯ,ಡಿಸೆಂಬರ್,06,2020(www.justkannada.in) : ಆನ್ ಲೈನ್ ಶಿಕ್ಷಣಕ್ಕೆ ಮಗಳಿಗೆ ಅಪ್ಪ ನೀಡಿದ ಮೊಬೈಲ್ ನಿಂದ ಅಪ್ಪನ ರಾಸಲೀಲೆ ಬೆಳಕಿಗೆ ಬಂದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಮಗಳ ಆನ್ ಲೈನ್ ಶಿಕ್ಷಣದಿಂದ...